one missing

ಗೋಕರ್ಣ ಬೀಚ್ ನಲ್ಲಿ ದುರಂತ: ಬೆಂಗಳೂರಿನ ಇಬ್ಬರು ಪ್ರವಾಸಿಗರು ನೀರುಪಾಲು; ಒಬ್ಬರು ನಾಪತ್ತೆ!
ಮತ್ತೊಬ್ಬ ವ್ಯಕ್ತಿ ನಾಪತ್ತೆಯಾಗಿದ್ದಾರೆ. ಖಾಸಗಿ ಸಂಸ್ಥೆಯ ಉದ್ಯೋಗಿಗಳಾಗಿದ್ದ ಮೃತರು, ತಮ್ಮ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಈಜಲು ಸಮುದ್ರಕ್ಕಿಳಿದಾಗ ಈ ದುರ್ಘಟನೆ ಸಂಭವಿಸಿದೆ.

ಪಣಂಬೂರು ಬೀಚ್ ನಲ್ಲಿ ದೋಣಿ ಮಗುಚಿ ದುರಂತ: ಓರ್ವ ಮೀನುಗಾರ ನಾಪತ್ತೆ
ಪಣಂಬೂರು ಬೀಚ್ ನಲ್ಲಿ ಮೀನುಗಾರಿಕೆ ದೋಣಿ ಮಗುಚಿದ ಪರಿಣಾಮ ಓರ್ವ ಮೀನುಗಾರ ನಾಪತ್ತೆಯಾಗಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.

ಮಂಗಳೂರು: ಸಮುದ್ರಕ್ಕೆ ಉರುಳಿ ಬಿದ್ದ ಕಂಟೈನರ್ ಲಾರಿ; ಚಾಲಕ ಸಾವು, ಕ್ಲೀನರ್ ನಾಪತ್ತೆ
ನ್ಯೂ ಮಂಗಳೂರು ಬಂದರಿನಲ್ಲಿ ಕಂಟೈನರ್ ಲಾರಿ ಸಮುದ್ರಕ್ಕೆ ಬಿದ್ದ ಪರಿಣಾಮ ಚಾಲಕ ಸಾವನ್ನಪ್ಪಿ ಕ್ಲೀನರ್ ನಾಪತ್ತೆಯಾಗಿರುವ ಘಟನೆ ಭಾನುವಾರ ನಡೆದಿದೆ.

