• Tag results for open

ಪಶ್ಚಿಮ ಬಂಗಾಳ: ಮನಬಂದಂತೆ ಗುಂಡು ಹಾರಿಸಿ ಸಹೋದ್ಯೋಗಿಯನ್ನು ಕೊಂದ ಸಿಐಎಸ್ಎಫ್ ಕಾನ್ಸ್ ಟೇಬಲ್!

 ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ಕಾನ್ಸ್ ಟೇಬಲ್ ಓರ್ವ  ಶನಿವಾರ ಸಂಜೆ ತನ್ನ ಎಕೆ-47 ರೈಫಲ್ ನಿಂದ ಮನ ಬಂದಂತೆ ಗುಂಡಿನ ದಾಳಿ ನಡೆಸಿ ಸಹೋದ್ಯೋಗಿಯೊಬ್ಬರನ್ನು ಹತ್ಯೆ ಮಾಡಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದಾರೆ.

published on : 6th August 2022

ಆಗಸ್ಟ್ 7ರಿಂದ ಆಕಾಶ ಏರ್ ಲೈನ್ಸ್ ವಾಣಿಜ್ಯ ಹಾರಾಟ ಆರಂಭ; ಬುಕಿಂಗ್ ಶುರು

ರಾಕೇಶ್ ಜುಂಜುನ್‌ವಾಲಾರ ಆಕಾಶ ಏರ್ ವಿಮಾನಯಾನ ಸಂಸ್ಥೆ ತನ್ನ ಮೊದಲ ವಾಣಿಜ್ಯ ಹಾರಾಟವನ್ನು ಆಗಸ್ಟ್ 7 ರಂದು ಆರಂಭಿಸಲಿದೆ. ಮುಂಬೈ-ಅಹಮದಾಬಾದ್ ಮಾರ್ಗದಲ್ಲಿ ಬೋಯಿಂಗ್ 737 ಮ್ಯಾಕ್ಸ್ ವಿಮಾನ ತನ್ನ ಮೊದಲ ಸೇವೆಯನ್ನು...

published on : 22nd July 2022

ಸಿಂಗಾಪುರ ಓಪನ್ ಬ್ಯಾಡ್ಮಿಂಟನ್ ಫೈನಲ್: ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಪಿ ವಿ ಸಿಂಧು

ಚೀನಾದ ಆಟಗಾರ್ತಿ ವಾಂಗ್ ಝಿ ಯಿ ಅವರನ್ನು ಅಂತಿಮ ಸುತ್ತಿನಲ್ಲಿ ಮಣಿಸುವ ಮೂಲಕ ಎರಡು ಬಾರಿ ಒಲಿಂಪಿಕ್ ಪದಕ ಗೆದ್ದಿರುವ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ ವಿ ಸಿಂಧು ಸಿಂಗಾಪುರ ಓಪನ್ ಸೂಪರ್ 500 ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

published on : 17th July 2022

ಪ್ಯಾರಾಸಿನ್ ಓಪನ್ ಪ್ರಶಸ್ತಿ ಗೆದ್ದ ಆರ್ ಪ್ರಗ್ನಾನಂದ!

ಭಾರತದ ಯುವ ಗ್ರ್ಯಾಂಡ್ ಮಾಸ್ಟರ್ ಆರ್ ಪ್ರಗ್ನಾನಂದ ಪ್ಯಾರಾಸಿನ್ ಓಪನ್ 'ಎ' ಚೆಸ್ ಟೂರ್ನಮೆಂಟ್ ಗೆದ್ದು ಬೀಗಿದ್ದಾರೆ.

