- Tag results for order
![]() | ಪಾಕ್, ಚೀನಾ ಗಡಿಗಳಲ್ಲಿ ನಿಯೋಜಿಸಲು 156 ಪ್ರಚಂಡ ಲಘು ಯುದ್ಧ ಹೆಲಿಕಾಫ್ಟರ್ ಖರೀದಿಗೆ ಐಎಎಫ್ ಮುಂದುರಕ್ಷಣಾ ಕ್ಷೇತ್ರದಲ್ಲಿ ಪ್ರಧಾನಿ ಮೋದಿ ಅವರ ಮೇಕ್ ಇನ್ ಇಂಡಿಯಾ ಪರಿಕಲ್ಪನೆಯನ್ನು ಉತ್ತೇಜಿಸಲು ಭಾರತೀಯ ವಾಯುಪಡೆ (ಐಎಎಫ್) 156 ಪ್ರಚಂಡ ಲಘು ಯುದ್ಧ ಹೆಲಿಕಾಫ್ಟರ್ ಗಳನ್ನು ಖರೀದಿಸಲು ಮುಂದಾಗಿದೆ. |
![]() | ಬೆಂಗಳೂರು: ಟ್ರಾಫಿಕ್ ಜಾಮ್ ನಲ್ಲಿ ಗ್ರಾಹಕ, ಡೆಲಿವರಿ ಬಾಯ್ ಇಬ್ಬರೂ ಲಾಕ್; ಆದರೂ ಕರೆಕ್ಟ್ ಟೈಂಗೆ ಪಿಜ್ಜಾ ಕೈ ಸೇರಿತು, ಹೇಗೆ?ಈ ವಾರವಿಡೀ ಬೆಂಗಳೂರು ನಗರದಲ್ಲಿ ಕಾವೇರಿ ನೀರು ವಿಚಾರದಲ್ಲಿ ಗಲಾಟೆ, ಗದ್ದಲ, ಪ್ರತಿಭಟನೆ, ಬಂದ್ ನಿಂದಾಗಿ ಸಾಲು-ಸಾಲು ರಜೆಯಿಂದ ಜನರು ಊರಿಗೆ ಹೋಗುವವರಿಂದಾಗಿ ಬುಧವಾರ ಬೆಂಗಳೂರಿನ ಹೊರವರ್ತುಲ ರಸ್ತೆಯಲ್ಲಿ (ORRಃ ಸಂಚಾರ ದಟ್ಟಣೆಯುಂಟಾಗಿತ್ತು ಎಂಬ ಸುದ್ದಿಯನ್ನು ಓದಿದ್ದೆವು. |
![]() | ಗಡಿ ಮೂಲಸೌಕರ್ಯದಲ್ಲಿ ಭಾರತ ಚೀನಾವನ್ನು 4-5 ವರ್ಷಗಳಲ್ಲಿ ಹಿಂದಿಕ್ಕಲಿದೆ: ಬಿಆರ್ ಒ ಮುಖ್ಯಸ್ಥಭಾರತ ಚೀನಾದೊಂದಿಗೆ ಹಂಚಿಕೊಂಡಿರುವ ಗಡಿ ಭಾಗದಲ್ಲಿ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ಕಳೆದ 3 ವರ್ಷಗಳಲ್ಲಿ ವೇಗವಾಗಿ ಕೆಲಸಗಳಾಗುತ್ತಿವೆ ಎಂದು ಗಡಿ ರಸ್ತೆಗಳ ಸಂಸ್ಥೆ ಪ್ರಧಾನ ನಿರ್ದೇಶಕ ಲೆಫ್ಟಿನೆಂಟ್ ಜನರಲ್ ರಾಜೀವ್ ಚೌಧರಿ ಹೇಳಿದ್ದಾರೆ. |
![]() | ಅನಿಯಮಿತ ಮುಂಗಾರು, ಮಾನವ-ಪ್ರಾಣಿ ಸಂಘರ್ಷ: ರಾಜ್ಯದ ಗಡಿ ಜಿಲ್ಲೆಗಳಲ್ಲಿ ಆನೆಗಳ ದಾಂಗುಡಿ!; ರೈತರಲ್ಲಿ ಆತಂಕಆನೆ, ಕರಡಿ, ಚಿರತೆ ಹಾಗೂ ಹುಲಿ ದಾಳಿಗೆ ಕಾಡಿನಂಚಿನ ಜನರು ಜೀವ ಕಳೆದುಕೊಳ್ಳುವುದು ಮತ್ತು ಊರಿನತ್ತ ತಲೆ ಹಾಕಿದ ಪ್ರಾಣಿಗಳು ಜನರಪ್ರತಿರೋಧಕ್ಕೆ ಸಾಯುವುದು ಶತಮಾನಗಳಿಂದಲೂ ನಡೆಯುತ್ತಿದೆ. |
![]() | ಕೇರಳದ ಗಡಿಯಲ್ಲಿ ಅಕ್ಟೋಬರ್ 10ರವರೆಗೂ 'ನಿಫಾ' ಕಣ್ಗಾವಲು ಮುಂದುವರಿಕೆ- ದಿನೇಶ್ ಗುಂಡೂರಾವ್ಸೆಪ್ಟೆಂಬರ್ 1 ರಂದು ನೆರೆಯ ಕೇರಳದಲ್ಲಿ ಪತ್ತೆಯಾದ ಕೊನೆಯ ನಿಫಾ ಪ್ರಕರಣದ ಕಾವಿನ ಅವಧಿ ಮುಗಿಯುವ ಅಕ್ಟೋಬರ್ 10 ರವರೆಗೆ ರಾಜ್ಯದ ಗಡಿಯಲ್ಲಿ ಮುಂದುವರಿಯುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಬುಧವಾರ ಹೇಳಿದ್ದಾರೆ. |
