• Tag results for parliamentary committee

ಪೆಗಾಸಸ್ ವಿವಾದ: ಜಂಟಿ ಸಂಸದೀಯ ಸಮಿತಿ ತನಿಖೆಗೆ ಕಾಂಗ್ರೆಸ್ ಒತ್ತಾಯ

ಪೆಗಾಸಸ್ ಬೇಹುಗಾರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿಯನ್ನು ಮುಂದುವರೆಸಿದ್ದು ಈ ಪ್ರಕರಣವನ್ನು ಜಂಟಿ ಸಂಸದೀಯ ಸಮಿತಿಯಿಂದ ತನಿಖೆ ನಡೆಸುವಂತೆ ಒತ್ತಾಯಿಸಿದೆ.

published on : 20th July 2021

ರಫೆಲ್ ಯುದ್ಧ ವಿಮಾನ ಖರೀದಿ ಕುರಿತು ಫ್ರಾನ್ಸ್ ನಲ್ಲಿ ತನಿಖೆ ಪ್ರಾರಂಭ: ಜೆಪಿಸಿ ತನಿಖೆಗೆ ