• Tag results for padma awards

ಗಮಕ ಕಲಾವಿದ ಹೆಚ್.ಆರ್.ಕೇಶವಮೂರ್ತಿ ಸೇರಿದಂತೆ 74 ಗಣ್ಯರಿಗೆ ರಾಷ್ಟ್ರಪತಿಗಳಿಂದ ಪದ್ಮ ಪ್ರಶಸ್ತಿ ಪ್ರದಾನ

ರಾಜ್ಯದ ಗಮಕ ಕಲಾವಿದ ಹೆಚ್ ಆರ್ ಕೇಶವಮೂರ್ತಿ, ಒಲಂಪಿಕ್ ನಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ನೀರಾಜ್ ಚೋಪ್ರಾ, ಬಿಜೆಪಿ ಹಿರಿಯ ಮುಖಂಡ ದಿವಂಗತ ಕಲ್ಯಾಣ್ ಸೇರಿದಂತೆ ವಿವಿಧ ಕ್ಷೇತ್ರದ ಹಲವು ಗಣ್ಯರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಪದ್ಮ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

published on : 28th March 2022

ಬುದ್ಧದೇವ್ ಭಟ್ಟಾಚಾರ್ಯ ಆಜಾದ್ ಆಗಿರಲು ಬಯಸುತ್ತಿದ್ದಾರೆ ಗುಲಾಮ್ ಅಲ್ಲ: ಸಹೋದ್ಯೋಗಿ ವಿರುದ್ಧ  ಜೈರಾಮ್ ರಮೇಶ್ ಟೀಕೆ

ಪಕ್ಷದ ಸಹೋದ್ಯೋಗಿಯಾಗಿರುವ ಗುಲಾಮ್ ನಬಿ ಆಜಾದ್ ವಿರುದ್ಧ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟೀಕಾ ಪ್ರಹಾರ ನಡೆಸಿದ್ದಾರೆ. 

published on : 26th January 2022

ರಾಜ್ಯದ ಐವರು ಸೇರಿ 107 ಸಾಧಕರಿಗೆ ಪದ್ಮ ಶ್ರೀ, ಜನರಲ್ ಬಿಪಿನ್ ರಾವತ್ ಗೆ ಪದ್ಮವಿಭೂಷಣ

73ನೇ ಗಣರಾಜ್ಯೋತ್ಸವದ ಅಂಗವಾಗಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ಶ್ರೀ, ಪದ್ಮವಿಭೂಷಣ ಹಾಗೂ ಪದ್ಮಭೂಷಣ ಪ್ರಶಸ್ತಿಗಳನ್ನು ಮಂಗಳವಾರ ಪ್ರಕಟಿಸಲಾಗಿದ್ದು, ಈ ಬಾರಿ ಕರ್ನಾಟಕದ ಐವರು ಸೇರಿದಂತೆ...

published on : 25th January 2022

ಪದ್ಮ ಪ್ರಶಸ್ತಿ ಪ್ರದಾನ 2021: ಸುಷ್ಮಾ ಸ್ವರಾಜ್, ಪಿವಿ ಸಿಂಧು, ಕಂಗನಾ ಸೇರಿ 119 ಮಂದಿಗೆ ರಾಷ್ಟ್ರಪತಿಗಳಿಂದ ಸರ್ವೋನ್ನತ ಗೌರವ

ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು, ಬಾಲಿವುಡ್ ನಟಿ ಕಂಗನಾ ರನಾವತ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 119 ಮಂದಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ದೇಶದ ಸರ್ವೋನ್ನತ ಗೌರವ ಸ್ವೀಕರಿಸಿದರು.

published on : 8th November 2021

ನಮಗೆ ಯಾವುದೇ ಪ್ರಶಸ್ತಿ ಪಡೆಯುವ ಆಸಕ್ತಿ ಇಲ್ಲ: ಪಿಐಎಲ್ ವಜಾ ಮಾಡಿದ ಕರ್ನಾಟಕ ಹೈಕೋರ್ಟ್

“ಯಾವುದೇ ಪ್ರಶಸ್ತಿ ಪಡೆಯುವ ಆಸಕ್ತಿ ನಮಗೆ ಇಲ್ಲ. ಕೆಲಸ ಮಾಡುವುದು ನಮಗೆ ಇಷ್ಟ” ಎಂದು ಹೇಳಿರುವ ಕರ್ನಾಟಕ ಹೈಕೋರ್ಟ್ ಈ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಶುಕ್ರವಾರ ವಜಾ ಮಾಡಿದೆ.

published on : 29th October 2021

ಪದ್ಮ ಪ್ರಶಸ್ತಿಗಾಗಿ ಪ್ರತಿಭಾವಂತ ಸಾಧಕರನ್ನು ಗುರುತಿಸಿ: ದೇಶದ ಜನತೆಗೆ ಕೇಂದ್ರ ಮನವಿ

ಪದ್ಮ ಪ್ರಶಸ್ತಿಗಾಗಿ ನಿಜವಾಗಿಯೂ ಶ್ರೇಷ್ಠತೆ ಮತ್ತು ಸಾಧನೆಗೆ ಅರ್ಹರಾಗಿರುವ ಪ್ರತಿಭಾವಂತ ವ್ಯಕ್ತಿಗಳ ಹೆಸರನ್ನು ಗುರುತಿಸಿ ಶಿಫಾರಸು ಮಾಡುವಂತೆ ಕೇಂದ್ರ ಸರ್ಕಾರ ಬುಧವಾರ ದೇಶದ ನಾಗರಿಕರಿಗೆ ಮನವಿ ಮಾಡಿದೆ.

