ರಾಜ್ಯಕೋವಿಡ್-19: ಮನೆಯಲ್ಲೇ 'ಬಂಧಿ'ಯಾದ ಹಿರಿಯರಿಗೆ ಬಿದ್ದು ಮೂಳೆ ಮುರಿದುಕೊಳ್ಳುವ ಅಪಾಯ ಹೆಚ್ಚು
ಸಾಂಕ್ರಾಮಿಕ ರೋಗವು ಜನರನ್ನು ಮನೆಯಿಂದ ಹೊರಹೋಗದಂತೆ ಮಾಡಿದೆ. ವಿಶೇಷವಾಗಿ ವೃದ್ಧರಿಗೆ ಮನೆಯಲ್ಲೇ ಉಳಿದು ಒಂದು ಬಗೆಯಲ್ಲಿ "ಬಂಧನ"ದಲ್ಲಿರುವಂತಾಗಿದೆ. ಕೋವಿಡ್ -19 ಭಯದಿಂದ ಮನೆಯೊಳಗೇ ಉಳಿದ ಹಿರಿಯ ನಾಗರಿಕರಿಗೆ ಅವರ ದೈನಂದಿನ ವ್ಯಾಯಾಮ ಚಟುವಟಿಕೆಯನ್ನು ನಿರ್ಬಂಧಿಸಿದೆ. ಇದಲ್ಲದೆ ಈ ಚಟುವಟಿಕೆಗಳ ನಿರ್ಬಂಧದ ಕಾರಣ ಅವರಲ್ಲಿ ಪೈಲ್ಸ್ ಸೊಂಟ ಮತ್ತು ಬೆನ್ನುಮೂಳೆಯ ಮುರಿ