Parliament Security Breach Case
2023ರ ಸಂಸತ್ ಭದ್ರತಾ ಲೋಪ ಪ್ರಕರಣ: ಪ್ರಮುಖ ಆರೋಪಿಗಳಾದ ಸಾಗರ್ ಶರ್ಮಾ, ಮನೋರಂಜನ್ ಡಿ ಜಾಮೀನು ಅರ್ಜಿ ವಜಾ
2023ರ ಸಂಸತ್ ಭದ್ರತಾ ಲೋಪ ಪ್ರಕರಣದ ಪ್ರಮುಖ ಆರೋಪಿಗಳಾದ ಸಾಗರ್ ಶರ್ಮಾ ಮತ್ತು ಮೈಸೂರಿನ ಮನೋರಂಜನ್ ಡಿ. ಸಲ್ಲಿಸಿದ್ದ ಎರಡನೇ ನಿಯಮಿತ ಜಾಮೀನು ಅರ್ಜಿಗಳನ್ನು ದೆಹಲಿಯ ವಿಶೇಷ ಎನ್‌ಐಎ ನ್ಯಾಯಾಲಯ ತಿರಸ್ಕರಿಸಿದೆ. ಆ ಕುರಿತ ವರದಿ ಇಲ್ಲಿದೆ:

ಸಂಸತ್ ಭದ್ರತಾ ಲೋಪ: 'ಮಾಸ್ಟರ್ ಮೈಂಡ್' ಲಲಿತ್ ಝಾ ಪೊಲೀಸ್ ಕಸ್ಟಡಿ ಅವಧಿ ಜ. 5 ರವರೆಗೆ ವಿಸ್ತರಣೆ
ಸಂಸತ್ ಭದ್ರತಾ ಲೋಪ ಪ್ರಕರಣದ 'ಮಾಸ್ಟರ್ ಮೈಂಡ್' ಲಿಲತ್ ಝಾ ಪೊಲೀಸ್ ಕಸ್ಟಡಿ ಅವಧಿಯನ್ನು ದೆಹಲಿ ನ್ಯಾಯಾಲಯ ಶುಕ್ರವಾರ ಜನವರಿ 5 ರವರೆಗೆ ವಿಸ್ತರಿಸಿದೆ.

ಸಂಸತ್ ಭದ್ರತಾ ಲೋಪ: ಪ್ರತಾಪ್ ಸಿಂಹರನ್ನು ಎದುರಿಸಲಾಗದೆ ರಣಹೇಡಿಗಳು ರೂಪಿಸಿರುವ ಸಂಚಿನ ಜಾಲ- ಯತ್ನಾಳ್
ಸಂಸತ್ ಭದ್ರತಾ ಲೋಪ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಮನೋರಂಜನ್ ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಹೆಸರಿನಲ್ಲಿ ಪಾಸ್ ಪಡೆದದ್ದು, ರಾಜ್ಯ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಆರೋಪ, ಪ್ರತ್ಯಾರೋಪಕ್ಕೆ ಕಾರಣವಾಗಿದೆ.

