social_icon
  • Tag results for one killed

ಆಟೋ ಬಾಡಿಗೆ ವಿಚಾರಕ್ಕೆ ಜಗಳ: ಬೆಂಗಳೂರಿನಲ್ಲಿ ಅಸ್ಸಾಂ ಮೂಲದ ಸಹೋದರರ ಮೇಲೆ ಹಲ್ಲೆ, ಓರ್ವ ಸಾವು

ಆಟೋ ಬಾಡಿಗೆ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ಬೆಂಗಳೂರಿನ ಯಶವಂತಪುರದ ಸೋಫ್ ಫ್ಯಾಕ್ಟರಿ ಬಳಿ ಭಾನುವಾರ ರಾತ್ರಿ ನಡೆದಿದೆ.

published on : 12th June 2023

ಬೆಂಗಳೂರು: ನಾಯಂಡಹಳ್ಳಿ ಬಳಿ ಬೈಕ್​ಗೆ ಟಿಪ್ಪರ್​ ಡಿಕ್ಕಿ, ಸವಾರ ಸಾವು

ಬೈಕ್‌ಗೆ ಟಿಪ್ಪರ್‌ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ನಾಯಂಡಹಳ್ಳಿಯಲ್ಲಿ ಮಂಗಳವಾರ ನಡೆದಿದೆ.

published on : 25th April 2023

ಪ್ರತಿಭಟನೆ ವೇಳೆ ಬುಡಕಟ್ಟು ಯುವತಿ ಸಾವಿನ ವಿಚಾರವಾಗಿ ಪ್ರತಿಭಟನೆ: ಓರ್ವ ಯುವಕ ಸಾವು, ತನಿಖೆಗೆ ಸಿಎಂ ಚೌಹಾಣ್ ಆದೇಶ

ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ  ದೊಂಗರ್‌ಗಾವ್‌ನಲ್ಲಿ ಪ್ರತಿಭಟನಾಕಾರರ ಗುಂಪನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಮತ್ತು ಅಶ್ರುವಾಯು ಪ್ರಯೋಗಿಸಿದ್ದರಿಂದ 18 ವರ್ಷದ ಬುಡಕಟ್ಟು ಯುವಕ ಗುರುವಾರ ಸಾವನ್ನಪ್ಪಿದ್ದಾನೆ.  ಮೃತ ವ್ಯಕ್ತಿಯನ್ನು ಭೇರುಲಾಲ್ (18) ಎಂದು ಗುರುತಿಸಲಾಗಿದೆ.

published on : 16th March 2023

ಹಾಸನ: ಗುಂಡಿಕ್ಕಿ ಆರ್ ಎಸ್ ಎಸ್ ಕಾರ್ಯಕರ್ತನ ಹತ್ಯೆ 

ಮೀನು ಹಿಡಿಯಲು ಹೋಗಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ ಎಸ್) ಕಾರ್ಯಕರ್ತ ಸೇರಿದಂತೆ ಮೂವರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಸ್ಥಳದಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ ತಾಲೂಕಿನ ತಂಬಲಗೇರಿ ಗ್ರಾಮದಲ್ಲಿ ನಡೆದಿದೆ.

published on : 10th January 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9