- Tag results for opposition
![]() | ವಿರೋಧ ಪಕ್ಷದ ನಾಯಕನ ಸ್ಥಾನ ಪಡೆಯಲು ಯಾರಿಗೆ ಬಕೆಟ್ ಹಿಡಿದಿರಿ? ಯಾವ ಬ್ರಾಂಡ್ ಬಕೆಟ್ ಹಿಡಿದಿರಿ?ಆರ್. ಅಶೋಕ ಅವರೇ, ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆಯಲು ಯಾರಿಗೆ ಬಕೆಟ್ ಹಿಡಿದಿರಿ? ಯಾವ ಬ್ರಾಂಡ್ ಬಕೆಟ್ ಹಿಡಿದಿರಿ? ಯಾರಿಗೆ ಬಕೆಟ್ ಹಿಡಿದು ನಿಮ್ಮ ಅಕ್ರಮಗಳನ್ನು ಮುಚ್ಚಿಕೊಂಡಿರಿ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ. |
![]() | ಸಂಸತ್ ಚಳಿಗಾಲ ಅಧಿವೇಶನ: ಚುನಾವಣೆ ಸೋಲಿನ ಸಿಟ್ಟನ್ನು ಸಂಸತ್ತಿನಲ್ಲಿ ತೋರಿಸದಿರಿ, ವಿಪಕ್ಷಗಳಿಗೆ ಪ್ರಧಾನಿ ಮೋದಿ ಸಲಹೆನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಕುರಿತು ಸಿಟ್ಟು ಮಾಡಿಕೊಳ್ಳದೆ, ಸಂಸತ್ತಿನಲ್ಲಿ ಚರ್ಚೆ ನಡೆಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿರೋಧ ಪಕ್ಷಗಳಿಗೆ ಸೋಮವಾರ ಸಲಹೆ ನೀಡಿದ್ದಾರೆ. |
![]() | ಸರ್ಕಾರದ ವೈಫಲ್ಯಗಳನ್ನು ಜನರ ಮುಂದೆ ತೋರಿಸುತ್ತೇವೆ: ವಿರೋಧ ಪಕ್ಷದ ನಾಯಕ ಆರ್ ಅಶೋಕ್ (ಸಂದರ್ಶನ)ಬಿಜೆಪಿಯ ಹಿರಿಯ ನಾಯಕ ಆರ್ ಅಶೋಕ ಅವರನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಪಕ್ಷವು ನೇಮಿಸಿದ್ದು, ಇದು ಸವಾಲಿನ ಕೆಲಸವಾಗಿದೆ. ಸರ್ಕಾರದ ವೈಫಲ್ಯಗಳನ್ನು ಜನರ ಮುಂದೆ ತೋರಿಸಲು ಸಾಧ್ಯವಾದಷ್ಟು ಪ್ರಯತ್ನ ಮಾಡುತ್ತೇನೆ ಎಂದು ಹೇಳಿದ್ದಾರೆ. |
![]() | ಜಾತಿಗಣತಿ ವರದಿ: ಸಿಎಂ ತರಾತುರಿ ನಡೆ ಸಂಶಯಾಸ್ಪದ, ಹೋರಾಟ ನಿಶ್ಚಿತ- ವಿಪಕ್ಷ ನಾಯಕ ಆರ್. ಅಶೋಕ್ವಿವಾದಿತ ಕಾಂತರಾಜು ವರದಿ ಸ್ವೀಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತರಾತುರಿ ತೋರುತ್ತಿರುವುದು ಅನೇಕ ಅನುಮಾನಗಳನ್ನು ಹುಟ್ಟು ಹಾಕುತ್ತಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. |
![]() | ವಿಪಕ್ಷ ನಾಯಕನಾಗಿ ಆರ್.ಅಶೋಕ್ ಒಮ್ಮತದ ಆಯ್ಕೆ: ಬಿಜೆಪಿ ಹೈಕಮಾಂಡ್ 'ಪುಣ್ಯಕೋಟಿ' ಸಾಮ್ರಾಟ್ ನೇಮಕ ಮಾಡಿದ್ದು ಏಕೆ?ಬಿಜೆಪಿಯಲ್ಲಿ ನನೆಗುದಿಗೆ ಬಿದ್ದಿದ್ದ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಹುದ್ದೆಗಳೆರಡಕ್ಕೂ ಆಯ್ಕೆ ಅಂತಿಮ ಆಗಿರುವುದರಿಂದ ಪಕ್ಷದಲ್ಲಿ ಮುಂದಿನ ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಯಲಿದ್ದು, ರಾಜಕೀಯ ಚಟುವಟಿಕೆಗಳು ಚುರುಕುಗೊಳ್ಳಲಿವೆ. |
