- Tag results for organs
![]() | ಕುಸಿದುಬಿದ್ದ ನರ್ಸ್ ಬ್ರೈನ್ ಡೆಡ್: ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು!ಮಗಳ ಹಠಾತ್ ನಿಧನದ ದುಃಖದ ನಡುವೆಯೇ ಕುಟುಂಬವೊಂದು ಬೆಂಗಳೂರಿನ ಪಿಎಂಎಸ್ಎಸ್ವೈ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಆಕೆಯ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಸಾರ್ಥಕತೆಯನ್ನು ಮೆರೆದಿದ್ದಾರೆ. |
![]() | ದೇಹದ ಅತಿ ಹೆಚ್ಚು ಅಂಗಗಳನ್ನು ದಾನ ಮಾಡಿದ ದಾಖಲೆ: ಕೇರಳ ಕುಟುಂಬಕ್ಕೆ ಪ್ರಶಂಸೆಯ ಮಹಾಪೂರದುಬೈನಲ್ಲಿ ಬಾಣಸಿಗನಾಗಿ ಕಾರ್ಯ ನಿರ್ವಹಿಸುತ್ತಿದ್ದ ವಿನೋದ್ ಕೊರೊನಾ ಹಿನ್ನೆಲೆಯಲ್ಲಿ ಕೆಲಸ ಕಳೆದುಕೊಂಡು ಭಾರತಕ್ಕೆ ಹಿಂದಿರುಗಿದ್ದರು. |
![]() | 19 ವರ್ಷದ ಯುವಕನ ಅಂಗಾಂಗಳನ್ನು ತುರ್ತು ಅಗತ್ಯವಿದ್ದ ನಾಲ್ವರು ರೋಗಿಗಳಿಗೆ ದಾನ ಮಾಡಿದ ಕುಟುಂಬಕಮಲಾಪುರ ತಾಲೂಕಿನ ಲಾಡ್ ಮುಗಳಿ ಗ್ರಾಮದ ಬ್ರೈನ್ ಡೆಡ್ ಆದ ಯುವಕನ ಕುಟುಂಬ ಸದಸ್ಯರು ಆತನ ಅಂಗಾಂಗಳನ್ನು ತುರ್ತು ಅಗತ್ಯವಿದ್ದ ನಾಲ್ವರು ರೋಗಿಗಳಿಗೆ ದಾನ ಮಾಡಿದ್ದಾರೆ. |
![]() | ಸಂಚಾರಿ ವಿಜಯ್ ಮೆದುಳು ನಿಷ್ಕ್ರಿಯ, ಅಂಗಾಂಗ ದಾನ: ವೈದ್ಯರುಶನಿವಾರ ಅಪಘಾತಕ್ಕೀಡಾಗಿ ಚಿಕಿತ್ಸೆ ಪಡೆಯುತ್ತಿದ್ದ ನಟ ಸಂಚಾರಿ ವಿಜಯ್ ಅವರ ಮೆದುಳು ನಿಷ್ಕ್ರಿಯಗೊಂಡಿದ್ದು, ಅಂಗಾಂಗ ದಾನ ಮಾಡುವುದಕ್ಕೆ ಕುಟುಂಬ ಸದಸ್ಯರು ನಿರ್ಧರಿಸಿದ್ದಾರೆ. |