• Tag results for online

ಸಕಾಲ ಯೋಜನೆ: ಚಿಕ್ಕಮಗಳೂರು ಪ್ರಥಮ, ಬೆಂಗಳೂರಿಗೆ ಕೊನೆಯ ಸ್ಥಾನ

ಸಕಾಲ ಕಾರ್ಯಕ್ರಮದ ಪ್ರಗತಿ ಕುರಿತು ಪ್ರಾಥಮಿಕ, ಪ್ರೌಢ ಮತ್ತು ಸಕಾಲ ಸಚಿವ ಸುರೇಶ್ ಕುಮಾರ್, ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ, ಜಿಪಂ ಸಿಇಒ ಗಳ ಜೊತೆ ವಿಡಿಯೋ ಕಾನ್ಫರೆನ್ಸ್ಮೂಲಕ ಸಭೆ ನಡೆಸಿದರು.

published on : 25th February 2021

ಆನ್‌ಲೈನ್‌ ಮದ್ಯ ಮಾರಾಟಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಹೈಕೋರ್ಟ್ ನಲ್ಲಿ ವಜಾ

ಆನ್​ಲೈನ್​ನಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ಕೋರಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ರಾಜ್ಯ ಹೈಕೋರ್ಟ್ ವಜಾ ಮಾಡಿದೆ.

published on : 20th February 2021

ಆನ್ ಲೈನ್ ಜೂಜಾಟ: ಸಂಪುಟದ ನಿರ್ಧಾರ ತಿಳಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಆನ್‌ಲೈನ್ ಬೆಟ್ಟಿಂಗ್ ನಿಯಂತ್ರಣಕ್ಕೆ ಸಂಬಂಧಿಸಿದ ಶಾಸನಗಳ ಪ್ರಸ್ತಾವನೆಯನ್ನು ಕ್ಯಾಬಿನೆಟ್ ಮುಂದೆ ಇಡಲಾಗಿದೆ ಎಂದು ರಾಜ್ಯ ಸರ್ಕಾರ ಮಂಗಳವಾರ ಹೈಕೋರ್ಟ್‌ಗೆ ತಿಳಿಸಿದೆ.

published on : 17th February 2021

ತಮಿಳುನಾಡು ವಿಧಾನಸಭೆಯಲ್ಲಿ ಆನ್‌ಲೈನ್ ಗೇಮಿಂಗ್ ನಿಷೇಧ ಮಸೂದೆ ಮಂಡನೆ

ರಾಜ್ಯದಲ್ಲಿ ಆನ್ ಲೈನ್ ಗೇಮಿಂಗ್ ನಿಷೇಧಿಸುವ ಮಸೂದೆಯನ್ನು ತಮಿಳುನಾಡು ಸರ್ಕಾರ ಗುರುವಾರ ರಾಜ್ಯ ವಿಧಾನಸಭೆಯಲ್ಲಿ ಮಂಡಿಸಿದೆ.

published on : 4th February 2021

ಆನ್‌ಲೈನ್ ರಮ್ಮಿ: ವಿರಾಟ್ ಕೊಹ್ಲಿ, ತಮನ್ನಾ ಇತರ ಬ್ರಾಂಡ್ ರಾಯಭಾರಿಗಳಿಗೆ ಕೇರಳ ಹೈಕೋರ್ಟ್ ನೋಟೀಸ್

ಆನ್‌ಲೈನ್ ರಮ್ಮಿ ಆಟಗಳ ಬ್ರಾಂಡ್ ಅಂಬಾಸಿಡರ್ ಆಗಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ದಕ್ಷಿಣ ಭಾರತದ ಖ್ಯಾತ ನಟಿ ತಮನ್ನಾ ಭಾಟಿಯಾ ಮತ್ತು ಮಲಯಾಳಂ ನಟ ಅಜು ವರ್ಗೀಸ್ ಅವರಿಗೆ ಕೇರಳ ಹೈಕೋರ್ಟ್ ನೋಟೀಸ್ ನೀಡಿದೆ

published on : 27th January 2021

ಬೆಂಗಳೂರು ಟು ಲಖನೌ: ಆನ್‌ಲೈನ್ ಗೆಳತಿಗೆ ಸರ್ಪ್ರೈಸ್ ನೀಡಲು ಹೋಗಿ ಜೈಲಿನಲ್ಲಿ ರಾತ್ರಿ ಕಳೆದ ಮುಸ್ಲಿಂ ಯುವಕ!

