• Tag results for oxygen plant

ಕೆಸಿ ಜನರಲ್ ಆಸ್ಪತ್ರೆಯಲ್ಲಿ 1 ಸಾವಿರ ಲೀಟರ್ ಸಾಮರ್ಥ್ಯದ ಆಕ್ಸಿಜನ್ ಘಟಕ ಲೋಕಾರ್ಪಣೆ

ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ನಗರದ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಪ್ರತಿ ನಿಮಿಷಕ್ಕೆ 1,000 ಲೀಟರ್ ಸಾಮರ್ಥ್ಯದ ಆಕ್ಸಿಜನ್ ಘಟಕವನ್ನು ಉದ್ಘಾಟಿಸಿದರು.

published on : 23rd February 2022

ರಾಜ್ಯದಲ್ಲಿ ಓಮಿಕ್ರಾನ್ ಆತಂಕ: ಆಕ್ಸಿಜನ್ ತಯಾರಿಕಾ ಘಟಕ ಸಿದ್ಧವಾಗಿರಿಸಿಕೊಳ್ಳುವಂತೆ ಆಸ್ಪತ್ರೆಗಳಿಗೆ ಸಿಎಂ ಬೊಮ್ಮಾಯಿ ಸೂಚನೆ

ಕಳೆದ ವಾರ ದೇಶದಲ್ಲಿ ಪ್ರಮುಖವಾಗಿ ನೆರೆ ರಾಜ್ಯ ಮಹಾರಾಷ್ಟ್ರ ಮತ್ತು ಅದರ ರಾಜಧಾನಿ ಮುಂಬೈನಲ್ಲಿ ಕೋವಿಡ್ -19 ಮತ್ತು 'ಓಮಿಕ್ರಾನ್' ರೂಪಾಂತರದ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಹೆಚ್ಚಳಗೊಂಡಿದ್ದು, ಈ ಬೆಳವಣಿಗೆ ರಾಜ್ಯದಲ್ಲಿನ ಆತಂಕವನ್ನು ಸಾಕಷ್ಟು ಹೆಚ್ಚಾಗುವಂತೆ ಮಾಡಿದೆ.

published on : 3rd January 2022

ರಾಶಿ ಭವಿಷ್ಯ