Omar Abdullah

ಕಾಶ್ಮೀರ ಹಿಂಸಾಚಾರ: ರಾಷ್ಟ್ರಪತಿ ಭೇಟಿ ಮಾಡಿದ ಒಮರ್ ಅಬ್ದುಲ್ಲಾ
ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ನೇತೃತ್ವದಲ್ಲಿ ಪ್ರತಿಪಕ್ಷಗಳ ನಾಯಕರು ಶನಿವಾರ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಭೇಟಿ...

ಕಾಶ್ಮೀರ ಬಿಕ್ಕಟ್ಟಿನ ಬಗ್ಗೆ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳುವುದು ಯಾವಾಗ?: ಓಮರ್ ಅಬ್ದುಲ್ಲಾ
ಕಾಶ್ಮೀರದಲ್ಲಿ ಉಂಟಾಗಿರುವ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಪ್ರಶ್ನಿಸಿರುವ ಜಮ್ಮು-ಕಾಶ್ಮೀರ ಮಾಜಿ ಸಿಎಂ ಓಮರ್ ಅಬ್ದುಲ್ಲಾ ಕಾಶ್ಮೀರದ ಪರಿಸ್ಥಿತಿಯನ್ನು ಆತಂಕಕಾರಿ ಎಂದು ಹೇಳಿದ್ದಾರೆ.

ಕಾಶ್ಮೀರ ಗಲಭೆ: ನನ್ನ ಸರ್ಕಾರ ಮಾಡಿದ ತಪ್ಪನ್ನೇ ಮುಫ್ತಿ ಸರ್ಕಾರವೂ ಮುಂದುವರೆಸುತ್ತಿದೆ: ಒಮರ್ ಅಬ್ದುಲ್ಲಾ
ಬೀದಿಗಿಳಿದು ಪ್ರತಿಭಟನೆ ಮಾಡುವವರನ್ನು ನಿಯಂತ್ರಿಸುವ ವಿಷಯದಲ್ಲಿ ತಮ್ಮ ಸರ್ಕಾರ ಮಾಡಿದ್ದ ತಪ್ಪುಗಳನ್ನೇ ಮೆಹಬೂಬಾ ಮುಫ್ತಿ ಸರ್ಕಾರ ಮುಂದುವರೆಸಿದೆ...

ರಾಹುಲ್ ಗೆ ಶೀಘ್ರ ಅಧ್ಯಕ್ಷ ಪಟ್ಟ ನೀಡಿ: ಒಮರ್ ಅಬ್ದುಲ್ಲಾ
ರಾಹುಲ್ ಗಾಂಧಿ ಅವರಿಗೆ ಅಧ್ಯಕ್ಷ ಪಟ್ಟ ಕಟ್ಟಿ ಕಾರ್ಯನಿರ್ವಹಣೆಗೆ ಅನುವು ಮಾಡಿಕೊಡಿ ಎಂದು ಮಾಜಿ ಮುಖ್ಯಮಂತ್ರಿ...

ಪ್ರಮಾಣ ಸ್ವೀಕಾರ ಸಮಾರಂಭದಲ್ಲಿ ಮಾಧ್ಯಮಗಳನ್ನು ಹೊರಗಿಟ್ಟಿದ್ದೇಕೆ?: ಒಮರ್ ಅಬ್ದುಲ್ಲಾ ಪ್ರಶ್ನೆ
ಜಮ್ಮು-ಕಾಶ್ಮೀರದಲ್ಲಿ ನಡೆದ ಪ್ರಮಾಣ ವಚರ ಸ್ವೀಕಾರ ಸಮಾರಂಭದಲ್ಲಿ ಟಿವಿ ಮಾಧ್ಯಮಗಳನ್ನು ಹೊರಗಿಟ್ಟಿದ್ದೇಕೆ ಎಂದು ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್...

26/11 ಮುಂಬೈ ದಾಳಿ ತನಿಖೆಗೂ ಭಾರತಕ್ಕೆ ಅವಕಾಶ ನೀಡಿ: ಪಾಕ್'ಗೆ ಒಮರ್ ಅಬ್ದುಲ್ಲಾ
ಪಠಾಣ್ ಕೋಟ್ ದಾಳಿ ತನಿಖೆ ನಡೆಸಲು ಪಾಕಿಸ್ತಾನ ತನಿಖಾ ತಂಡಕ್ಕೆ ಭಾರತ ಅನುಮತಿ ನೀಡಿರುವಂತೆಯೇ ಭಾರತಕ್ಕೂ 26/11 ಮುಂಬೈ ದಾಳಿ ಕುರಿತಂತೆ ಪಾಕಿಸ್ತಾನದಲ್ಲಿ ತನಿಖೆ ನಡೆಸಲು...

ಓಮರ್ ಅದ್ಬುಲ್ಲಾ- ಕಾಶ್ಮೀರ ರಾಜ್ಯಪಾಲರ ಭೇಟಿ: ಮಧ್ಯಂತರ ಚುನಾವಣೆಗೆ ಎನ್ ಸಿ ಒಲವು
ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ ಬಿಕ್ಕಟ್ಟು ಮುಂದುವರೆದಿರುವ ಹಿನ್ನೆಲೆಯಲ್ಲಿ ಎನ್ ಸಿ ನಾಯಕ, ಜಮ್ಮು-ಕಾಶ್ಮೀರದ ಮಾಜಿ ಸಿಎಂ ಓಮರ್ ಅಬ್ದುಲ್ಲಾ ರಾಜ್ಯಪಾಲ ಎನ್ಎನ್ ವೋಹ್ರಾ ಅವರನ್ನು ಭೇಟಿ ಮಾಡಿದ್ದಾರೆ.

ಬಿಜೆಪಿ-ಪಿಡಿಪಿ ಮೈತ್ರಿ ಅಸ್ತಿತ್ವದಲ್ಲಿದ್ದರೆ ಸರ್ಕಾರ ಏಕೆ ಅಸ್ತಿತ್ವದಲ್ಲಿಲ್ಲ?: ಓಮರ್ ಅಬ್ದುಲ್ಲಾ
ಜಮ್ಮು-ಕಾಶ್ಮೀರದಲ್ಲಿ ಪಿಡಿಪಿ ಬಿಜೆಪಿ ಮೈತ್ರಿ ಅಸ್ತಿತ್ವದ ಬಗ್ಗೆ ಪ್ರಶ್ನಿಸಿರುವ ಕಣಿವೆ ರಾಜ್ಯದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ, ಸರ್ಕಾರದ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳಬೇಕೆಂದು ಹೇಳಿದ್ದಾರೆ.

ಮುಖ್ಯಮಂತ್ರಿಯಾಗುವುದು ಬೇಡವಾದರೆ ವಿಧಾನಸಭೆ ವಿಸರ್ಜಿಸಿ: ಮೆಹೆಬೂಬಾ ಮುಫ್ತಿಗೆ ಓಮರ್ ಸಲಹೆ
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲವಾದರೆ, ವಿಧಾನಸಭೆ ವಿಸರ್ಜನೆಗೆ ಶಿಫಾರಸು ಮಾಡಿ, ಮತ್ತೊಮ್ಮೆ ಚುನಾವಣೆ ಎದುರಿಸುವಂತೆ ಓಮರ್ ಅಬ್ದುಲ್ಲಾ ಸಲಹೆ ನೀಡಿದ್ದಾರೆ.