ಆನ್‌ಲೈನ್‌ನಲ್ಲಿ ಸ್ನೇಹ ಬೆಳೆಸಿದ್ದ ಅಪ್ರಾಪ್ತ ಬಾಲಕಿಯ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಬೆಂಗಳೂರಿನಿಂದ ಉತ್ತರಪ್ರದೇಶಕ್ಕೆ ಪ್ರಯಾಣಿಸಿದ್ದ 21 ವರ್ಷದ ಮುಸ್ಲಿಂ ಯುವಕನೋರ್ವ ಪೊಲೀಸ್ ಠಾಣೆಯಲ್ಲಿ ರಾತ್ರಿ ಕಳೆಯಬೇಕಾಯಿತು.

published on : 12th January 2021

ಕೇಂದ್ರ ಸರ್ಕಾರಿ ನೌಕರಿ ಆಯ್ಕೆಗೆ ಮುಂದಿನ ವರ್ಷದಿಂದ ಸಿಇಟಿ ಪರೀಕ್ಷೆ!

ಕೇಂದ್ರ ಸರ್ಕಾರಿ ನೌಕರಿ ಆಯ್ಕೆಗಾಗಿ ಮುಂದಿನ ವರ್ಷದಿಂದ ದೇಶದಾದ್ಯಂತ ಆನ್‌ಲೈನ್‌ ಮುಖಾಂತರ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಡೆಸಲಾಗುತ್ತದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ತೋಮರ್ ಹೇಳಿದ್ದಾರೆ.

published on : 29th December 2020

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆನ್ ಲೈನ್ ಚುನಾವಣೆ ಸಾಧ್ಯತೆ?

ಸಾಂಕ್ರಾಮಿಕದ ಕಾರಣ ಈ ವರ್ಷ ಕೆಪಿಸಿಸಿ ಯುವ ಘಟಕದ ಅಧ್ಯಕ್ಷರು ಮತ್ತಿತರ ಪದಾಧಿಕಾರಿಗಳ ಚುನಾವಣೆಯನ್ನು ಆನ್ ಲೈನ್ ನಲ್ಲಿ ನಡೆಸುವ ಸಾಧ್ಯತೆಯಿದೆ

published on : 26th December 2020

ಆಧಾರ್ ಕಾರ್ಡ್ ನ ಪ್ರಮುಖ ವಿವರಗಳನ್ನು ಇನ್ಮುಂದೆ ಆನ್ ಲೈನ್ ನಲ್ಲಿಯೇ ಅಪ್ಡೇಟ್ ಮಾಡಿಕೊಳ್ಳಬಹುದು!

ಆಧಾರ್ ಕಾರ್ಡ್ ಜನರ ಉಪಯೋಗಗಳಿಗೆ ಅಗತ್ಯವಿರುವ ಪ್ರಮುಖ ದಾಖಲೆಯಾಗಿದೆ. ಹಲವು ಬಾರಿ ಇದನ್ನು ಅಪ್ಡೇಟ್ ಮಾಡಿಸುವಾಗ ವಾರಗಟ್ಟಲೆ ಕಾಯಬೇಕಾಗುತ್ತಿತ್ತು. ಆದರೆ ಈ ಸಮಸ್ಯೆ ಇನ್ನು ಮುಂದೆ ಇರುವುದಿಲ್ಲ! 

published on : 25th December 2020

ಆನ್ ಲೈನ್ ಲೋನ್ ಆ್ಯಪ್ ಕಂಪನಿಗಳ ವಿರುದ್ಧ ಎಫ್ಐಆರ್

ಸಾರ್ವಜನಿಕರಿಗೆ ಕಿರಿಕಿರಿ ನೀಡುತ್ತಿದ್ದ ಮೂರು ಆನ್ಲೈನ್ ಲೋನ್ ಆ್ಯಪ್ ಕಂಪನಿಗಳ ವಿರುದ್ಧ ಸಿಸಿಬಿ ಅಪರಾಧ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

published on : 23rd December 2020

ಬೇಡಿಕೆ ಈಡೇರಿಸುವಲ್ಲಿ ಸರ್ಕಾರ ವಿಫಲ: ಗ್ರಾಮೀಣ ಖಾಸಗಿ ಶಾಲೆಗಳಲ್ಲಿ ಆನ್ ಲೈನ್ ತರಗತಿ ಸ್ಥಗಿತ!

