ರಾಜ್ಯಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ: ಟೋಲ್ ಶುಲ್ಕ ಸಂಗ್ರಹ ಇಂದು ಆರಂಭ, ವಿವಿಧ ಸಂಘಟನೆಗಳಿಂದ ವಿರೋಧ-ಪ್ರತಿಭಟನೆ
ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯನ್ನು (Bengaluru-Mysuru Expressway) ಮೊನ್ನೆ ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರು ಬಂದು ಉದ್ಘಾಟಿಸಿ ಹೋದ ದಿನವೇ ಸಂಚಾರಕ್ಕೆ ಮುಕ್ತಗೊಳಿಸಲಾಗಿತ್ತು.