- Tag results for one family
![]() | ದೇವಸ್ಥಾನದಿಂದ ಹಿಂದಿರುಗುವಾಗ ಭೀಕರ ಅಪಘಾತ: ಒಂದೇ ಕುಟುಂಬದ ಆರು ಮಂದಿ ದಾರುಣ ಸಾವುರಾಜಸ್ಥಾನದ ಭರತ್‌ಪುರ ಜಿಲ್ಲೆಯಲ್ಲಿ ಸೋಮವಾರ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. |