ದೇಶಭಾರತಕ್ಕೆ ಅಕ್ರಮ ಪ್ರವೇಶ ಮಾಡಿದ್ದ ಪಾಕ್ ನ ಹಿಂದೂ ದಂಪತಿ ಥಾರ್ ಮರುಭೂಮಿಯಲ್ಲಿ ನೀರು ಸಿಗದೆ ಸಾವು!
ಇತ್ತೀಚೆಗೆ ಭಾರತ-ಪಾಕಿಸ್ತಾನ ಗಡಿ ದಾಟಿದ ಪಾಕಿಸ್ತಾನಿ ದಂಪತಿಗಳಾದ ರವಿ ಕುಮಾರ್ (17) ಮತ್ತು ಶಾಂತಿ ಬಾಯಿ (15) ಬಾಯಾರಿಕೆ ಮತ್ತು ನಿರ್ಜಲೀಕರಣದಿಂದ ಸಾವನ್ನಪ್ಪಿದ್ದಾರೆ ಎಂದು ಜೈಸಲ್ಮೇರ್ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಚೌಧರಿ ತಿಳಿಸಿದ್ದಾರೆ.