social_icon
  • Tag results for operational

ಪಿಎಸ್ ಯು ಗಳ ಕಾರ್ಯನಿರ್ವಹಿಸದ 17 ಗಣಿಗಳು ಹರಾಜಿಗೆ

ಸಾರ್ವಜನಿಕ ವಲಯದ ಉದ್ಯಮಗಳು ವಾಪಸ್ ನೀಡಿರುವ 17 ಗಣಿಗಳನ್ನು ಹರಾಜು ಹಾಕಲು ಸರ್ಕಾರ ಚಿಂತನೆ ನೀಡಿದೆ. ಈ 17 ಗಣಿಗಳು ಸದ್ಯಕ್ಕೆ ಕಾರ್ಯನಿರ್ವಹಿಸದ ಗಣಿಗಳಾಗಿವೆ ಎಂದು ಕಲ್ಲಿದ್ದಲು ಹಾಗೂ ಗಣಿ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. 

published on : 23rd August 2022

ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಪ್ಲಾಟ್ ಫಾರಂ 3 ಮಾತ್ರ ಕಾರ್ಯನಿರ್ವಹಣೆ

ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿನ ಮುಂದಿನ ಪ್ರಕಟಣೆವರೆಗೆ ಪ್ಲಾಟ್ ಫಾರಂ 3 ಮಾತ್ರ ಮಾತ್ರ ಕಾರ್ಯನಿರ್ವಹಿಸಲಿದೆ. ಈ ಪ್ಲಾಟ್ ಫಾರಂನಲ್ಲಿ  ರೈಲುಗಳ ನಿರ್ಗಮನ ಮತ್ತು ಆಗಮನಕ್ಕೆ ಅನುಮತಿ ನೀಡಲಾಗಿದೆ.

published on : 3rd March 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9