ಕ್ರೀಡೆಧ್ಯಾನ್ ಚಂದ್ ಪ್ರಶಸ್ತಿ ವಿಜೇತ ಫುಟ್ಬಾಲಿಗ ಎಸ್.ಎಸ್. ಹಕೀಮ್ ಗೆ ಕೊರೋನಾ ಸೋಂಕು ದೃಢ
ಮಾಜಿ ಒಲಿಂಪಿಕ್ ಫುಟ್ಬಾಲ್ ಆಟಗಾರ ಮತ್ತು ಮಾಜಿ ರಾಷ್ಟ್ರೀಯ ಫುಟ್ಬಾಲ್ ತರಬೇತುದಾರ ಸೈಯದ್ ಶಾಹಿದ್ ಹಕೀಮ್ ಅವರಿಗೆ ಕೊರೋನಾ ಸೋಂಕು ತಗುಲಿದೆ. ಇದೀಗ ಕೋವಿಡ್ ಚಿಕಿತ್ಸೆಗಾಗಿ ಮಿಲಿಟರಿ ಆಸ್ಪತ್ರೆಯಲ್ಲಿ ಹಾಸಿಗೆ ಸಿಗದ ಕಾರಣ 81 ವರ್ಷದ ಹಕೀಮ್ ಹೈದರಾಬಾದ್ ಹೋಟೆಲ್ ನಲ್ಲಿ ಕ್ವಾರಂಟೈನ್ ಆಗಿದ್ದಾರೆ.