Pahalgam attack

ಪಾಕ್ ಸಚಿವನಿಗೆ ರೆಡ್ ಕಾರ್ಪೆಟ್: ಪಹಲ್ಗಾಮ್ ಬಲಿಪಶು ಕುಟುಂಬಗಳ ಗಾಯದ ಮೇಲೆ ಉಪ್ಪು ಸವರಿದಂತೆ; ಕಾಂಗ್ರೆಸ್ ಕಿಡಿ!
ಪಾಕಿಸ್ತಾನ ಸಚಿವ ಮುಸಾದಿಕ್ ಮಸೂದ್ ಮಲಿಕ್ ಅವರನ್ನು ಭಾರತ ಭೇಟಿ ಹಿನ್ನೆಲೆ ನರೇಂದ್ರ ಮೋದಿ ಸರ್ಕಾರವನ್ನು ಕಾಂಗ್ರೆಸ್ ಪ್ರಶ್ನಿಸಿದೆ. ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ, ಸರ್ಕಾರದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪಹಲ್ಗಾಮ್ ದಾಳಿಗೆ ನಂಟು ಆರೋಪ ಹೊರಿಸಿ ಬೆದರಿಕೆ; ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ US ಮೂಲದ ನಿವೃತ್ತ ವಕೀಲರಿಗೆ ₹4 ಕೋಟಿ ವಂಚನೆ
ವಂಚಕರು ಅವರನ್ನು ಸುಮಾರು 20 ದಿನಗಳ ಕಾಲ ವರ್ಚುವಲ್ ಕಣ್ಗಾವಲಿನಲ್ಲಿ ಇರಿಸಿಕೊಂಡು ತನಿಖೆಯ ನೆಪದಲ್ಲಿ ಅವರ ಉಳಿತಾಯವನ್ನು ಬಹು ಖಾತೆಗಳಿಗೆ ವರ್ಗಾಯಿಸುವಂತೆ ಒತ್ತಡ ಹೇರಿದ್ದಾರೆ ಎಂದು ಆರೋಪಿಸಲಾಗಿದೆ.

ಆಪರೇಷನ್ ಸಿಂಧೂರ್: ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಿದ್ದ ಡ್ರೋನ್ ಗಳು ಇನ್ನು ಸೇನೆಯ ಅವಿಭಾಜ್ಯ ಅಂಗ!
ಭಾರತೀಯ ಸೇನೆಯು ತನ್ನ ಪ್ರತಿಯೊಂದು ಪದಾತಿದಳದ ಬೆಟಾಲಿಯನ್ನಲ್ಲಿ ವಿಶೇಷ ಡ್ರೋನ್ ಪ್ಲಟೂನ್ ಅನ್ನು ಸ್ಥಾಪಿಸಿದೆ. ಇದನ್ನು 'ಅಶ್ನಿ ಪ್ಲಟೂನ್' ಎಂದು ಹೆಸರಿಸಲಾಗಿದೆ.

ಪಹಲ್ಗಾಮ್ ದಾಳಿ ಭಯಾನಕವಾಗಿತ್ತು, ನಾವು ಭಾರತದೊಂದಿಗೆ ನಿಲ್ಲುತ್ತೇವೆ: ಯುರೋಪಿಯನ್ ಒಕ್ಕೂಟ
ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಭಯಾನಕ ಎಂದು ಹೇಳಿರುವ 27 ಯುರೋಪಿಯನ್ ಒಕ್ಕೂಟದ ದೇಶಗಳು ಭಾರತವನ್ನು ಬೆಂಬಲಿಸಿ ಹೇಳಿಕೆ ನೀಡಿದೆ. ಅಲ್ಲದೆ ಈ ಘೋರ ದಾಳಿಯನ್ನು ಬಲವಾಗಿ ಖಂಡಿಸಿವೆ.

ಪಹಲ್ಗಾಮ್ ದಾಳಿಗೆ ಒಂದು ವರ್ಷ: ಯಾವುದೇ ರೀತಿಯ ಭಯೋತ್ಪಾದನೆಗೆ ಭಾರತ ಎಂದಿಗೂ ತಲೆಬಾಗಲ್ಲ; ಶತ್ರುಗಳಿಗೆ ಪ್ರಧಾನಿ ಮೋದಿ ಖಡಕ್ ವಾರ್ನಿಂಗ್
ಜಮ್ಮು-ಕಾಶ್ಮೀರದ ಪಹಲ್ಗಾಮ್ ಬಳಿಯ ಬೈಸರನ್ ಎಂಬ ಸುಂದರ ಪ್ರವಾಸಿ ತಾಣದಲ್ಲಿ ಪ್ರವಾಸಿಗರು ಸಂಭ್ರಮದಲ್ಲಿದ್ದರು. ಪ್ರವಾಸಿಗರು ತೆರೆದ ಕಣಿವೆಯಲ್ಲಿ ಆನಂದಿಸುತ್ತಿದ್ದಾಗ ಇದ್ದಕ್ಕಿದ್ದಂತೆ, ಶಸ್ತ್ರಸಜ್ಜಿತ ವ್ಯಕ್ತಿಗಳು ಆ ಪ್ರದೇಶಕ್ಕೆ ಪ್ರವೇಶಿಸಿ ಮನಬಂದಂತೆ ಗುಂಡು ಹಾರಿಸಲು ಪ್ರಾರಂಭಿಸಿದರು.

Watch | ಪೆಹಲ್ಗಾಮ್ ಕರಾಳ ನೆನಪಿಗೆ 1 ವರ್ಷ ಈಗ ಹೇಗಿದೆ ಪ್ರವಾಸಿಗರ ಪಾಲಿನ ಸ್ವರ್ಗ?

Watch | ಎಎಪಿ ನಾಯಕನ ಸವಾಲು: ಸಂಪೂರ್ಣ ದುಡ್ಡು ಸೇನೆ, ಸಂತ್ರಸ್ತರಿಗೆ ಅರ್ಪಣೆ- ಸೂರ್ಯಕುಮಾರ್ ಯಾದವ್

ಕಾಶ್ಮೀರ: ಪಹಲ್ಗಾಮ್ ದಾಳಿ ಉಗ್ರರಿಗೆ ಲಾಜಿಸ್ಟಿಕ್ ಬೆಂಬಲ ನೀಡಿದ ವ್ಯಕ್ತಿಯ ಬಂಧನ
ಬಂಧಿತ ಆರೋಪಿಯನ್ನು ಮೊಹಮ್ಮದ್ ಯೂಸುಫ್ ಕಟಾರಿ(26) ಎಂದು ಗುರುತಿಸಲಾಗಿದೆ" ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

'ಭಾರತ V/S ಪಾಕಿಸ್ತಾನ ಆಡುವುದಾದರೆ ಆಪರೇಷನ್ ಸಿಂಧೂರ್ ವ್ಯರ್ಥ': ಪಹಲ್ಗಾಮ್ ಬಲಿಪಶುಗಳ ಕುಟುಂಬಸ್ಥರ ಅಳಲು
ಪಹಲ್ಗಾಮ್ ದಾಳಿಗೆ ಬಲಿಯಾದವರ ಕುಟುಂಬ ಸದಸ್ಯರು ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ ಕ್ರಿಕೆಟ್ ಪಂದ್ಯ ಬಗ್ಗೆ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

