ಕ್ರಿಕೆಟ್ವರ್ಷದ ಏಕದಿನ ತಂಡಕ್ಕೆ ವಿರಾಟ್ ಕೊಹ್ಲಿ ನಾಯಕ, ಆಯ್ಕೆ ಮಾಡಿದ್ದು ಆಸ್ಟ್ರೇಲಿಯಾ!
ಆಸ್ಟ್ರೇಲಿಯಾದಲ್ಲಿ ಟೀಂ ಇಂಡಿಯಾ ಅಬ್ಬರ ಮುಂದುವರೆದಿರುವಂತೆಯೇ ನಾಯಕ ವಿರಾಟ್ ಕೊಹ್ಲಿ ನಾಯಕತ್ವ ಮತ್ತು ಅವರ ಅಧ್ಭುತ ಪ್ರದರ್ಶನಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಸಂಸ್ಥೆ ಕೊಹ್ಲಿಯನ್ನು ತನ್ನ ವರ್ಷದ ಏಕದಿನ ಕ್ರಿಕೆಟ್ ತಂಡಕ್ಕೆ ನಾಯಕನಾಗಿ ಆಯ್ಕೆ ಮಾಡಿದೆ.