- Tag results for panel
![]() | ಮಣಿಪುರ ಹಿಂಸಾಚಾರದ ತನಿಖೆಗೆ ಸಮಿತಿ ರಚನೆ; ಶಸ್ತ್ರಾಸ್ತ್ರ ಒಪ್ಪಿಸದಿದ್ದರೆ ಕಠಿಣ ಕ್ರಮ: ಅಮಿತ್ ಶಾ ಎಚ್ಚರಿಕೆಹಿಂಸಾಚಾರ ಪೀಡಿತ ಮಣಿಪುರದಲ್ಲಿ ಶಸ್ತ್ರಾಸ್ತ್ರಗಳನ್ನು ಒಪ್ಪಿಸಿ, ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗಲಭೆಕೋರರಿಗೆ ಎಚ್ಚರಿಕೆ ನೀಡಿದ್ದಾರೆ. |
![]() | ಅದಾನಿ-ಹಿಂಡನ್‌ಬರ್ಗ್ ವಿವಾದ: ಅದಾನಿ ಸಮೂಹಕ್ಕೆ ಕ್ಲೀನ್ ಚಿಟ್ ಕೊಟ್ಟ ಸುಪ್ರೀಂ ಕೋರ್ಟ್ ಸಮಿತಿ!ಅದಾನಿ-ಹಿಂಡೆನ್‌ಬರ್ಗ್ ವಿವಾದ ಸಂಬಂಧ ಸುಪ್ರೀಂ ಕೋರ್ಟ್ ನೇಮಿಸಿದ ತಜ್ಞರ ಸಮಿತಿಯು ಅದಾನಿ ಗ್ರೂಪ್‌ಗೆ ಕ್ಲೀನ್ ಚಿಟ್ ನೀಡಿದೆ. |
![]() | ಸಲಿಂಗ ವಿವಾಹ: ಸಮಸ್ಯೆ ಪರಿಹರಿಸಲು ಸಮಿತಿ ರಚನೆ; ಸುಪ್ರೀಂ ಕೋರ್ಟ್'ಗೆ ಕೇಂದ್ರ ಸರ್ಕಾರಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಲು ಇರುವ ಸಮಸ್ಯೆಗಳ ಪರಿಹರಿಸಲು ಸಮಿತಿಯನ್ನು ರಚಿಸಲಾಗುತ್ತದೆ ಎಂದು ಸುಪ್ರೀಂ ಕೋರ್ಟ್'ಗೆ ಕೇಂದ್ರ ಸರ್ಕಾರ ತಿಳಿಸಿದೆ. |
![]() | ಅರಣ್ಯ ಭೂಮಿ ಒತ್ತುವರಿ: ರಾಜಕೀಯ ನಾಯಕರು, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಎನ್‌ಜಿಟಿ ಸಮಿತಿ ಮುಂದು!ಕೊಡಗಿನಲ್ಲಿ ಮರಗಳನ್ನು ಅಕ್ರಮವಾಗಿ ಕಡಿಯಲು ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದ ಮಾಜಿ ಸ್ಪೀಕರ್, ಶಾಸಕ, ಎಂಎಲ್'ಸಿ, ಮಾಜಿ ಅರಣ್ಯಾಧಿಕಾರಿ ಹಾಗೂ ಕೊಡಗು ಜಿಲ್ಲಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಎನ್‌ಜಿಟಿ ಸಮಿತಿ ಮುದಾಗಿದೆ. |
![]() | ಕರ್ನಾಟಕ ವಿಧಾನಸಭಾ ಚುನಾವಣೆ: ಬಿಜೆಪಿಯನ್ನು ಸೋಲಿಸುವಂತೆ ಟೋಲ್ ಗೇಟ್ ವಿರೋಧಿ ಸಮಿತಿ ಮನವಿಟೋಲ್ ಗೇಟ್ ವಿರೋಧಿ ಕ್ರಿಯಾ ಸಮಿತಿಯು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಿರುವ ಬಿಜೆಪಿಯನ್ನು ಸೋಲಿಸುವಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಅವಳಿ ಜಿಲ್ಲೆಗಳ ಮತದಾರರಿಗೆ ಮನವಿ ಮಾಡಿದೆ. |
![]() | ಕೊಡಗಿನಲ್ಲಿ ಅಕ್ರಮ ಮರ ಕಡಿತ: ಎನ್‌ಜಿಟಿ ಆದೇಶ ನಿರ್ಲಕ್ಷ್ಯ; ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರ!ಕೊಡಗಿನಲ್ಲಿ ‘ಕಾನೂನುಬಾಹಿರವಾಗಿ’ ಮರಗಳನ್ನು ಕಡಿದ ತಪ್ಪಿತಸ್ಥ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ರಾಜಕಾರಣಿಗಳ ವಿರುದ್ಧ 17 ವರ್ಷಗಳಾದರೂ ಸರ್ಕಾರ ಇನ್ನೂ ಕ್ರಮ ಕೈಗೊಂಡಿಲ್ಲ. |
![]() | ಲಂಡನ್ ನಲ್ಲಿ ಭಾರತ ಪ್ರಜಾಪ್ರಭುತ್ವ ಬಗ್ಗೆ ರಾಹುಲ್ ಗಾಂಧಿ ಹೇಳಿಕೆ: ಬಿಜೆಪಿ ಬೇಡಿಕೆಯಂತೆ ನಿಯಮ 223ರಡಿ ತನಿಖಾ ಸಮಿತಿ ಸ್ಥಾಪಿಸಲು ಸಾಧ್ಯವಿಲ್ಲ ಎಂದು ತಜ್ಞರ ಅಭಿಮತಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಇತ್ತೀಚೆಗೆ ಲಂಡನ್ ಗೆ ಹೋಗಿದ್ದಾಗ ಅಲ್ಲಿ ಭಾಷಣದಲ್ಲಿ ಭಾರತದಲ್ಲಿ 'ಪ್ರಜಾಪ್ರಭುತ್ವ ವಿನಾಶದಂಚಿನಲ್ಲಿದೆ' ಎಂದು ಹೇಳಿಕೆ ನೀಡಿದ್ದರ ಕುರಿತು ಬಿಜೆಪಿ ತನ್ನ ವಾಗ್ದಾಳಿಯನ್ನು ತೀಕ್ಷ್ಣಗೊಳಿಸಿದೆ. ಲೋಕಸಭೆಯಿಂದ ಅವರನ್ನು ಉಚ್ಚಾಟಿಸುವ ಬಗ್ಗೆ ವಿಶೇಷ ಸಂಸದೀಯ ಸಮಿತಿಯನ್ನು ಪರಿಗಣಿಸಲು ಒತ್ತಾಯಿಸಿದೆ. |
![]() | ಅನಾಥ ಮಕ್ಕಳಿಗೆ ಪ್ರವರ್ಗ-1ರಡಿ ಮೀಸಲಾತಿ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸರ್ಕಾರಕ್ಕೆ ವರದಿ ಸಲ್ಲಿಕೆತಂದೆ-ತಾಯಿ ಇಲ್ಲದ ಹಾಗೂ ಜಾತಿ ಗೊತ್ತಿಲ್ಲದ ಅನಾಥ ಮಕ್ಕಳಿಗೆ ಶೈಕ್ಷಣಿಕ ಹಾಗೂ ಔದ್ಯೋಗಿಕ ಮೀಸಲಾತಿ ಕಲ್ಪಿಸುವ ಉದ್ದೇಶದಿಂದ ತೆಲಂಗಾಣ ಮತ್ತು ಮಹಾರಾಷ್ಟ್ರ ಮಾದರಿಯಲ್ಲಿ ಜಾತಿ ತಿಳಿದಿರುವ ಮಕ್ಕಳಿಗೆ ಆಯಾ ಜಾತಿ ಪ್ರವರ್ಗದಡಿ ಮತ್ತು ಜಾತಿ ಗೊತ್ತಿಲ್ಲದ ಮಕ್ಕಳಿಗೆ ಪ್ರವರ್ಗ-1 ರಡಿ ಮೀಸಲಾತಿ ಕಲ್ಪಿಸುವಂತೆ ಕೋರಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು... |
![]() | ತರಾತುರಿಯಲ್ಲಿ ಪಂಚಮಸಾಲಿ-ಲಿಂಗಾಯತರ ಬೇಡಿಕೆ ಕುರಿತ ವರದಿ ಸಲ್ಲಿಕೆ ಸಾಧ್ಯವಿಲ್ಲ: ಹಿಂದುಳಿದ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆಪಂಚಮಸಾಲಿ-ಲಿಂಗಾಯತರ ಬೇಡಿಕೆಯಾಗಿರುವ 2ಎ ಮೀಸಲಾತಿ ಬೇಡಿಕೆ ಕುರಿತು ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಅಧ್ಯಯನ ಮಾಡದೆ ತರಾತುರಿಯಲ್ಲಿ ವರದಿ ಸಲ್ಲಿಸಲು ಸಾಧ್ಯವಿಲ್ಲ- ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ ಹೆಗ್ಡೆ |
![]() | ಸತ್ಯಕ್ಕೆ ಜಯ ಸಿಗಲಿದೆ: ಸುಪ್ರೀಂ ಸಮಿತಿ ಕುರಿತು ಅದಾನಿ ಪ್ರತಿಕ್ರಿಯೆಸಮಿತಿಯೊಂದರಿಂದ ಹಿಂಡೆನ್‌ಬರ್ಗ್ ವರದಿ ತನಿಖೆ ಮಾಡುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಬಗ್ಗೆ ಗೌತಮ್ ಅದಾನಿ ಪ್ರತಿಕ್ರಿಯಿಸಿದ್ದಾರೆ. |
![]() | ಕಂಠೀರವ ಕ್ರೀಡಾಂಗಣಕ್ಕೆ ಹೊಸ ರೂಪ, ಸೌರ ಫಲಕ ಅಳವಡಿಕೆಯಿಂದ ವಿದ್ಯುತ್ ಉಳಿತಾಯ- ಡಾ. ನಾರಾಯಣಗೌಡಐದೂವರೆ ಕೋಟಿ ವೆಚ್ಚದಲ್ಲಿ ಕಂಠೀರವ ಒಳಾಂಗಣ ಕ್ರೀಡಾಂಗಣದ ಮೇಲ್ಛಾವಣಿಗೆ ವಾಟರ್ ಪ್ರೂಫಿಂಗ್ ಅಳವಡಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ. |
![]() | ತುಳು ಭಾಷೆಗೆ ಅಧಿಕೃತ ಸ್ಥಾನಮಾನಕ್ಕಾಗಿ ಸಮಿತಿ ರಚಿಸಿದ ರಾಜ್ಯ ಸರ್ಕಾರತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಅಧ್ಯಯನ ನಡೆಸಲು ರಾಜ್ಯ ಸರ್ಕಾರವು ಸಮಿತಿಯನ್ನು ರಚನೆ ಮಾಡಿದೆ. |
![]() | ಕೇರಳ: ಇನ್ಮುಂದೆ ಶಾಲೆಗಳಲ್ಲಿ ಶಿಕ್ಷಕರನ್ನು 'ಸರ್, ಮೇಡಂ ಅನ್ನುವಂತಿಲ್ಲ! ಮಕ್ಕಳ ಹಕ್ಕುಗಳ ಆಯೋಗ ಸೂಚನೆಕೇರಳದ ಶಾಲೆಗಳಲ್ಲಿ ವಿದ್ಯಾರ್ಥಿಗಳು ಶಿಕ್ಷಕರನ್ನು ಸರ್, ಮೇಡಂ ಅನ್ನುವಂತಿಲ್ಲ. ಬದಲಿಗೆ ಟೀಚರ್ ಎಂದು ಕರೆಯುವಂತೆ ಅಲ್ಲಿನ ಮಕ್ಕಳ ಹಕ್ಕುಗಳ ಆಯೋಗ ಸೂಚನೆ ನೀಡಿದೆ. |
![]() | ಕನ್ನಡ ಸಂಶೋಧನೆಗೆ ಮಾರ್ಗದರ್ಶನ ನೀಡಲು ಉನ್ನತ ಮಟ್ಟದ ಸಮಿತಿ: ಸಿಎಂ ಬೊಮ್ಮಾಯಿಗಡಿನಾಡಿನ ಜನರ ಶಿಕ್ಷಣ, ಆರೋಗ್ಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರ 100 ಕೋಟಿ ರೂಪಾಯಿ ಒದಗಿಸಲಿದ್ದು, ಕನ್ನಡದ ಶಾಸ್ತ್ರೀಯ ಭಾಷೆ ಸ್ಥಾನಮಾನದ ಸಂಶೋಧನಾ ಕಾರ್ಯಗಳಿಗೆ ಉನ್ನತ ಮಟ್ಟದಲ್ಲಿ ಸಾಹಿತಿಗಳ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಹೇಳಿದರು. |
![]() | ಸೋಲಾರ್ ಹಗರಣ, ಲೈಂಗಿಕ ಶೋಷಣೆ ಆರೋಪ: ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿಗೆ ಸಿಬಿಐ ಕ್ಲೀನ್ ಚಿಟ್ಸೋಲಾರ್ ಪ್ಯಾನಲ್ ಹಗರಣದ ಪ್ರಮುಖ ಆರೋಪಿ ಮಹಿಳೆ ಮಾಡಿದ್ದ ಲೈಂಗಿಕ ಶೋಷಣೆ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರಿಗೆ ಕ್ಲೀನ್ ಚಿಟ್ ನೀಡಿದೆ ಎಂದು ತಿಳಿದುಬಂದಿದೆ. |