![]() | ತಮಿಳುನಾಡಿಗೆ ಮತ್ತೆ ಕಾವೇರಿ ನೀರು: ಸಿಡಬ್ಲ್ಯೂಎಂಎ ಆದೇಶ ಪ್ರಶ್ನಿಸಿ ಸುಪ್ರೀಂ ಮೊರೆ- ಡಿಸಿಎಂ ಡಿಕೆ ಶಿವಕುಮಾರ್ತಮಿಳುನಾಡಿಗೆ ಇನ್ನೂ 15 ದಿನಗಳ ಕಾಲ 5,000 ಕ್ಯೂಸೆಕ್ ನೀರು ಹರಿಸುವುದನ್ನು ಮುಂದುವರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ನಿರ್ದೇಶನವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಲಿದೆ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೋಮವಾರ ಹೇಳಿದ್ದಾರೆ. |
![]() | ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಎಸ್ಪಿ, ಡಿಸಿಪಿಗಳೇ ಹೊಣೆ: ಸಿಎಂ ಸಿದ್ದರಾಮಯ್ಯಕಾನೂನು ಸುವ್ಯವಸ್ಥೆ ಸರಿ ಇದ್ದರೆ ರಾಜ್ಯ ಅಭಿವೃದ್ಧಿಯಾಗುತ್ತದೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಎಸ್ಪಿ ಹಾಗೂ ಡಿಸಿಪಿಗಳನ್ನು ಹೊಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ. |
![]() | ಕೇರಳದಲ್ಲಿ ಹೆಚ್ಚಿದ ನಿಫಾ ವೈರಸ್, ಗಡಿ ಜಿಲ್ಲೆಗಳಲ್ಲಿ ತೀವ್ರ ಕಟ್ಟೆಚ್ಚರ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು?ಕೇರಳದಲ್ಲಿ ನಿಫಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಜಿಲ್ಲೆಗಳಲ್ಲಿರುವ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಪ್ರತ್ಯೇಕ 10 ಹಾಸಿಗೆಗಳ ವಾರ್ಡ್ಗಳನ್ನು ನಿಯೋಜಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. |
![]() | ಕೇರಳದ ಕೋಯಿಕ್ಕೋಡ್ನಲ್ಲಿ ನಿಪಾ ವೈರಸ್ನಿಂದ ಇಬ್ಬರು ಸಾವು; ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಚ್ಚೆಚ್ಚರ!ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಕೇರಳ ಆರೋಗ್ಯ ಇಲಾಖೆ ನಿಪಾ ವೈರಸ್ನಿಂದ ಕೋಯಿಕ್ಕೋಡ್ನಲ್ಲಿ ಇಬ್ಬರು ಸಾವಿಗೀಡಾಗಿರುವುದನ್ನು ದೃಢಪಡಿಸಿದ ನಂತರ, ಕರ್ನಾಟಕ ಆರೋಗ್ಯ ಇಲಾಖೆ ಇದೀಗ ಕೇರಳದ ಗಡಿ ಪ್ರದೇಶಗಳು ಮತ್ತು ಅಲ್ಲಿಂದ ಪ್ರಯಾಣಿಸುವ ಜನರನ್ನು ತಪಾಸಣೆಗೆ ಒಳಪಡಿಸಲು ಯೋಜಿಸುತ್ತಿದೆ. |
