- Tag results for one nation
![]() | 2029ರಲ್ಲಿ 'ಒಂದು ರಾಷ್ಟ್ರ, ಒಂದು ಚುನಾವಣೆ' ನಡೆಸಬಹುದು: 22 ನೇ ಕಾನೂನು ಆಯೋಗ ಸಲಹೆಕೇಂದ್ರ ಸರ್ಕಾರ 'ಒಂದು ರಾಷ್ಟ್ರ, ಒಂದು ಚುನಾವಣೆ' ಪ್ರಸ್ತಾವನೆಗೆ ಅಡಿಪಾಯ ಹಾಕಿದ್ದು, 22ನೇ ಕಾನೂನು ಆಯೋಗವು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಸಾಧ್ಯತೆಗಳ ಕುರಿತು ಅಂತಿಮ ವರದಿಯನ್ನು ಸಲ್ಲಿಸಲಿದೆ ಎಂದು ಕಾನೂನು ಸಚಿವಾಲಯದ ಉನ್ನತ ಮೂಲಗಳು ತಿಳಿಸಿವೆ. |
![]() | 'ಒಂದು ರಾಷ್ಟ್ರ, ಒಂದು ಚುನಾವಣೆ' ತಿರಸ್ಕರಿಸಿದ ಕಾಂಗ್ರೆಸ್; ಭಾರತ್ ಜೋಡೋ ಯಾತ್ರಾ 2.0 ಆಯೋಜನೆ'ಒಂದು ರಾಷ್ಟ್ರ, ಒಂದು ಚುನಾವಣೆ' ಕಲ್ಪನೆಯನ್ನು ಕಾಂಗ್ರೆಸ್ ಶನಿವಾರ ಸ್ಪಷ್ಟವಾಗಿ ತಿರಸ್ಕರಿಸಿದ್ದು, ಇದು ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆ ಮೇಲಿನ ದಾಳಿ ಎಂದು ಟೀಕಿಸಿದೆ. |
![]() | ಒಂದು ರಾಷ್ಟ್ರ, ಒಂದು ಚುನಾವಣೆ ಅಸಾಧ್ಯ, ಕರ್ನಾಟಕ ಚುನಾವಣೆ ನಂತರ ಮೋದಿ ಹತಾಶರಾಗಿದ್ದಾರೆ: ಸಿದ್ದರಾಮಯ್ಯದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿರುವ ಒಂದು ರಾಷ್ಟ್ರ, ಒಂದು ಚುನಾವಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋತ ನಂತರ ಪ್ರಧಾನಿ ನರೇಂದ್ರ... |
![]() | ವಿಶೇಷ ಅಧಿವೇಶನದಲ್ಲಿ ಒಂದು ರಾಷ್ಟ್ರ - ಒಂದು ಚುನಾವಣೆ, ಮಹಿಳಾ ಮೀಸಲಾತಿ ಮಸೂದೆ ಮಂಡನೆ ಸಾಧ್ಯತೆಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದಿಢೀರ್ ಸಂಸತ್ ವಿಶೇಷ ಅಧಿವೇಶನ ಕರೆದಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. |
![]() | 'ಒಂದು ರಾಷ್ಟ್ರ, ಒಂದು ಚುನಾವಣೆಯ ಪ್ರಚಾರ: ಪಂಚ ರಾಜ್ಯಗಳ ಚುನಾವಣೆ ಮುಂದೂಡುವ ಗುರಿ: ಪ್ರಶಾಂತ್ ಭೂಷಣ್ಮುಂಬರುವ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಮುಂದೂಡುವುದಕ್ಕಾಗಿಯೇ ಕೇಂದ್ರ ಸರ್ಕಾರ 'ಒಂದು ರಾಷ್ಟ್ರ, ಒಂದು ಚುನಾವಣೆಗಾಗಿ ಪ್ರಚಾರ ಮಾಡುತ್ತಿದೆ ಎಂದು ಖ್ಯಾತ ಸುಪ್ರೀಂ ಕೋರ್ಟ್ ವಕೀಲ ಮತ್ತು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಭೂಷಣ್ ಆರೋಪಿಸಿದ್ದಾರೆ. |
![]() | ಒಂದು ರಾಷ್ಟ್ರ, ಒಂದು ಚುನಾವಣೆ: ಕರ್ನಾಟಕ ಚುನಾವಣೆ ಕಾರಣವೇ? ಜೂನ್‌ನಲ್ಲಿಯೇ ಸಿದ್ಧತಾ ಕಾರ್ಯ ಆರಂಭಿಸಿದ್ದ ಕೋವಿಂದ್!ಒಂದು ರಾಷ್ಟ್ರ, ಒಂದು ಚುನಾವಣೆ' ಸಿದ್ದತಾ ಕಾರ್ಯವನ್ನು ಜೂನ್ ತಿಂಗಳಲ್ಲಿಯೇ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಆರಂಭಿಸಿದ್ದಾರೆ.ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ಸೋಲಿನ ನಂತರ ಇದು ಪ್ರಾರಂಭವಾಯಿತು |
![]() | 'ನಮಗೆ ಒಂದು ರಾಷ್ಟ್ರ, ಒಂದು ಚುನಾವಣೆ ಬೇಡ; ಒಂದು ರಾಷ್ಟ್ರ, ಒಂದು ಶಿಕ್ಷಣ ಬೇಕು': ಕೇಜ್ರಿವಾಲ್ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆ ಕುರಿತು ದೇಶಾದ್ಯಂತ ತೀವ್ರ ಚರ್ಚೆಯಾಗುತ್ತಿರುವಂತೆಯೇ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ನಮಗೆ ಒಂದು ರಾಷ್ಟ್ರ, ಒಂದು ಚುನಾವಣೆ ಬೇಡ, ಒಂದು ರಾಷ್ಟ್ರ, ಒಂದು ಶಿಕ್ಷಣ ಬೇಕು ಎಂದಿದ್ದಾರೆ. |
![]() | ಒಂದು ರಾಷ್ಟ್ರ, ಒಂದು ಚುನಾವಣೆ': ಪ್ರಜಾಸತ್ತಾತ್ಮಕ ಭಾರತವನ್ನು ಸರ್ವಾಧಿಕಾರದತ್ತ ಬದಲಾಯಿಸಲು ಮೋದಿ ತಂತ್ರ- ಖರ್ಗೆಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ಪರಿಶೀಲನೆಗಾಗಿ ಸಮಿತಿ ರಚಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಜಾಸತ್ತಾತ್ಮಕ ಭಾರತವನ್ನು ನಿಧಾನವಾಗಿ ಸರ್ವಾಧಿಕಾರದತ್ತ ಪರಿವರ್ತಿಸುವುದು ಮೋದಿ ಅವರ ತಂತ್ರವಾಗಿದೆ ಎಂದು ಟೀಕಿಸಿದ್ದಾರೆ. |
![]() | ಒಂದು ದೇಶ ಒಂದು ಚುನಾವಣೆ: ಇವಿಎಂಗಳಿಗೆ ತಗುಲುವ ಖರ್ಚು ಎಷ್ಟು ಗೊತ್ತೇ? ಆಯೋಗದ ಅಂದಾಜು ಹೀಗಿದೆ...ದೇಶಾದ್ಯಂತ ಈಗ ಒಂದು ದೇಶ, ಒಂದು ಚುನಾವಣೆ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಪರಿಕಲ್ಪನೆ ಜಾರಿಯಾದಲ್ಲಿ ದೇಶಾದ್ಯಂತ ಒಟ್ಟಿಗೆ ಚುನಾವಣೆಗಳು ನಡೆದರೆ ಇವಿಎಂ ಗಳು ಬೃಹತ್ ಪ್ರಮಾಣದಲ್ಲಿ ಬಳಕೆಯಾಗುತ್ತವೆ. |
![]() | ಒಂದು ರಾಷ್ಟ್ರ, ಒಂದು ಚುನಾವಣೆ ಭಾರತೀಯ ಒಕ್ಕೂಟ ವ್ಯವಸ್ಥೆ ಮೇಲೆ ದಾಳಿ: ರಾಹುಲ್ ಗಾಂಧಿ'ಒಂದು ರಾಷ್ಟ್ರ, ಒಂದು ಚುನಾವಣೆ' ಕಲ್ಪನೆಯು ಭಾರತೀಯ ಒಕ್ಕೂಟ ಮತ್ತು ಅದರ ಎಲ್ಲಾ ರಾಜ್ಯಗಳ ಮೇಲಿನ ದಾಳಿಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಆರೋಪಿಸಿದ್ದಾರೆ. ಭಾರತ, ರಾಜ್ಯಗಳ ಒಕ್ಕೂಟವಾಗಿದೆ' ಎಂದು ಅವರು ಎಕ್ಸ್ ನಲ್ಲಿ ಫೋಸ್ಟ್ ಮಾಡಿದ್ದಾರೆ. |