published on : 17th July 2022

ಸಿಂಗಾಪುರ್ ಓಪನ್ ಬ್ಯಾಡ್ಮಿಂಟನ್ ಟೂರ್ನಿ: ಅಂತಿಮ ಪ್ರಶಸ್ತಿ ಸುತ್ತಿಗೆ ಪಿ ವಿ ಸಿಂಧು ಲಗ್ಗೆ

ಇಲ್ಲಿ ನಡೆದ ಮಹಿಳೆಯರ ಸಿಂಗಲ್ಸ್‌ ಸಿಂಗಾಪುರ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತದ ಶಟ್ಲರ್‌ ಪಿವಿ ಸಿಂಧು ಜಪಾನಿನ ಕೆಳ ಶ್ರೇಯಾಂಕದ ಸೈನಾ ಕವಾಕಮಿ ಅವರನ್ನು ಸೋಲಿಸುವ ಮೂಲಕ ಪ್ರಶಸ್ತಿ ಸುತ್ತಿಗೆ ಲಗ್ಗೆ ಇಟ್ಟಿದ್ದಾರೆ.

published on : 16th July 2022

ಮಲೇಷ್ಯಾ ಓಪನ್ 2022: ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಪಿವಿ ಸಿಂಧು, ಎಚ್ಎಸ್ ಪ್ರಣಯ್!

ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿವಿ ಸಿಂಧು ಮಲೇಷ್ಯಾ ಓಪನ್‌ನಲ್ಲಿ ಥಾಯ್ಲೆಂಡ್‌ನ ಫಿಟ್ಟಾಯಪೋರ್ನ್ ಚೈವಾನ್ ವಿರುದ್ಧ ಜಯಗಳಿಸಿ ಕ್ವಾರ್ಟರ್‌ಫೈನಲ್ ಪ್ರವೇಶಿಸಿದ್ದಾರೆ.

published on : 30th June 2022

ಮೈಶುಗರ್ ಕಾರ್ಖಾನೆ ಆಗಸ್ಟ್‌ನಲ್ಲಿ ಪುನರಾರಂಭ: ಸಚಿವ ನಾರಾಯಣಗೌಡ

ಜುಲೈ ಅಂತ್ಯದೊಳಗೆ ಮೈಶುಗರ್ ಕಾರ್ಖಾನೆ ದುರಸ್ತಿ ಕಾರ್ಯ ಪೂರ್ಣಗೊಳಿಸುವಂತೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಬುಧವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

published on : 29th June 2022

3 ಸಾವಿರ ಕೋಟಿ ರೂ. ಹೂಡಿಕೆಯೊಂದಿಗೆ ಪೀಠೋಪಕರಣಗಳ ದೈತ್ಯ ‘ಐಕಿಯ’ ಬೆಂಗಳೂರಿನಲ್ಲಿಂದು ಕಾರ್ಯಾರಂಭ!

ಪೀಠೋಪಕರಣಗಳ ದೈತ್ಯ ಐಕಿಯಾ ತನ್ನ 4.60 ಲಕ್ಷ ಚದರ ಅಡಿ ವಿಸ್ತೀರ್ಣದ ಮಳಿಗೆಯನ್ನು ಬುಧವಾರ ಬೆಂಗಳೂರಿನ ನಾಗಸಂದ್ರದಲ್ಲಿ ಆರಂಭಿಸುತ್ತಿದೆ.

published on : 22nd June 2022

ಬೆಂಗಳೂರು: ಗೊರಗುಂಟೆಪಾಳ್ಯದ ಜಂಕ್ಷನ್ ನಲ್ಲಿ ಮೊಬೈಲ್ ಪಬ್ಲಿಕ್ ಟಾಯ್ಲೆಟ್ ಆರಂಭಿಸಿದ ಪಿಎಸ್ ಐ!

