- Tag results for panaji
![]() | ಸಾವರ್ಕರ್ ಪಠ್ಯ ಕೈ ಬಿಟ್ಟ ಕರ್ನಾಟಕ ಸರ್ಕಾರಕ್ಕೆ 'ನ್ಯೂಟನ್' ತತ್ವ ಉಲ್ಲೇಖಿಸಿ ಮೊಮ್ಮಗ ತಿರುಗೇಟು!ಸಾವರ್ಕರ್ ಪಠ್ಯ ಕೈ ಬಿಟ್ಟ ಕರ್ನಾಟಕ ಸರ್ಕಾರಕ್ಕೆ ಅವರ ಮೊಮ್ಮಗ ತಿರುಗೇಟು ನೀಡಿದ್ದು, 'ನ್ಯೂಟನ್' ತತ್ವ ಉಲ್ಲೇಖಿಸಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರವು ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ. |
![]() | Goa Kidnapping: ಗೋವಾದಲ್ಲಿ ಕಿಡ್ನಾಪ್ ಹೈಡ್ರಾಮಾ; ಹೈದರಾಬಾದ್ ಮೂಲದ ಇಬ್ಬರ ರಕ್ಷಣೆ, 11 ಮಂದಿ ಪೊಲೀಸ್ ವಶಕ್ಕೆಗೋವಾದಲ್ಲಿ ಕಿಡ್ನಾಪ್ ಹೈಡ್ರಾಮಾವೊಂದು ಬೆಳಕಿಗೆ ಬಂದಿದ್ದು, ಹೈದರಾಬಾದ್‌ನ ಇಬ್ಬರು ವ್ಯಕ್ತಿಗಳನ್ನು ಸುಲಿಗೆಗಾಗಿ ಒತ್ತೆಯಾಳಾಗಿ ಇರಿಸಿಕೊಂಡಿದ್ದ 11 ಮಂದಿ ಆರೋಪಿಗಳನ್ನು ಗೋವಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. |
![]() | 240 ಪ್ರಯಾಣಿಕರಿದ್ದ ಮಾಸ್ಕೋ-ಗೋವಾ ವಿಮಾನಕ್ಕೆ ಬಾಂಬ್ ಬೆದರಿಕೆ!ರಷ್ಯಾದ ರಾಜಧಾನಿ ಮಾಸ್ಕೋದಿಂದ 240 ಪ್ರಯಾಣಿಕರ ಹೊತ್ತು ಗೋವಾಗೆ ಹೊರಟಿದ್ದ ಚಾರ್ಟರ್ಡ್ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ತಿಳಿದುಬಂದಿದೆ. |