ರಾಜಕೀಯಜೂನ್ 6 ರೊಳಗೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಬೇಕು, ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ: ಆರ್.ಅಶೋಕ್
ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಜೂನ್ 6 ರೊಳಗೆ ರಾಜೀನಾಮೆ ನೀಡದಿದ್ದರೆ ರಾಜ್ಯಾದ್ಯಂತ ಪ್ರತಿಭಟಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ.