- Tag results for oxygen tankers
![]() | ಆಕ್ಸಿಜನ್ ಟ್ಯಾಂಕರ್ ಒಳಗೊಂಡ ಹಡಗು ಕುವೈತ್ನಿಂದ ಮಂಗಳೂರು ಬಂದರಿಗೆ ಆಗಮನನವ ಮಂಗಳೂರು ಪೋರ್ಟ್ ಟ್ರಸ್ಟ್ (ಎನ್ಎಂಪಿಟಿ) ಗೆ 147,430 ಟನ್ ಲಿಕ್ವಿಡ್ ಆಕ್ಸಿಜನ್ ಸಹಿತ 252.8 ಟನ್ ಸಾಮಗ್ರಿಗಳು ಕುವೈತ್ ನಿಂದ ಆಗಮಿಸಿದೆ. |
![]() | ಖನಿಜ ಅಭಿವೃದ್ಧಿ ನಿಧಿಯಿಂದ ರಾಜ್ಯಕ್ಕೆ ಆಕ್ಸಿಜನ್ ಟ್ಯಾಂಕರ್ ಗಳ ಖರೀದಿ: ಸಚಿವ ಮುರುಗೇಶ್ ನಿರಾಣಿಖನಿಜ ಅಭಿವೃದ್ಧಿ ನಿಧಿ (ಎಂಡಿಎಫ್)ಯಿಂದ ರಾಜ್ಯಕ್ಕೆ ಆಕ್ಸಿಜನ್ ಟ್ಯಾಂಕರ್'ಗಳು, ಆಕ್ಸಿಜನ್ ಸಾಂದ್ರಕಗಳು, ಆಕ್ಸಿಮೀಟರ್ಗಳು ಹಾಗೂ ಇತರೆ ತುರ್ತು ವೈದ್ಯಕೀಯ ಆಗತ್ಯಗಳನ್ನು ಖರೀದಿ ಮಡಾಲಾಗುತ್ತದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿಯವರು ಹೇಳಿದ್ದಾರೆ. |
![]() | ವೈದ್ಯಕೀಯ ಆಮ್ಲಜನಕ ಹೊತ್ತ ಟ್ಯಾಂಕರ್ ಗಳಿಗೆ ಟೋಲ್ ಶುಲ್ಕವಿಲ್ಲದೇಶಾದ್ಯಂತ ದ್ರವೀಕೃತ ವೈದ್ಯಕೀಯ ಆಮ್ಲಜನಕ ಸರಬರಾಜು ಸುಗಮಗೊಳಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್; ಪ್ಲಾಜಾಗಳಲ್ಲಿ ಆಮ್ಲಜನಕ ಹೊತ್ತ ಟ್ಯಾಂಕರ್ ಗಳಿಗೆ ಯಾವುದೇ ಶುಲ್ಕ ವಿಧಿಸದೆ ಸರಾಗವಾಗಿ ಸಾಗಲು ಅನುವು ಮಾಡಿಕೊಡಲಾಗಿದೆ. |
![]() | ಸರಬರಾಜು ಸುಗಮಗೊಳಿಸಲು ವೈದ್ಯಕೀಯ ಆಮ್ಲಜನಕ ಹೊತ್ತ ಟ್ಯಾಂಕರ್ ಗಳಿಗೆ ಟೋಲ್ ಶುಲ್ಕವಿಲ್ಲದೇಶಾದ್ಯಂತ ದ್ರವೀಕೃತ ವೈದ್ಯಕೀಯ ಆಮ್ಲಜನಕ ಸರಬರಾಜು ಸುಗಮಗೊಳಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್ ಪ್ಲಾಜಾಗಳಲ್ಲಿ ಆಮ್ಲಜನಕ ಹೊತ್ತ ಟ್ಯಾಂಕರ್ ಗಳಿಗೆ ಯಾವುದೇ ಶುಲ್ಕ ವಿಧಿಸದೆ ಸರಾಗವಾಗಿ ಸಾಗಲು ಅನುವು ಮಾಡಿಕೊಡಲಾಗಿದೆ. |
![]() | ದೆಹಲಿಗೆ ಫ್ರಾನ್ಸ್ನಿಂದ 21, ಬ್ಯಾಂಕಾಂಕ್ನಿಂದ 18 ಸಿದ್ಧ ಆಮ್ಲಜನಕ ಘಟಕ ಆಮದುರಾಷ್ಟ್ರ ರಾಜಧಾನಿ ದೆಹಲಿಯ ಆಸ್ಪತ್ರೆಗಳಲ್ಲಿ ಸಮರ್ಪಕ ಆಮ್ಲಜನಕ ಪೂರೈಕೆ ಖಚಿತಪಡಿಸಿಕೊಳ್ಳಲು ಫ್ರಾನ್ಸ್ನಿಂದ 21 ಸಿದ್ಧ ಆಮ್ಲಜನಕ ಘಟಕಗಳನ್ನು ಮತ್ತು ಬ್ಯಾಂಕಾಕ್ನಿಂದ 18 ಆಮ್ಲಜನಕ ಟ್ಯಾಂಕರ್ಗಳನ್ನು ಆಮದು... |
![]() | ಆಕ್ಸಿಜನ್ ಟ್ಯಾಂಕರ್ ಸಾಗಿಸಲು ರೈಲ್ವೆ, ವಾಯುಪಡೆ ವಿಮಾನ ನಿಯೋಜನೆ: ಪ್ರಧಾನಿ ಮೋದಿಕೋವಿಡ್ -19 ಹೋರಾಟದಲ್ಲಿ ಹಲವಾರು ರಾಜ್ಯಗಳು ವೈದ್ಯಕೀಯ ಆಮ್ಲಜನಕದ ಕೊರತೆ ಎದುರಿಸುತ್ತಿದ್ದು, ಆಕ್ಸಿಜನ್ ಟ್ಯಾಂಕರ್ಗಳ ಸಾರಿಗೆ ಸಮಯವನ್ನು ಕಡಿಮೆ ಮಾಡಲು ರೈಲ್ವೆ ಮತ್ತು ವಾಯುಪಡೆಯ ವಿಮಾನಗಳನ್ನು... |