ಬೆಂಗಳೂರು- ತುಮಕೂರು ಹೆದ್ದಾರಿಯ ಗೊರಗುಂಟೆಪಾಳ್ಯದ ಜಂಕ್ಷನ್ ನಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಂದ ಸ್ಪಂದನೆ ದೊರೆಯದಿದ್ದಾಗ 100 ದಿನಗಳ ಹಿಂದೆ ಆನ್ ಲೈನ್ ಅಭಿಯಾನ ಆರಂಭಿಸಿದ್ದ ಸಬ್ ಇನ್ಸ್ ಪೆಕ್ಟರ್ ಶಾಂತಪ್ಪ ಜಡೆಮ್ಮನವರ್, ಬುಧವಾರ ಸಂಚಾರಿ ಶೌಚಾಲಯವನ್ನು ಪ್ರಾರಂಭಿಸಿದ್ದಾರೆ.  

published on : 16th June 2022

ಫ್ರೆಂಚ್ ಓಪನ್ 2022: ಕ್ಯಾಸ್ಪರ್ ರುಡ್ ನನ್ನು ಸೋಲಿಸಿ 14ನೇ ಫ್ರೆಂಚ್ ಪ್ರಶಸ್ತಿ ಗೆದ್ದ ರಫೆಲ್ ನಡಾಲ್!

ಫ್ರೆಂಚ್ ಓಪನ್ 2022ರ ಪುರುಷರ ಫೈನಲ್‌ ಪಂದ್ಯದಲ್ಲಿ ರಾಫೆಲ್ ನಡಾಲ್ ಅವರು ಕ್ಯಾಸ್ಪರ್ ರುಡ್ ರನ್ನು ಸೋಲಿಸಿ ಫ್ರೆಂಚ್ ಓಪನ್ ಪ್ರಶಸ್ತಿ ಗೆದ್ದು ಬೀಗಿದರು.

published on : 5th June 2022

ಫ್ರೆಂಚ್ ಓಪನ್ 2022: ಗಾರ್ಸಿಯಾ- ಮ್ಲಾಡೆನೋವಿಕ್ ಜೋಡಿಗೆ ಮಹಿಳೆಯರ ಡಬಲ್ಸ್ ಪ್ರಶಸ್ತಿ

ಫ್ರೆಂಚ್ ಓಪನ್ 2022ರ ಮಹಿಳೆಯರ ಡಬಲ್ಸ್ ವಿಭಾಗದ ಫೈನಲ್ ಪಂದ್ಯದಲ್ಲಿ ಫ್ರೆಂಚ್ ಜೋಡಿ ಕ್ಯಾರೊಲಿನ್ ಗಾರ್ಸಿಯಾ ಮತ್ತು ಕ್ರಿಸ್ಟಿನಾ ಮ್ಲಾಡೆನೊವಿಕ್ ಪ್ರಶಸ್ತಿಯನ್ನು ಎತ್ತಿಹಿಡಿದ್ದಿದ್ದಾರೆ. 

published on : 5th June 2022

ಫ್ರೆಂಚ್ ಓಪನ್: ಥ್ರಿಲ್ಲರ್ ಗೇಮ್ ನಲ್ಲಿ ವಿಶ್ವದ ನಂ.1 ಜಾಕೋವಿಚ್ ವಿರುದ್ಧ ನಡಾಲ್ ಗೆ ಜಯ, ಸೆಮೀಸ್ ಗೆ ಲಗ್ಗೆ!!

ಫ್ರೆಂಚ್ ಓಪನ್ ಟೆನಿಸ್ ಟೂರ್ನಿಯಲ್ಲಿ ಇಂದು ನಡೆದ ಪ್ರೀ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸ್ಪೇನ್‌ನ ರಫೆಲ್ ನಡಾಲ್ ಅವರು ವಿಶ್ವ ಕ್ರಮಾಂಕದಲ್ಲಿ ಒಂದನೇ ಸ್ಥಾನದಲ್ಲಿರುವ ನೊವಾಕ್ ಜೊಕೊವಿಚ್ ರನ್ನು ಮಣಿಸಿ ಸೆಮಿಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ. 

published on : 1st June 2022

ಥಾಯ್ಲೆಂಡ್ ಓಪನ್: ಚೀನಾ ಆಟಗಾರ್ತಿ ಎದುರು ಸೋತು ಸೆಮಿಸ್‌ನಿಂದ ಹೊರಬಿದ್ದ ಪಿ.ವಿ ಸಿಂಧು!