ರಾಜ್ಯ ಸರ್ಕಾರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲವಾಗಿರುವ ಕಾರಣ ಗ್ರಾಮೀಣ ಭಾಗದ ಖಾಸಗಿ ಶಾಲೆಗಳು ಆನ್ ಲೈನ್ ತರಗತಿಗಳನ್ನು ಸ್ಥಗಿತಗೊಳಿಸುತ್ತಿವೆ.

published on : 21st December 2020

ಕುದುರೆ ರೇಸ್ ಆನ್ ಲೈನ್ ಬೆಟ್ಟಿಂಗ್'ಗೆ ನೀಡಲಾಗಿದ್ದ ಅನುಮತಿ ಹಿಂಪಡೆಯಲಾಗಿದೆ: ಹೈಕೋರ್ಟ್'ಗೆ ರಾಜ್ಯ ಸರ್ಕಾರ

ಬೆಂಗಳೂರು ಟರ್ಫ್ ಕ್ಲಬ್'ಗೆ ಆನ್'ಲೈನ್ ಬೆಟ್ಟಿಂಗ್'ಗೆ ನೀಡಲಾಗಿದ್ದ ಅನುಮತಿಯನ್ನು ಹಿಂಪಡೆಯಲಾಗಿದೆ ಎಂದು ಹೈಕೋರ್ಟ್'ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. 

published on : 17th December 2020

ಮೂರು ತಿಂಗಳು... 101 ಆನ್ ಲೈನ್ ಕಾರ್ಯಕ್ರಮಗಳು ಪ್ರಧಾನಿ ದಾಖಲೆ

ಪ್ರಧಾನಿ ನರೇಂದ್ರ ಮೋದಿ ಸೆಪ್ಟಂಬರ್ ತಿಂಗಳನಿಂದ ನವಂಬರ್ ವರೆಗೆ ಮೂರು ತಿಂಗಳ ಸಮಯದಲ್ಲಿ 101 ಆನ್ ಲೈನ್ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ ಎಂದು ಸರ್ಕಾರಿ ಮೂಲಗಳು ಹೇಳಿವೆ. 

published on : 9th December 2020

ಆನ್ ಲೈನ್ ತರಗತಿಗಳಲ್ಲಿ ಸಮಸ್ಯೆ ಹೆಚ್ಚು; ಶಾಲೆಗಳು ಪುನಾರಂಭಕ್ಕೆ ವಿದ್ಯಾರ್ಥಿಗಳ ಒಲವು!

ಕೋವಿಡ್-19 ಕಾರಣದಿಂದ ನಡೆಸಲಾಗುತ್ತಿರುವ ಆನ್ ಲೈನ್ ತರಗತಿಗಳು, ಚಂದನ ಟಿವಿ ಮೂಲಕ ನಡೆಸಲಾಗುತ್ತಿರುವ ತರಗತಿಗಳಲ್ಲಿ ವಿದ್ಯಾರ್ಥಿಗಳಿಗೆ ಕೊರತೆ ಕಾಡುತ್ತಿದ್ದು, ಶಾಲೆಗಳ ಪುನಾರಂಭಕ್ಕೆ ಒತ್ತಾಯಿಸುತ್ತಿದ್ದಾರೆ. 

published on : 9th December 2020

ಆನ್ ಲೈನ್ ಜೂಜು, ಫ್ಯಾಂಟಸಿ ಕ್ರೀಡೆ ಮತ್ತಿತರ ಜಾಹೀರಾತುಗಳಿಗೆ ಸಂಬಂಧಿಸಿದಂತೆ ಸಲಹಾ ಸೂಚನೆ ಬಿಡುಗಡೆ

ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಆನ್ ಲೈನ್ ಜೂಜು, ಫ್ಯಾಂಟಸಿ ಕ್ರೀಡೆ ಮತ್ತಿತರ ಜಾಹೀರಾತುಗಳಿಗೆ ಸಂಬಂಧಿಸಿದಂತೆ ಸಲಹಾ ಸೂಚನೆಗಳನ್ನು ಬಿಡುಗಡೆ ಮಾಡಿದೆ.

published on : 6th December 2020
1 2 3 4 5 >