ದೇಶಅಯೋಧ್ಯೆ ದೀಪೋತ್ಸವ: ಕೋವಿಡ್-19 ಹಿನ್ನೆಲೆಯಲ್ಲಿ ಪ್ರದರ್ಶನ ಒಂದು ದಿನಕ್ಕೆ ಸೀಮಿತ
ರಾವಣನನ್ನು ಸೋಲಿಸಿದ ನಂತರ ಶ್ರೀರಾಮ ವಿಜಯಿಯಾಗಿ ವಾಪಸ್ ಆಗಿದ್ದರ ನೆನಪಿನಲ್ಲಿ ಅಯೋಧ್ಯೆಯಲ್ಲಿ ಆಚರಿಸಲಾಗುವ ಬಹುನಿರೀಕ್ಷಿತ ದೀಪೋತ್ಸವ ಕಾರ್ಯಕ್ರಮವನ್ನು ಕೋವಿಡ್-19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಕೇವಲ ಒಂದು ದಿನಕ್ಕೆ ಸೀಮಿತಗೊಳಿಸಲಾಗಿದೆ.