![]() | ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಗೆ ತಜ್ಞರ ಖಂಡನೆಕೇಂದ್ರ ಸರ್ಕಾರ ಚರ್ಚಿಸುತ್ತಿರುವ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಗೆ ಸಮಾಜಶಾಸ್ತ್ರಜ್ಞರು, ಹೋರಾಟಗಾರರು ಮತ್ತು ಕಾನೂನು ತಜ್ಞರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. |
![]() | 'ಒಂದು ರಾಷ್ಟ್ರ, ಒಂದು ಚುನಾವಣೆ' ಸಮಿತಿ ಸೇರಲು ನಿರಾಕರಿಸಿದ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿಒಂದು ದೇಶ ಒಂದು ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಸಮಿತಿಯನ್ನು ರಚಿಸಿದ್ದು ಸಮಿತಿಯಲ್ಲಿ ಗೃಹ ಸಚಿವ ಅಮಿತ್ ಶಾ ಮತ್ತು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಸೇರಿದಂತೆ ಎಂಟು ಸದಸ್ಯರು ಸಮಿತಿಯಲ್ಲಿದ್ದಾರೆ. |
![]() | 'ಒಂದು ರಾಷ್ಟ್ರ, ಒಂದು ಚುನಾವಣೆ' ಪ್ರಾಯೋಗಿಕವಲ್ಲ: ಕಾಂಗ್ರೆಸ್ ನಾಯಕ ಶಶಿ ತರೂರ್ಕೇಂದ್ರದ ಬಿಜೆಪಿ ಎನ್ ಡಿಎ ಸರ್ಕಾರ ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಾಯೋಗಿಕವಲ್ಲ ಎಂದು ಕಾಂಗ್ರೆಸ್ ನಾಯಕ ಶಶಿತರೂರ್ ಹೇಳಿದ್ದಾರೆ. |
![]() | ‘ಒಂದು ರಾಷ್ಟ್ರ, ಒಂದು ಚುನಾವಣೆ’ಯಿಂದ ಹಣ, ಸಮಯ ಉಳಿತಾಯ: ಶೋಭಾ ಕರಂದ್ಲಾಜೆಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಸರ್ಕಾರ ಮುಂಗಾಗಿದ್ದೇ ಆದರೆ, ಸಮಯ, ಹಣ ಉಳಿತಾಯವಾಗುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಶುಕ್ರವಾರ ಹೇಳಿದರು. |
![]() | ದೇಶದಲ್ಲಿ ಆಗಾಗ್ಗೆ ಚುನಾವಣೆ ನಡೆದರೆ ಮಾನವ ಸಂಪನ್ಮೂಲಗಳ ಮೇಲೆ ಭಾರಿ ಹೊರೆ: 2018ರಲ್ಲಿ ಮಾಜಿ ರಾಷ್ಟ್ರಪತಿ ಕೋವಿಂದ್ ಹೇಳಿದ್ದೇನು?'ಒಂದು ರಾಷ್ಟ್ರ, ಒಂದು ಚುನಾವಣೆ'ಯ ಕಾರ್ಯಸಾಧ್ಯತೆಯನ್ನು ಸಮಗ್ರವಾಗಿ ಅಧ್ಯಯನ ಮಾಡಿ ಜಾರಿಗೆ ತರುವ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಐದು ವರ್ಷಗಳ ಮೊದಲು, ದೇಶದ ಅಂದಿನ ರಾಷ್ಟ್ರಪತಿಯಾಗಿ ರಾಮ್ ನಾಥ್ ಕೋವಿಂದ್ ಅವರು ಏಕಕಾಲದಲ್ಲಿ ಚುನಾವಣೆಗಳ ಕುರಿತು ಎಲ್ಲಾ ಪಕ್ಷಗಳ ನಡುವೆ ಚರ್ಚೆ ಮತ್ತು ಒಮ್ಮತ ಮೂಡಬೇಕೆಂದು ಹೇಳಿದ್ದರು. |