ರಾಜ್ಯಪಾಕ್ ಪರ ಘೋಷಣೆ ಪ್ರಕರಣ: ಅಮೂಲ್ಯ ಲಿಯೋನ್ಗೆ ಷರತ್ತು ಬದ್ಧ ಜಾಮೀನು ಮಂಜೂರು
ಕೇಂದ್ರ ಸರ್ಕಾರದ ಸಿಎಎ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ಬಂಧನಕ್ಕೊಳಗಾಗಿದ್ದ ಅಮೂಲ್ಯ ಲಿಯೋನಾಗೆ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.