• Tag results for opens

ಪಶ್ಚಿಮ ಬಂಗಾಳ: ಮನಬಂದಂತೆ ಗುಂಡು ಹಾರಿಸಿ ಸಹೋದ್ಯೋಗಿಯನ್ನು ಕೊಂದ ಸಿಐಎಸ್ಎಫ್ ಕಾನ್ಸ್ ಟೇಬಲ್!

 ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ಕಾನ್ಸ್ ಟೇಬಲ್ ಓರ್ವ  ಶನಿವಾರ ಸಂಜೆ ತನ್ನ ಎಕೆ-47 ರೈಫಲ್ ನಿಂದ ಮನ ಬಂದಂತೆ ಗುಂಡಿನ ದಾಳಿ ನಡೆಸಿ ಸಹೋದ್ಯೋಗಿಯೊಬ್ಬರನ್ನು ಹತ್ಯೆ ಮಾಡಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದಾರೆ.

published on : 6th August 2022

ಆಗಸ್ಟ್ 7ರಿಂದ ಆಕಾಶ ಏರ್ ಲೈನ್ಸ್ ವಾಣಿಜ್ಯ ಹಾರಾಟ ಆರಂಭ; ಬುಕಿಂಗ್ ಶುರು

ರಾಕೇಶ್ ಜುಂಜುನ್‌ವಾಲಾರ ಆಕಾಶ ಏರ್ ವಿಮಾನಯಾನ ಸಂಸ್ಥೆ ತನ್ನ ಮೊದಲ ವಾಣಿಜ್ಯ ಹಾರಾಟವನ್ನು ಆಗಸ್ಟ್ 7 ರಂದು ಆರಂಭಿಸಲಿದೆ. ಮುಂಬೈ-ಅಹಮದಾಬಾದ್ ಮಾರ್ಗದಲ್ಲಿ ಬೋಯಿಂಗ್ 737 ಮ್ಯಾಕ್ಸ್ ವಿಮಾನ ತನ್ನ ಮೊದಲ ಸೇವೆಯನ್ನು...

published on : 22nd July 2022

ಬೆಂಗಳೂರು: ಗೊರಗುಂಟೆಪಾಳ್ಯದ ಜಂಕ್ಷನ್ ನಲ್ಲಿ ಮೊಬೈಲ್ ಪಬ್ಲಿಕ್ ಟಾಯ್ಲೆಟ್ ಆರಂಭಿಸಿದ ಪಿಎಸ್ ಐ!

ಬೆಂಗಳೂರು- ತುಮಕೂರು ಹೆದ್ದಾರಿಯ ಗೊರಗುಂಟೆಪಾಳ್ಯದ ಜಂಕ್ಷನ್ ನಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಂದ ಸ್ಪಂದನೆ ದೊರೆಯದಿದ್ದಾಗ 100 ದಿನಗಳ ಹಿಂದೆ ಆನ್ ಲೈನ್ ಅಭಿಯಾನ ಆರಂಭಿಸಿದ್ದ ಸಬ್ ಇನ್ಸ್ ಪೆಕ್ಟರ್ ಶಾಂತಪ್ಪ ಜಡೆಮ್ಮನವರ್, ಬುಧವಾರ ಸಂಚಾರಿ ಶೌಚಾಲಯವನ್ನು ಪ್ರಾರಂಭಿಸಿದ್ದಾರೆ.  

published on : 16th June 2022

'ಎಮರ್ಜನ್ಸಿ ಎಕ್ಸಿಟ್' ಬಾಗಿಲು ತೆರೆದು ವಿಮಾನದ ರೆಕ್ಕೆಯ ಮೇಲೆ ನಡೆದ ಪ್ರಯಾಣಿಕ!

