ದೇಶಸಿಂಧೂ ಜಲ ಒಪ್ಪಂದ ಅಮಾನತು: ಪಾಕಿಸ್ತಾನದ ಮನವಿಗೆ ಕಿವಿಗೂಡದ ಭಾರತ, ಕಾಲುವೆ ಮೂಲಸೌಕರ್ಯ ಬಲವರ್ಧನೆ!
ಸಿಂಧೂ ಜಲ ಒಪ್ಪಂದ ಅಮಾನತ್ತಿನ ನಂತರ ಪಾಕಿಸ್ತಾನದಿಂದ ನಾಲ್ಕು ಮನವಿ ಪತ್ರಗಳನ್ನು ಸ್ವೀಕರಿಸಿರುವುದನ್ನು ಜಲಶಕ್ತಿ ಸಚಿವಾಲಯ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ.