- Tag results for opposition protest
![]() | ಸೋತ ಅಭ್ಯರ್ಥಿಗೂ ಅನುದಾನ: ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕರ ಪ್ರತಿಭಟನೆಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಸೋತ ಅಭ್ಯರ್ಥಿಗೆ ಅನುದಾನ ಬಿಡುಗಡೆ ಮಾಡುವ ಮೂಲಕ ತಮ್ಮ ಹಕ್ಕುಚ್ಯುತಿ ಆಗಿದೆ ಎಂದು ಆರೋಪಿಸಿ ಸ್ಥಳೀಯ ಶಾಸಕ ಟಿ.ಡಿ. ರಾಜೇಗೌಡ ಅವರು ಸದನದ ಬಾವಿಗಿಳಿದು ಪ್ರತಿಭಟಿಸಿದರು. |
![]() | ಸಂಸತ್ ಅಧಿವೇಶನ: ಪ್ರತಿಪಕ್ಷಗಳ ಪ್ರತಿಭಟನೆ; ಲೋಕಸಭೆ ಕಲಾಪ ಮಧ್ಯಾಹ್ನ 2 ಗಂಟೆವರೆಗೂ ಮುಂದೂಡಿಕೆಸಂಸತ್ತಿನ ಮುಂಗಾರು ಅಧಿವೇಶನದ ಏಳನೇ ದಿನವಾದ ಇಂದು ಕೂಡಾ ಪ್ರತಿಪಕ್ಷಗಳು ಲೋಕಸಭೆಯಲ್ಲಿ ಪ್ರತಿಭಟನೆ, ಗದ್ದಲವೆಬ್ಬಿಸಿದರಿಂದ ಕಲಾಪವನ್ನು ಮಧ್ಯಾಹ್ನ 2 ಗಂಟೆಗಳವರೆಗೂ ಮುಂದೂಡಲಾಯಿತು. |