Omar Abdullah

ಬಿಜೆಪಿ, ಪಿಡಿಪಿ ಮೈತ್ರಿ ಕಡಿತದಿಂದ ಸಂಭ್ರಮಪಡಲ್ಲ- ಒಮಾರ್ ಅಬ್ದುಲ್ಲಾ
ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ , ಪಿಡಿಪಿ ಜೊತೆಗಿನ ಮೈತ್ರಿ ಕಡಿದುಕೊಂಡ ಬಗ್ಗೆ ತಾವೇನೂ ಸಂಭ್ರಮಪಡುವುದಿಲ್ಲ ಎಂದು ನ್ಯಾಷನಲ್ ಕಾನ್ಪರೆನ್ಸ್ ಮುಖ್ಯಸ್ಥ ಒಮಾರ್ ಅಬ್ದುಲ್ಲಾ ಹೇಳಿಕೆ ನೀಡಿದ್ದಾರೆ.

ವಿವಾಹ ವಿಚ್ಛೇದನ ಕೇಳಿದ ಓಮರ್ ಅಬ್ದುಲ್ಲಾ, ಮರು ಮದುವೆಗೆ ಉತ್ಸುಕ: ಹೈ ಕೋರ್ಟ್ ಗೆ ಮಾಹಿತಿ
ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ವಿವಾಹ ವಿಚ್ಛೇದನ ಕೇಳಿದ್ದು, ಮರು ವಿವಾಹವಾಗಲು ಬಯಸಿದ್ದಾರೆ. ಈ ಕುರಿತು ದೆಹಲಿ ಹೈಕೋರ್ಟ್ ಓಮರ್ ಅಬ್ದುಲ್ಲಾ ಅವರ ಪತ್ನಿ ಪಾಯಲ್...

ಗಡಿಯಲ್ಲಿ ನಾಗರೀಕರ ಸಾವು: ಉನ್ನತ ತನಿಖೆ ಆದೇಶದ ವಿರುದ್ದ ಒಮರ್ ಅಬ್ದುಲ್ಲಾ ಕಿಡಿ
ಶೋಪಿಯಾನ್ ಗಡಿಯಲ್ಲಿ ನಾಗರೀಕರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸೇನೆ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿರುವುದು ಗೊಂದಲವನ್ನು ಸೃಷ್ಟಿಸುತ್ತಿದೆ ಎಂದು ಹೇಳಿರುವ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ...

ಇಂಡೋ-ಪಾಕ್ ಗಡಿ ಉದ್ವಿಗ್ನ: ಭದ್ರತಾ ಸಲಹೆಗಾರರ ಮಾತುಕತೆಗೆ ಒಮರ್ ಅಬ್ದುಲ್ಲಾ ಆಗ್ರಹ
ಕದನ ವಿರಾಮ ಉಲ್ಲಂಘನೆ ಸಮಸ್ಯೆ ಉಭಯ ದೇಶಗಳ ನಡುವಿನ ಮಾತುಕತೆಯಿಂದ ಮಾತ್ರ ಪರಿಹಾರವಾಗಲಿದೆ ಎಂದು ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖಂಡ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ಕಾಶ್ಮೀರದಲ್ಲಿ ಶಾಂತಿ ಸ್ಥಾಪಿಸಲು ಭಾರತ, ಪಾಕ್ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು: ಒಮರ್ ಅಬ್ದುಲ್ಲಾ
ಕಾಶ್ಮೀರ ಕಣಿವೆಯಲ್ಲಿ ಶಾಂತಿ ಸ್ಥಾಪಿಸಲು ಭಾರತ ಮತ್ತು ಪಾಕಿಸ್ತಾನ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕೆಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಶುಕ್ರವಾರ ಹೇಳಿದ್ದಾರೆ...

ಜಮ್ಮು-ಕಾಶ್ಮೀರ ಸರ್ಕಾರ ಎಲ್ಲಾ ರಂಗಗಳಲ್ಲೂ ವಿಫಲವಾಗಿದೆ: ಓಮರ್ ಅಬ್ದುಲ್ಲಾ
ಜಮ್ಮು-ಕಾಶ್ಮೀರ ಸರ್ಕಾರ ಎಲ್ಲಾ ರಂಗಗಳಲ್ಲೂ ವಿಫಲವಾಗಿದೆ ಎಂಬುದಕ್ಕೆ ರಾಜ್ಯಪಾಲರು ಸರ್ಕಾರದ ವಿರುದ್ಧ ಮಾಡುತ್ತಿರುವ ಟೀಕೆಯೇ ಉದಾಹರಣೆ ಎಂದು ಜಮ್ಮು-ಕಾಶ್ಮೀರ ಮಾಜಿ ಸಿಎಂ ಓಮರ್ ಅಬ್ದುಲ್ಲಾ ಹೇಳಿದ್ದಾರೆ.

ಶಶಿ ತರೂರ್ ಇಂಗ್ಲೀಷ್ ಪಾಂಡಿತ್ಯವನ್ನು ಟ್ರೋಲ್ ಮಾಡಿದ ಓಮರ್ ಅಬ್ದುಲ್ಲಾ!
ಈಗ ಶಶಿ ತರೂರ್ ಅವರ ಇಂಗ್ಲೀಷ್ ಗೆ ಮಾರುಹೋಗಿರುವ ಜಮ್ಮು-ಕಾಶ್ಮೀರ ಮಾಜಿ ಸಿಎಂ ಓಮರ್ ಅಬ್ದುಲ್ಲಾ ಟ್ವಿಟರ್ ನಲ್ಲಿ ಶಶಿ ತರೂರ್ ಅವರನ್ನು ಟ್ರೋಲ್ ಮಾಡಿದ್ದಾರೆ.

ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆ ಕೇವಲ ಬಾಯಿ ಮಾತಿಗೆ ಸೀಮಿತ: ಒಮರ್ ಅಬ್ದುಲ್ಲಾ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆ ಕೇವಲ ಬಾಯಿ ಮಾತಿಗೆ ಸೀಮಿತವಾಗಿದ್ದು, ಇಂದಿಗೂ ಇಲ್ಲಿ ಸೈನಿಕರು ಹತರಾಗುತ್ತಿದ್ದಾರೆ ಎಂದು ಮಾಜಿ ಸಿಎಂ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಒಮರ್ ಆಬ್ದುಲ್ಲಾ ಹೇಳಿದ್ದಾರೆ.

ಅದ್ನಾನ್ ಸಾಮಿ- ಒಮರ್ ಅಬ್ದುಲ್ಲಾ ಟ್ವೀಟ್ ವಾರ್: ಸೇರಿಗೆ ಸವ್ವಾಸೇರು!
ಶ್ರೀನಗರದಲ್ಲಿ ಆಯೋಜಿಸಲಾಗಿದ್ದ ಸಂಗೀತ ಕಚೇರಿ ಸಂಬಂಧ ಜಮ್ಮು ಕಾಶ್ಮೀರ ಮಾಜಿ ಸಿಎಂ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಕಾರ್ಯಾಧ್ಯಕ್ಷ ಒಮರ್ ಅಬ್ದುಲ್ಲಾ ...

