ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತೆ ಅಗ್ರ ಸ್ಥಾನಕ್ಕೆ ಮರಳಿದ್ದು, ವೃತ್ತಿ ಜೀವನದ ಅತ್ಯುತ್ತಮ ರೇಟಿಂಗ್ಸ್ ಮೂಲಕ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರನ್ನೇ ಹಿಂದಿಕ್ಕಿದ್ದಾರೆ.