![]() | ಒಕ್ಕಲಿಗ ಸಮುದಾಯದ ನಾಯಕನಿಗೆ ಬಿಜೆಪಿ ಮಣೆ: ವಿಪಕ್ಷ ನಾಯಕ ಆರ್ ಅಶೋಕ್ ಮುಂದಿರುವ ಸವಾಲುಗಳೇನು?ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ ಅವರನ್ನು ಬಿಜೆಪಿ ಆಯ್ಕೆ ಮಾಡಿದೆ. |
![]() | ವಿಧಾನಸಭೆ ವಿರೋಧ ಪಕ್ಷ ನಾಯಕನಾಗಿ ಆರ್ ಅಶೋಕ್ ಆಯ್ಕೆ: ಬಿಜೆಪಿ ಹಿರಿಯ ನಾಯಕರು ಏನೆಂದರು?ಅಂತೂ ಇಂತೂ ವಿಧಾನಸಭೆ ವಿರೋಧ ಪಕ್ಷದ ನಾಯಕನ ನೇಮಕವಾಗಿದೆ. ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದಿಂದ 4 ಬಾರಿ ಶಾಸಕರಾಗಿರುವ ಆರ್ ಅಶೋಕ್ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಹೈಕಮಾಂಡ್ ಆಯ್ಕೆ ಮಾಡಿ ನೇಮಿಸಿದೆ. ಇದಕ್ಕೆ ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಶಾಸಕಾಂಗ ಪಕ್ಷ ಸಭೆಯಲ್ಲಿ ಶಾಸಕರೆಲ್ಲಾ ಒಪ್ಪಿಕೊಂಡಿದ್ದಾರೆ. |
![]() | ವಿಧಾನಸಭೆ ವಿಪಕ್ಷ ನಾಯಕನಾಗಿ ಬಿಜೆಪಿ ಶಾಸಕ ಆರ್ ಅಶೋಕ್ ಆಯ್ಕೆಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ಬೆಂಗಳೂರಿನ ಪದ್ಮನಾಭ ನಗರ ಕ್ಷೇತ್ರದ ಶಾಸಕ ಆರ್ ಅಶೋಕ್ ಅವರನ್ನು ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ. |
![]() | ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ನಾನು ಸೇರಿ 4 ರಿಂದ 5 ಆಕಾಂಕ್ಷಿಗಳು ಸ್ಪರ್ಧೆಯಲ್ಲಿದ್ದಾರೆ: ಆರ್ ಅಶೋಕ್ಕರ್ನಾಟಕ ವಿಧಾನಸಭೆಯ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ನಾಲ್ಕೈದು ಶಾಸಕರೊಂದಿಗೆ ತಾನು ಕೂಡ ಆಕಾಂಕ್ಷಿಗಳಾಗಿದ್ದು, ಈ ಹುದ್ದೆಗೆ ಯಾರೇ ಆಯ್ಕೆಯಾದರೂ, ಅವರನ್ನು ಒಪ್ಪಿಕೊಳ್ಳುತ್ತೇವೆ ಎಂದು ಬಿಜೆಪಿಯ ಹಿರಿಯ ಶಾಸಕ ಮತ್ತು ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಗುರುವಾರ ಹೇಳಿದ್ದಾರೆ. |
![]() | ಮುಂದಿನ ವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ, ವಿಪಕ್ಷ ನಾಯಕನ ಆಯ್ಕೆ: ಬಿಜೆಪಿ ನೂತನ ಅಧ್ಯಕ್ಷ ಬಿವೈ ವಿಜಯೇಂದ್ರರಾಜ್ಯದಲ್ಲಿ ಮುಂದಿನ ವಾರ ವಿರೋಧ ಪಕ್ಷದ ನಾಯಕನನ್ನು ಅಂತಿಮಗೊಳಿಸಲಾಗುವುದು ಎಂದು ನೂತನವಾಗಿ ನೇಮಕಗೊಂಡ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಶುಕ್ರವಾರ ಘೋಷಿಸಿದರು. |