ಭಾರತದ ಸ್ಟಾರ್ ಷಟ್ಲರ್ ಪಿವಿ ಸಿಂಧು ಥಾಯ್ಲೆಂಡ್ ಓಪನ್‌ನ ಸೆಮಿಫೈನಲ್‌ನಲ್ಲಿ ಚೀನಾದ ಚೆನ್ ಯು ಫೀ ವಿರುದ್ಧ ಸೋತಿದ್ದಾರೆ. ಶನಿವಾರ ಇಲ್ಲಿ ನಡೆದ ಪಂದ್ಯದಲ್ಲಿ ಟೋಕಿಯೊ ಒಲಿಂಪಿಕ್ ಚಿನ್ನದ ಪದಕ ವಿಜೇತೆ ಯು ಫೀ 21-17, 21-16 ನೇರ ಸೆಟ್‌ಗಳಿಂದ ಸಿಂಧು ಅವರನ್ನು ಸೋಲಿಸಿದರು.

published on : 21st May 2022

ರಾಜ್ಯದಾದ್ಯಂತ ಶಾಲೆಗಳು ಇಂದಿನಿಂದ ಪುನಾರಂಭ: ತಳಿರು ತೋರಣಗಳಿಂದ ಅಕ್ಷರ ದೇಗುಲಗಳ ಸಿಂಗರಿಸಿ, ಮಕ್ಕಳ ಸ್ವಾಗತಿಸುತ್ತಿರುವ ಶಾಲೆಗಳು

ರಾಜ್ಯದಲ್ಲಿ ಸೋಮವಾರದಿಂದ ಎಲ್ಲಾ ಮಾದರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಪುನಾರಂಭಗೊಂಡಿದ್ದು, ಈ ಮೂಲಕ 2 ವರ್ಷಗಳ ಬಳಿಕ ನಿಗದಿತ ಸಮಯಕ್ಕೆ ಶೈಕ್ಷಣಿಕ ವರ್ಷ ಆರಂಭವಾಗಿದೆ. ಅಕ್ಷರ ದೇಗುಲಗಳನ್ನು ತಳಿರು ತೋರಣಗಳಿಂದ ಸಿಂಗರಿಸಿರುವ ಶಾಲೆಗಳು, ಮಕ್ಕಳನ್ನು ಸಂತಸದಿಂದ ಸ್ವಾಗತಿಸುತ್ತಿದ್ದಾರೆ.

published on : 16th May 2022

ನನ್ನ ಜೀವನ ತೆರೆದ ಪುಸ್ತಕವಿದ್ದಂತೆ: ಪೂರ್ಣ ಮಾಹಿತಿ ಪಡೆಯದೇ ಹತಾಶೆಯಿಂದ ಗಾಳಿಯಲ್ಲಿ ಗುಂಡು ಹೊಡೆಯೋ ಪ್ರಯತ್ನ ಶೋಭೆ ತರಲ್ಲ!

ವಲಸೆ ಕಾರ್ಮಿಕರಿಗೆ ವಿತರಿಸಿದ ಕೋವಿಡ್ ಕಿಟ್ ಹಂಚಿಕೆ ಅವ್ಯವಹಾರ ಪ್ರಕರಣ ಸಂಬಂಧ ಬಿಜೆಪಿ ನಾಯಕರ ವಿರುದ್ಧ ಗಂಭೀರ ಆರೋಪ ಮಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ತಿರುಗೇಟು ನೀಡಿದ್ದಾರೆ.

published on : 14th May 2022
1 2 3 4 5 6 > 

ರಾಶಿ ಭವಿಷ್ಯ