- Tag results for pan india cinema
![]() | ತೆರೆಮೇಲೆ ಸಿದ್ದರಾಮಯ್ಯ ಬಯೋಪಿಕ್: ಮಾಜಿ ಸಿಎಂ ಪಾತ್ರದಲ್ಲಿ ವಿಜಯ್ ಸೇತುಪತಿ? ಅಹಿಂದ ನಾಯಕನ ವರ್ಣರಂಜಿತ ಬದುಕು!ರಾಜಕೀಯ ವ್ಯಕ್ತಿಗಳು, ಸಾಧಕರ ಎಷ್ಟೋ ಬಯೋಪಿಕ್‌ಗಳು ತೆರೆ ಮೇಲೆ ಬಂದು ಕಮಾಲ್ ಮಾಡಿದೆ. ಈಗ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬಯೋಪಿಕ್ ತಯಾರಿಯ ಕೂಗು ಕೇಳಿ ಬರುತ್ತಿದೆ. |
![]() | ಉಪೇಂದ್ರ 1990ರಲ್ಲೇ ಪ್ಯಾನ್ ಇಂಡಿಯಾ ಸಿನಿಮಾ ಮಾಡಿದ್ದರು: ರಾಣಾ ದಗ್ಗುಬಾಟಿಉಪೇಂದ್ರ ಅವರ ಚಿತ್ರದ ಟೀಸರ್ ಬಿಡುಗಡೆ ಮಾಡುವುದಕ್ಕೆ ಬೆಂಗಳೂರಿಗೆ ಬಂದಿದ್ದು ನನಗೆ ಹೆಮ್ಮೆ ಆಗುತ್ತಿದೆ. ಅವರ ಮುಂದೆ ನಾವು ಪ್ಯಾನ್ ಇಂಡಿಯಾ ಸಿನಿಮಾ, ಸ್ಟಾರ್‌ಗಳು ಅಂತ ನಿಲ್ಲಕ್ಕೆ ಭಯ ಆಗುತ್ತದೆ. ಯಾಕೆಂದರೆ 90ರಲ್ಲೇ ಅವರ ಚಿತ್ರಗಳನ್ನು ತೆಲುಗಿನಲ್ಲಿ ಡಬ್ ವರ್ಷನ್ ನೋಡುತ್ತಿದ್ದೆ. |
![]() | ಹೊಂಬಾಳೆ ಫಿಲ್ಮ್ಸ್ ನಿಂದ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ: 'ಟೈಸನ್' ನಲ್ಲಿ ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್!ಕೆಜಿಎಫ್: ಚಾಪ್ಟರ್ 2' ನಿರ್ಮಾಪಕ ವಿಜಯ್ ಕಿರಗಂದೂರು ಅವರ 'ಹೊಂಬಾಳೆ ಫಿಲ್ಮ್ಸ್'ನಿಂದ ಸಾಲು ಸಾಲು ಸಿನಿಮಾಗಳು ಘೋಷಣೆ ಆಗುತ್ತಲೇ ಇವೆ. ಈಚೆಗಷ್ಟೇ ಅವರು ತಮ್ಮ ಬ್ಯಾನರ್‌ನಿಂದ ಪ್ಯಾನ್ ಇಂಡಿಯಾ ಸಿನಿಮಾಗಳು ಘೋಷಣೆ ಆಗಲಿವೆ ಎಂದು ಹೇಳಿದ್ದರು. |
![]() | ಪ್ರಿಯಾಂಕಾ ಉಪೇಂದ್ರ ನಟನೆಯ 'ಡಿಟೆಕ್ಟಿವ್ ತೀಕ್ಷ್ಣ' 7 ಭಾಷೆಗಳಲ್ಲಿ ರಿಲೀಸ್ಪ್ರಿಯಾಂಕಾ ಉಪೇಂದ್ರ ಅವರ ವಿರುದ್ಧ 50ನೇ ಸಿನಿಮಾಗೆ ಡಿಟೆಕ್ಟಿವ್ ತೀಕ್ಷ್ಣ ಎಂದು ಟೈಟಲ್ ಇಡಲಾಗಿದೆ. ತ್ರಿವಿಕ್ರಮ ರಘು ಅವರ ಚೊಚ್ಚಲ ನಿರ್ದೇಶನದ ಈ ಸಿನಿಮಾ ಪ್ಯಾನ್ ಇಂಡಿಯಾ ಬಿಡುಗಡೆಯಾಗಿದೆ. |
![]() | ಬಹುಕೋಟಿ ವೆಚ್ಚದ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸಲು ಶಿವಣ್ಣ ಸಜ್ಜು!ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ, ಇದರ ನಡುವೆಯೇ ಮತ್ತೊಂದು ಬಹುಭಾಷಾ ಸಿನಿಮಾಗಾಗಿ ಶಿವಣ್ಣ ಸಜ್ಜಾಗುತ್ತಿದ್ದಾರೆ. |