Odisha

ಆನೆ ರಕ್ಷಣೆ ಕಾರ್ಯಾಚರಣೆ ವರದಿಗೆ ತೆರಳಿದ್ದ ಪತ್ರಕರ್ತ ಸಾವು..!
ನದಿಯಲ್ಲಿ ಸಿಲುಕಿದ್ದ ಆನೆ ರಕ್ಷಣೆ ಕಾರ್ಯಾಚರಣೆಯ ವರದಿಗೆ ತೆರಳಿದ್ದ ಪತ್ರಕರ್ತನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದುರಂತ ಘಟನೆ ಒಡಿಶಾದ ಕಟಕ್ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ.

ಆಂಧ್ರಪ್ರದೇಶ ಭೂ ಪ್ರದೇಶಕ್ಕೆ ಅಪ್ಪಳಿಸಿದ ಗುಲಾಬ್ ಚಂಡಮಾರುತ: ಇಬ್ಬರು ಮೀನುಗಾರರು ಸಾವು, ಓರ್ವ ನಾಪತ್ತೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಉಂಟಾಗಿರುವ ಗುಲಾಬ್ ಚಂಡಮಾರುತ ಸೆ.26 ರಂದು ಸಂಜೆ ವೇಳೆಗೆ ಆಂಧ್ರದ ಭೂಪ್ರದೇಶಕ್ಕೆ ಅಪ್ಪಳಿಸಿದ್ದು ಆರು ಮೀನುಗಾರರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಪಶ್ಚಿಮ ಬಂಗಾಳ, ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಗುಲಾಬ್ ಚಂಡಮಾರುತದ ಅಬ್ಬರ: ರಾಜ್ಯದಲ್ಲೂ ಭಾರೀ ಮಳೆ ಸಾಧ್ಯತೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಪಶ್ಚಿಮ ಬಂಗಾಳ, ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿ ತೀರಗಳಲ್ಲಿ ಮುಂದಿನ 3 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಚಂಡಮಾರುತ: ಮುನ್ನೆಚ್ಚರಿಕಾ ಕ್ರಮವಾಗಿ ಒಡಿಶಾ, ಆಂಧ್ರದಲ್ಲಿ ಎನ್ ಡಿಆರ್ ಎಫ್ ನಿಂದ 18 ತಂಡಗಳ ನಿಯೋಜನೆ
ಬಂಗಾಳ ಕೊಲ್ಲಿಯಲ್ಲಿ ಉಂಟಾಗುತ್ತಿರುವ ಚಂಡಮಾರುತಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ (ಎನ್ ಡಿಆರ್ ಎಫ್) ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

ಒಡಿಶಾ: ಆನೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ದೋಣಿ ಮಗುಚಿಬಿದ್ದು, ಟಿವಿ ವರದಿಗಾರ ದುರ್ಮರಣ
ಆನೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ ಒಡಿಆರ್ ಎಎಫ್ ಪವರ್ ದೋಣಿ ಮಹಾದಾಯಿ ನದಿಯಲ್ಲಿ ಮಗುಚಿ ಬಿದ್ದ ಪರಿಣಾಮ ಒಡಿಶಾದ ಖ್ಯಾತ ಟಿವಿ ಜರ್ನಲಿಸ್ಟ್ ಅರಿಂದಮ್ ದಾಸ್ ಶುಕ್ರವಾರ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪಾಕ್ ಏಜೆಂಟ್ಗಳೊಂದಿಗೆ ರಕ್ಷಣಾ ರಹಸ್ಯ ಹಂಚಿಕೊಂಡ ಡಿಆರ್ಡಿಒದ 4 ಉದ್ಯೋಗಿಗಳ ಬಂಧನ
ಪಾಕಿಸ್ತಾನದ ಏಜೆಂಟರೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇಲೆ ಒಡಿಶಾ ಕರಾವಳಿಯ ಕ್ಷಿಪಣಿ ಪರೀಕ್ಷಾ ಕೇಂದ್ರದಿಂದ ನಾಲ್ವರನ್ನು ಬಂಧಿಸುವ ಮೂಲಕ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ (ಡಿಆರ್ಡಿಒ) ಮತ್ತೆ ಗೂಢಚಾರಿಕೆ ಸದ್ದು ಮಾಡಿದೆ.

ವಾಮಾಚಾರ ಮಾಡಿರುವ ಶಂಕೆ: ವೃದ್ಧನ ಮೇಲೆ ಹಲ್ಲೆ ನಡೆಸಿದ ಎಂಜಿನಿಯರ್ ಯುವಕ
ಆರೋಪಿ ಸುಧಾಂಶು ಕಳೆದ ಹಲವು ತಿಂಗಳುಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ನಾರಾಯಣ್ ಎಂಬ ವ್ಯಕ್ತಿ ಮಾಡಿಸಿದ ವಾಮಾಚಾರವೇ ಕಾರಣ ಎಂದು ಆತ ನಂಬಿದ್ದ.

ಟೋಕಿಯೊ ಒಲಂಪಿಕ್ಸ್ ಯಶಸ್ಸು: ಭಾರತ ಹಾಕಿ ತಂಡಕ್ಕೆ ಮತ್ತೆ 10 ವರ್ಷಗಳ ಕಾಲ ಒಡಿಶಾ ಸರ್ಕಾರ ಪ್ರಾಯೋಜಕತ್ವ
ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಪುರುಷರ ಹಾಗೂ ಮಹಿಳಾ ಹಾಕಿ ತಂಡಗಳು ಯಶಸ್ಸು ಸಾಧಿಸಿದ್ದು, ಈ ಯಶಸ್ಸಿನ ಬೆನ್ನಲ್ಲೇ ಒಡಿಶಾ ಸರ್ಕಾರ ಇನ್ನು 10 ವರ್ಷಗಳ ಕಾಲ ಪ್ರಾಯೋಜಕತ್ವ ವಿಸ್ತರಿಸಲು ನಿರ್ಧರಿಸಿದೆ.

ಚಿನ್ನದ ಹುಡುಗ ನೀರಜ್ ಚೋಪ್ರಾಗೆ ಕೋವಿಡ್-19 ಲಾಕ್ ಡೌನ್ ಸಮಯದಲ್ಲಿ ನೆರವಾಗಿದ್ದ ಒಡಿಶಾ ಸರ್ಕಾರ!
ನೀರಜ್ ಚೋಪ್ರಾ ಟೊಕಿಯೋ ಒಲಂಪಿಕ್ಸ್ ನ ಜಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದು ಭಾರತೀಯರಲ್ಲಿ ಅತೀವ ಸಂತಸ ಮೂಡಿಸಿತ್ತು.