published on : 1st September 2021

ಪದ್ಮ ಪ್ರಶಸ್ತಿಗೆ ವೈದ್ಯರು, ಆರೋಗ್ಯ ಕಾರ್ಯಕರ್ತರ ಹೆಸರು ಶಿಫಾರಸು: ಸಿಎಂ ಕೇಜ್ರಿವಾಲ್

ಈ ವರ್ಷದ ಪದ್ಮ ಪ್ರಶಸ್ತಿಗಳಿಗಾಗಿ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಹೆಸರನ್ನು ಶಿಫಾರಸು ಮಾಡಲು ದೆಹಲಿ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಹೇಳಿದ್ದಾರೆ.

published on : 27th July 2021

ಪದ್ಮ ಪುರಸ್ಕಾರಕ್ಕೆ ನಟ ಅನಂತನಾಗ್ ಹೆಸರು ಸೂಚಿಸೋಣ: ರಿಷಭ್ ಶೆಟ್ಟಿ ಮನವಿ

ಮುಂಬರುವ ಪದ್ಮ ಪುರಸ್ಕಾರಕ್ಕೆ ಅಭಿಯ ಬ್ರಹ್ಮ ನಟ ಅನಂತನಾಗ್ ಅವರ ಹೆಸರು ನಾಮನಿರ್ದೇಶಿಸಲು ನಾವೆಲ್ಲರೂ ಒಂದಾಗೋಣ ಎಂದು ನಟ ರಿಷಭ್ ಶೆಟ್ಟಿ ಮನವಿ ಮಾಡಿದ್ದಾರೆ.

published on : 13th July 2021

ಬೆಂಗಳೂರಿನ ಪ್ಯಾರಾ ಅಥ್ಲೀಟ್ ವೆಂಕಟೇಶ್ ಸೇರಿ 7 ಕ್ರೀಡಾಸಾಧಕರಿಗೆ ಪದ್ಮಶ್ರೀ ಪುರಸ್ಕಾರ

ದೇಶದ 72 ನೇ ಗಣರಾಜ್ಯೋತ್ಸವದ ಮುನ್ನಾದಿನದಂದು ಭಾರತ ಸರ್ಕಾರವು ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಿದ್ದು ಹಿರಿಯ ಟೇಬಲ್ ಟೆನಿಸ್ ಆಟಗಾರ್ತಿ ಮೌಮಾ ದಾಸ್, ಬೆಂಗಳೂರಿನ ಪ್ಯಾರಾ ಅಥ್ಲೀಟ್ ಕೆವಿ ವೆಂಕಟೇಶ್ ಸೇರಿ ಕ್ರೀಡಾ ಕ್ಷೇತ್ರದ 7 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.

published on : 26th January 2021

2021ರ ಪದ್ಮ ಪ್ರಶಸ್ತಿ: ಡಾ.ಬಿಎಂ ಹೆಗಡೆ ಸೇರಿದಂತೆ ಕರ್ನಾಟಕದ ಐವರಿಗೆ ಪ್ರಶಸ್ತಿ

2021ನೇ ಸಾಲಿನ ಪದ್ಮ ಪ್ರಶಸ್ತಿಗಳಿಗೆ ಆಯ್ಕೆಯಾಗಿರುವವರ ಪಟ್ಟಿ ಸೋಮವಾರ ಪ್ರಕಟಗೊಂಡಿದ್ದು, ಖ್ಯಾತ ವೈದ್ಯ ಡಾ.ಬಿ.ಎಂ.ಹೆಗ್ಡೆ (ಡಾ.ಬೆಳ್ಳೆ ಮೋನಪ್ಪ ಹೆಗ್ಡೆ) ಸೇರಿದಂತೆ ಕರ್ನಾಟಕದ ಐವರಿಗೆ ಪ್ರಶಸ್ತಿ ಸಂದಿದೆ.

published on : 25th January 2021

2021ರ ಪದ್ಮ ಪ್ರಶಸ್ತಿಗಳು ಪ್ರಕಟ: ಜಪಾನ್ ಮಾಜಿ ಪ್ರಧಾನಿ ಶಿಂಜೋ, ಎಸ್ ಪಿ ಬಾಲಸುಬ್ರಮಣ್ಯಂಗೆ ಪ್ರಶಸ್ತಿ

2021ನೇ ಸಾಲಿನ ಪದ್ಮ ಪ್ರಶಸ್ತಿಗಳಿಗೆ ಆಯ್ಕೆಯಾಗಿರುವವರ ಪಟ್ಟಿ ಸೋಮವಾರ ಪ್ರಕಟಗೊಂಡಿದ್ದು, ಜಪಾನ್ ನ ಮಾಜಿ ಪ್ರಧಾನಿ ಶಿಂಜೋ ಅಬೆ, ಖ್ಯಾತ ಗಾಯಕ ದಿವಂಗತ ಎಸ್ ಪಿ ಬಾಲಸುಬ್ರಮಣಿಯಂ ಸೇರಿದಂತೆ ಏಳು ಗಣ್ಯರಿಗೆ ಪದ್ಮವಿಭೂಷಣ ಪ್ರಶಸ್ತಿ ಸಂದಿದೆ.

published on : 25th January 2021

ರಾಶಿ ಭವಿಷ್ಯ