![]() | ಲಡಾಖ್ನ ನ್ಯೋಮಾ ಬೆಲ್ಟ್ನಲ್ಲಿ ಸುಧಾರಿತ ವಾಯುನೆಲೆ ನಿರ್ಮಾಣ: BROಭಾರತದ ಗಡಿ ಪ್ರದೇಶ ಅಕ್ಸಾಯ್ ಚಿನ್ ಒಳಗೊಂಡ ಮ್ಯಾಪ್ ಅನ್ನು ಚೀನಾ ಬಿಡುಗಡೆ ಮಾಡಿದ ಬೆನ್ನಲ್ಲೇ ಇತ್ತ ಗಡಿಯಲ್ಲಿ ಭಾರತ ಸರ್ಕಾರ ಕೂಡ ತನ್ನ ಚಟುವಟಿಕೆ ಮುಂದುವರೆಸಿದ್ದು, ಪೂರ್ವ ಲಡಾಖ್ನ ನ್ಯೋಮಾ ಬೆಲ್ಟ್ನಲ್ಲಿ ಸುಧಾರಿತ ವಾಯುನೆಲೆ ನಿರ್ಮಾಣಕ್ಕೆ ಮುಂದಾಗಿದೆ. |
![]() | ಸರ್ಕಾರದ ಆದೇಶವಿದ್ದರೂ ರಾತ್ರಿ 8 ಗಂಟೆಯವರೆಗೆ ತೆರೆಯದಿರುವ 'ನಮ್ಮ ಕ್ಲಿನಿಕ್'ನಮ್ಮ ಚಿಕಿತ್ಸಾಲಯಗಳನ್ನು ರಾತ್ರಿ 8 ಗಂಟೆಯವರೆಗೆ ಕಾರ್ಯಾರಂಭ ಮಾಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ನಿರ್ದೇಶನ ನೀಡಿ ಸುಮಾರು ಒಂದು ತಿಂಗಳು ಕಳೆದರೂ ಅದು ಇನ್ನೂ ಜಾರಿಯಾಗಿಲ್ಲ. |
![]() | ಬೈಪೋಲಾರ್ ಡಿಸಾರ್ಡರ್ ಎಂಬ ಮಾನಸಿಕ ಅಸ್ವಸ್ಥತೆ (ಕುಶಲವೇ ಕ್ಷೇಮವೇ)ಬೈಪೋಲಾರ್ ಡಿಸಾರ್ಡರ್ ಇರುವ ವ್ಯಕ್ತಿಗಳ ಮನಸ್ಸಿನ ಸ್ಥಿತಿಯು ಉನ್ಮಾದ ಮತ್ತು ಖಿನ್ನತೆಗಳ ನಡುವೆ ಹೊಯ್ದಾಡುತ್ತಾ ಇರುತ್ತದೆ. ಆದ್ದರಿಂದಲೇ ಈ ಕಾಯಿಲೆಗೆ ಬೈಪೋಲಾರ್ ಡಿಸಾರ್ಡರ್ (ದ್ವಿಧ್ರುವೀ ಮಾನಸಿಕ ಅವ್ಯವಸ್ಥೆ) ಎಂಬ ಹೆಸರು ಬಂದಿದೆ. |
![]() | ಹೊಸ ವಿಶ್ವವ್ಯವಸ್ಥೆ ಬರೆಯಲು ಸಿದ್ಧವಾಗುತ್ತಿದೆ ಬ್ರಿಕ್ಸ್ ಒಕ್ಕೂಟ! (ಹಣಕ್ಲಾಸು)ಹಣಕ್ಲಾಸು-374 -ರಂಗಸ್ವಾಮಿ ಮೂಕನಹಳ್ಳಿ |
![]() | ಪ್ರಧಾನಿ ಮೋದಿಗೆ ಗ್ರೀಸ್ ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರಧಾನಪ್ರಧಾನಿ ಮೋದಿಯವರಿಗೆ ಗ್ರೀಸ್ ತನ್ನ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡಿದೆ. ಅಥೆನ್ಸ್ನಲ್ಲಿ ಗ್ರೀಸ್ ಅಧ್ಯಕ್ಷೆ ಕಟರೀನಾ ಎನ್. ಸಕೆಲ್ಲರೊಪೌಲೌ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಆನರ್ ಪ್ರಶಸ್ತಿ ಪ್ರಧಾನ ಮಾಡಿದರು. |
![]() | ಸೌದಿ ಗಡಿ ಭದ್ರತಾ ಪಡೆಯಿಂದ ಗುಂಡಿನ ದಾಳಿ; ಇಥಿಯೋಪಿಯಾದ ನೂರಾರು ವಲಸಿಗರ ಸಾವು: ವರದಿಸೌದಿ ಗಡಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಇಥಿಯೋಪಿಯಾದ ನೂರಾರು ವಲಸಿಗರ ಸಾವನ್ನಪ್ಪಿದ್ದಾರೆ ಎಂದು ವರದಿಯೊಂದು ಹೇಳಿದೆ. |