• Tag results for panchayat polls

ಪಂಚಾಯತ್ ಚುನಾವಣೆ ನಿರ್ಧರಿಸಲು ಮುಖ್ಯಮಂತ್ರಿ ಜೊತೆ ಸಭೆ: ಕೆ.ಎಸ್.ಈಶ್ವರಪ್ಪ

ಒಬಿಸಿ ಮೀಸಲಾತಿಯೊಂದಿಗೆ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಕುರಿತು ಚರ್ಚಿಸಲು ಮಾ.31ರಂದು ಸಭೆ ನಡೆಸಲಾಗುವುದು ಎಂದು ಆರ್‌ಡಿಪಿಆರ್‌ ಸಚಿವ ಕೆ.ಎಸ್‌.ಈಶ್ವರಪ್ಪ ಮಂಗಳವಾರ ವಿಧಾನ ಪರಿಷತ್‌ಗೆ ತಿಳಿಸಿದರು.

published on : 30th March 2022

ಒಬಿಸಿಗಳಿಗೆ ಮೀಸಲಾತಿ ಅವಕಾಶವಿಲ್ಲದೆ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ‌ನಡೆಸಲ್ಲ: ಈಶ್ವರಪ್ಪ

ಹಿಂದುಳಿದ ವರ್ಗಗಳ ಮೀಸಲಾತಿ ಬಿಟ್ಟು ಯಾವುದೇ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ‌ಮಾಡೋದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌ ಈಶ್ವರಪ್ಪ ಭರವಸೆ ನೀಡಿದ್ದಾರೆ

published on : 12th March 2022

ಸುಪ್ರೀಂಕೋರ್ಟ್ ಗೆ ಸರ್ಕಾರ ಮನವರಿಕೆ ಮಾಡಿ ಪಂಚಾಯತ್ ಚುನಾವಣೆ ನಡೆಸಲಿ: ಕಾಂಗ್ರೆಸ್ ಆಗ್ರಹ

ಬಿಜೆಪಿ ಅಧಿಕಾರ ವಿಕೇಂದ್ರೀಕರಣಕ್ಕೆ ಬದ್ಧವಾಗಿಲ್ಲ ಮತ್ತು ಮೀಸಲಾತಿಯನ್ನು ಪರಿಶೀಲಿಸಲು ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸುವ ನೆಪದಲ್ಲಿ ಚುನಾವಣೆಯನ್ನು ಮುಂದೂಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

published on : 13th February 2022

ಒಬಿಸಿ ಮೀಸಲಾತಿ ಸ್ಥಿತಿಗತಿ ಚರ್ಚಿಸಲು ತಜ್ಞರೊಂದಿಗೆ ಪ್ರತ್ಯೇಕ ಸಭೆ: ಸಿಎಂ ಬೊಮ್ಮಾಯಿ

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಒಬಿಸಿ ಮೀಸಲಾತಿಯನ್ನು ಯಥಾಸ್ಥಿತಿ ಕಾಯ್ದುಕೊಳ್ಳುವ ಕುರಿತು ಚರ್ಚಿಸಲು ತಜ್ಞರೊಂದಿಗೆ ಪ್ರತ್ಯೇಕ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಹೇಳಿದ್ದಾರೆ.

published on : 13th February 2022

ಬಿಹಾರ: 90ರ ಇಳಿವಯಸ್ಸಿನಲ್ಲೂ ಕುಗ್ಗದ ಉತ್ಸಾಹ, 2ನೇ ಬಾರಿ ಪಂಚಾಯಿತಿ ಚುನಾವಣೆ ಎದುರಿಸಲಿರುವ ವೃದ್ಧೆ

ಊರ್ಮಿಳಾ ದೇವಿಗೆ ಜನಸೇವೆ ವಿಷಯಕ್ಕೆ ಬಂದಾಗ ವಯಸ್ಸು ಅಡ್ಡಿಯಾಗುವುದಿಲ್ಲ. 90 ವರ್ಷದ ಈಕೆ 2 ನೇ ಬಾರಿಗೆ ಪಂಚಾಯಿತಿ ಚುನಾವಣೆಗೆ ಯುವಕರ ರೀತಿಯಲ್ಲಿ ತಯಾರಿ ನಡೆಸುತ್ತಿದ್ದಾರೆ.

published on : 4th September 2021

ರಾಶಿ ಭವಿಷ್ಯ