ರಾಜ್ಯಕಾಲುವೆಗೆ ಉರುಳಿದ ಭತ್ತ ಕಟಾವು ಯಂತ್ರ ಸಾಗಿಸುತ್ತಿದ್ದ ಲಾರಿ; ಚಾಲಕ, ಕ್ಲೀನರ್ ಪ್ರಾಣಾಪಾಯದಿಂದ ಪಾರು, ನೀರಿನಲ್ಲಿ ಕೊಚ್ಚಿಹೋದ ವ್ಯಕ್ತಿ!
ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಗಪ್ಪನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದು, ಕಾಲುವೆಯುದ್ದಕ್ಕೂ ಇರುವ ಇತರ ಪೊಲೀಸ್ ಠಾಣೆಗಳಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.