ಚಿಕಾಗೋದ ಓ'ಹೇರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ವಿಮಾನದ ತುರ್ತು ನಿರ್ಗಮನ ಬಾಗಿಲನ್ನು ತೆರೆದು ವಿಮಾನದ ರೆಕ್ಕೆ ಮೇಲೆ ನಡೆದ 57 ವರ್ಷದ ಯುನೈಟೆಡ್ ಏರ್‌ಲೈನ್ಸ್ ಪ್ರಯಾಣಿಕನನ್ನು ಬಂಧಿಸಲಾಗಿದೆ...

published on : 6th May 2022

ಬಾಗಿಲು ತೆರೆದ ಕೇದರನಾಥ ದೇವಾಲಯ: ದರ್ಶನಕ್ಕೆ ಮುಕ್ತ

ಉತ್ತರಾಖಂಡದ ಕೇದಾರನಾಥ ದೇವಾಲಯದ ಬಾಗಿಲನ್ನು ಧಾರ್ಮಿಕ ವಿಧಿಗಳು ಮತ್ತು ವೇದ ಪಠಣಗಳೊಂದಿಗೆ ಯಾತ್ರಾರ್ಥಿಗಳಿಗಾಗಿ ತೆರೆಯಲಾಯಿತು.

published on : 6th May 2022

ಕರ್ನಾಟಕದಲ್ಲಿ ಪರ್ಯಾಯ ರಾಜಕೀಯ ಶಕ್ತಿಯಾಗಲು ಎಎಪಿ ತಯಾರಿ: ಬೆಂಗಳೂರಿನಲ್ಲಿ ಮತ್ತೊಂದು ಕಚೇರಿ ಸ್ಥಾಪನೆ

ರಾಜ್ಯದಲ್ಲಿ ತನ್ನ ಪ್ರಭಾವ ಹೆಚ್ಚಿಸಲು  ನಿರ್ಧರಿಸಿರುವ ಎಎಪಿ ಭಾನುವಾರ ಹೊಸ ಕಚೇರಿ ತೆರೆದಿದೆ. ಬೆಂಗಳೂರು ನಗರದಲ್ಲಿ ತೆರೆದಿರುವ 50ನೇ ಕಚೇರಿ ಇದಾಗಿದೆ.

published on : 11th April 2022

ಕಾಂಗ್ರೆಸ್ ಜೊತೆ ಪ್ರಶಾಂತ್ ಕಿಶೋರ್ ಮತ್ತೆ ಮಾತುಕತೆ; ಸಲಹೆಗಾರರಾಗಿ ಕೆಲಸ ಮಾಡುವ ಬದಲು ಪಕ್ಷಕ್ಕೆ ಸೇರಲು ಆಸಕ್ತಿ

ಗುಜರಾತ್ ವಿಧಾನಸಭೆ ಮತ್ತು 2024 ರ ಲೋಕಸಭೆ ಚುನಾವಣೆಗೆ ಪಕ್ಷದೊಂದಿಗೆ ಕೆಲಸ ಮಾಡುವ ಸಾಧ್ಯತೆ ಕುರಿತು ಚರ್ಚಿಸಲು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ನೊಂದಿಗೆ ಮತ್ತೆ ಮಾತುಕತೆ ನಡೆಸುತ್ತಿದ್ದಾರೆ.  

published on : 29th March 2022

ಬಾಗಿಲು ತೆರೆದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ: ಕೇವಲ 5,000 ಜನರಿಗಷ್ಟೇ ಪ್ರವೇಶಕ್ಕೆ ಅವಕಾಶ

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು ಶನಿವಾರ ತೆರೆದಿದ್ದು, ಮುಂಜಾನೆಯಿಂದಲೇ ಭಕ್ತರ ದರ್ಶನಕ್ಕೆ ಮುಕ್ತಗೊಂಡಿದೆ. 

published on : 17th July 2021

ಮಂಗಳೂರು ನಗರದ ಪಂಪ್ ವೆಲ್ ಮೇಲ್ಸೇತುವೆ ಲೋಕಾರ್ಪಣೆ

ಮಂಗಳೂರು ನಗರದ ದೀರ್ಘಕಾಲದಿಂದ ಬಾಕಿ ಉಳಿದುಕೊಂಡಿದ್ದ ಪಂಪ್ ವೆಲ್ ಮೇಲ್ಸೇತುವೆಯನ್ನು ಜಿಲ್ಲಾಉಸ್ತುವಾರಿ ಸಚಿವ ಕೊಟಾ ಶ್ರೀನಿವಾಸ ಪೂಜಾರಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಶುಕ್ರವಾರ ಉದ್ಘಾಟಿಸಿದರು.

published on : 31st January 2020

ರಾಶಿ ಭವಿಷ್ಯ