Odisha

ಸಂಗ್ರಹ ಕೊರತೆ: ಬಹುತೇಕ ರಾಜ್ಯಗಳಲ್ಲಿ ಮೇ 1ರಿಂದ ವಯಸ್ಕರಿಗೆ ಸಾಮೂಹಿಕ ಲಸಿಕೆ ಅಭಿಯಾನ ಆರಂಭ ಅನುಮಾನ!
ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲಾ ವಯಸ್ಕರಿಗೆ ಕೋವಿಡ್ ಲಸಿಕೆ ಹಾಕುವ ಕೇಂದ್ರ ಸರ್ಕಾರದ ಉದ್ದೇಶಿತ ಅಭಿಯಾನ ಬಹುತೇಕ ರಾಜ್ಯಗಳಲ್ಲಿ ನಾಳೆ ಆರಂಭವಾಗುವುದು ಸಂಶಯವಾಗಿದೆ.

ಒಡಿಶಾ: ಮಗನ ಜನ್ಮ ದಿನಕ್ಕೆ ಉಡುಗೊರೆಯಾಗಿ ಚಂದ್ರನ ಮೇಲೆ ಒಂದು ಎಕರೆ ಭೂಮಿ ಖರೀದಿಸಿದ ಯೋಧ!
ಚಂದ್ರನನ್ನು ತಲುಪುವುದು ಈಗ ಕೇವಲ ಗಾದೆಯಾಗಿ ಉಳಿದಿಲ್ಲ... ಆದೆರ ವಾಸ್ತವವಾಗಿದ್ದು, ಮಗನ ಜನ್ಮ ದಿನಕ್ಕೆ ಉಡುಗೊರೆಯಾಗಿ ಯೋಧನೋರ್ವ ಚಂದ್ರನ ಮೇಲೆ ಭೂಮಿ ಖರೀದಿಸಿ ಸುದ್ದಿಯಾಗಿದ್ದಾರೆ.

ಒಡಿಶಾದ 6 ನೇ ತರಗತಿ ಬಾಲಕಿಯ ಸಾಧನೆ: ಕೋವಿಡ್-19 ಕಂಟೈನ್ಮೆಂಟ್ ಜೋನ್ ಗಳಿಗಾಗಿ ಸಾಧನ ಆವಿಷ್ಕಾರ!
ಅವಶ್ಯಕತೆ ಎಲ್ಲಾ ಆವಿಷ್ಕಾರಗಳ ತಾಯಿ ಎನ್ನುತ್ತಾರೆ. ಒಡಿಶಾದ 6 ನೇ ತರಗತಿಯ ಬಾಲಕಿಯ ಸಾಧನೆಗೆ ಈ ಮಾತು ಕೈಗನ್ನಡಿಯಾಗಿದೆ.

ಕೋವಿಡ್ -19: ಒಡಿಶಾದಲ್ಲಿ ಹೊಸ ವರ್ಷದ ರಾತ್ರಿ ಕರ್ಫ್ಯೂ ಜಾರಿ
ಕೋವಿಡ್ -19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಜನರು ದೊಡ್ಡ ಮಟ್ಟದಲ್ಲಿ ಒಂದೇ ಕಡೆ ಸೇರುವುದನ್ನು ತಪ್ಪಿಸಲು ಒಡಿಶಾ ಸರ್ಕಾರ ಗುರುವಾರ ರಾತ್ರಿ 10 ಗಂಟೆಯಿಂದ ಕರ್ಫ್ಯೂ ವಿಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಒಡಿಶಾ: ಕೋವಿಡ್-19 ಮುಂಜಾಗ್ರತೆ ಕ್ರಮಗಳೊಂದಿಗೆ ಭಕ್ತರ ದರ್ಶನಕ್ಕೆ ಪುರಿ ಜಗನ್ನಾಥ ಮಂದಿರ ಮುಕ್ತ
ಕೊರೋನಾ ಹಿನ್ನೆಲೆಯಲ್ಲಿ ಕಳೆದ ಮಾರ್ಚ್ 25ರಿಂದ 9 ತಿಂಗಳುಗಳ ಕಾಲ ಮುಚ್ಚಿದ್ದ ಒಡಿಶಾದ ಪ್ರಸಿದ್ಧ ಯಾತ್ರಾ ಸ್ಥಳ ಪುರಿ ಜಗನ್ನಾಥ ಮಂದಿರ ಬುಧವಾರ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ.

ಒಡಿಶಾದ ಮಲ್ಕನ್ ಗಿರಿಯಲ್ಲಿ ಭದ್ರತಾ ಪಡೆಗಳಿಂದ ಇಬ್ಬರು ಪ್ರಮುಖ ನಕ್ಸಲರ ಹತ್ಯೆ
ಒಡಿಶಾದ ಮಲ್ಕನ್ ಗಿರಿ ಜಿಲ್ಲೆಯ ಸ್ವಾಭಿಮಾನ್ ಪ್ರದೇಶದ ಸಿಂಗ್ರಾಮ್ ಗ್ರಾಮದಲ್ಲಿ ಇಂದು ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಮಹಿಳೆ ಸೇರಿದಂತೆ ಇಬ್ಬರು ಪ್ರಮುಖ ನಕ್ಸಲರು ಹತರಾಗಿದ್ದಾರೆ.

ಐಎಫ್ಎಸ್ ಅಧಿಕಾರಿ ಅಕ್ರಮ ಸಂಪತ್ತು: ಬ್ಯಾಂಕ್ ನಲ್ಲಿ 9.4 ಕೋಟಿ, ವಿಮಾನ ಪ್ರಯಾಣಕ್ಕೆ 3 ಕೋಟಿ ವೆಚ್ಚ
ವಿಜಿಲೆನ್ಸ್ ಇತಿಹಾಸದಲ್ಲೇ ದೊಡ್ಡ ಮೊತ್ತದ ಅಕ್ರಮ ಸಂಪತ್ತನ್ನು ಪತ್ತೆ ಹಚ್ಚಿದ್ದು 1987ರ ಬ್ಯಾಚಿನ ಐಎಫ್ಎಸ್ ಅಧಿಕಾರಿಯೊಬ್ಬರನ್ನು ಬೇಟೆಯಾಡಿದೆ.

ಒಡಿಶಾ ರಾಜ್ಯಪಾಲರ ಪತ್ನಿ ಸುಶೀಲಾ ದೇವಿ ಕೊರೋನಾಗೆ ಬಲಿ
ಒಡಿಶಾ ರಾಜ್ಯಪಾಲ ಪ್ರೊ. ಗಣೇಶಿ ಲಾಲ್ ಪತ್ನಿ ಸುಶೀಲಾ ದೇವಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನವೆಂಬರ್ 2 ರಂದು ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ರಾಜ್ಯದ ಮೊದಲ ಮಹಿಳೆ ಸೋಮವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

20 ವರ್ಷಗಳ ಬಳಿಕ ಪಾಕ್ ಜೈಲಿನಿಂದ ಒಡಿಶಾ ಗ್ರಾಮಕ್ಕೆ ಮರಳಿದ ಬುಡಕಟ್ಟು ವ್ಯಕ್ತಿ!
ಬರೋಬ್ಬರಿ 20 ವರ್ಷಗಳ ಬಳಿಕ ಪಾಕಿಸ್ತಾನದ ಜೈಲಿನಲ್ಲಿ ಬುಡಕಟ್ಟು ವ್ಯಕ್ತಿಯೋರ್ವ ಸ್ವಗ್ರಾಮಕ್ಕೆ ಮರಳಿದ್ದಾನೆ.