![]() | ದಯವಿಟ್ಟು ರಾಜ್ಯದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ: ಬಿಜೆಪಿ ಹೈಕಮಾಂಡ್ ಗೆ ಮಾಜಿ ಸಿಎಂ ಸದಾನಂದಗೌಡ!ರಾಜ್ಯ ಬಿಜೆಪಿ ನಾಯಕರನ್ನು ಅಸಡ್ಡೆಯಿಂದ ನೋಡುತ್ತಿರುವ ಬಿಜೆಪಿ ಹೈಕಮಾಂಡ್ ನ ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ವಿಪಕ್ಷ ನಾಯಕನನ್ನು ಆಯ್ಕೆ ಮಾಡಿ ಮತ್ತು ರಾಜ್ಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ಒತ್ತಾಯಿಸಿದ್ದಾರೆ. |
![]() | ರಾಜ್ಯಪಾಲರು ತಾವು ಚುನಾಯಿತ ಪ್ರತಿನಿಧಿಗಳಲ್ಲ ಎಂಬುದನ್ನು ಮರೆಯಬಾರದು: ಸುಪ್ರೀಂ ಕೋರ್ಟ್ರಾಜ್ಯಗಳು ಅದರಲ್ಲೂ ವಿಶೇಷವಾಗಿ ತಮಿಳುನಾಡು, ಕೇರಳ ಮತ್ತು ಪಂಜಾಬ್‌ನಂತಹ ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳು ವಿಧಾನಸಭೆಯಲ್ಲಿ ಅಂಗೀಕರಿಸಿದ ಪ್ರಮುಖ ಮಸೂದೆಗಳಿಗೆ ಒಪ್ಪಿಗೆ ನೀಡುವಲ್ಲಿ ರಾಜ್ಯಪಾಲರು ವಿಳಂಬ ಮಾಡುತ್ತಿರುವ... |
![]() | ಕಾವೇರಿ ವಿಷಯದಲ್ಲಿ ಸರ್ಕಾರದ 'ಅಪರಿಮಿತ ಅಸಡ್ಡೆ' ಅರಿಯದಷ್ಟು ಮುಗ್ಧನೇ ನಾನು? ಮಿತ್ರರ ನಡುವೆ ಹುಳಿ ಹಿಂಡುವ ಉಡಾಳತನ ತಮಗ್ಯಾಕೆ?ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ʼಹೃದಯ ವೈಶಾಲ್ಯತೆʼಗೆ ನಾನು ಆಭಾರಿ. ರೈತ ಸಾಂತ್ವನ ಯಾತ್ರೆ ಯನ್ನು ಸ್ವಾಗತ ಮಾಡಿರುವ ನಿಮ್ಮ ʼದೊಡ್ಡʼ ಗುಣವನ್ನು ಮನಸಾರೆ ಕೊಂಡಾಡುತ್ತೇನೆ. |
![]() | ವಿಪಕ್ಷ ನಾಯಕರ ಫೋನ್ ಹ್ಯಾಕ್ ಮಾಡುವ ಯತ್ನ: ಆಪಲ್ ನಿಂದ ಡೇಟಾ ಕೇಳಿದ ಸರ್ಕಾರಭಾರತ ಸರ್ಕಾರ ಮತ್ತು ಆಪಲ್ ನಡುವೆ ತಿಕ್ಕಾಟ ಸಾಧ್ಯೆತಗಳನ್ನು ಉಂಟುಮಾಡುವ ಬೆಳವಣಿಗೆಯೊಂದರಲ್ಲಿ, ಕೇಂದ್ರ ಸರ್ಕಾರ ಆಪಲ್ ಬಳಿ ವಿಪಕ್ಷ ನಾಯಕರ ಫೋನ್ ಹ್ಯಾಕ್ ಮಾಡುವ ಯತ್ನದ ಆರೋಪಕ್ಕೆ ಸಂಬಂಧಿಸಿದ ಡೇಟಾ ನೀಡುವಂತೆ ಕೇಳಿದೆ. |
![]() | ಐಫೋನ್ ಹ್ಯಾಕಿಂಗ್ ಬಗ್ಗೆ ವಿಪಕ್ಷಗಳ ಸಂಸದರಿಗೆ ಆ್ಯಪಲ್ ಎಚ್ಚರಿಕೆ ಸಂದೇಶ: ತನಿಖೆಗೆ ಆದೇಶಿಸಿದ ಕೇಂದ್ರಸರ್ಕಾರಿ ಪ್ರಾಯೋಜಿತ ದಾಳಿಕೋರರು ತಮ್ಮ ಐಫೋನ್‌ಗಳಿಂದ ಮಾಹಿತಿಯನ್ನು ಕದಿಯಲು ಪ್ರಯತ್ನಿಸುತ್ತಿದ್ದಾರೆ ಎಂದು ಸೂಚಿಸುವ ಎಚ್ಚರಿಕೆ ಸಂದೇಶಗಳನ್ನು ಆ್ಯಪಲ್ ಕಂಪನಿಯಿಂದ ಸ್ವೀಕರಿಸಿರುವ ಬಗ್ಗೆ ವಿಪಕ್ಷಗಳ ಸಂಸದರು ಹೇಳಿದ ನಂತರ ಕೇಂದ್ರ ಸರ್ಕಾರ ಈ ಬಗ್ಗೆ ತನಿಖೆಗೆ ಆದೇಶಿಸಿದೆ. |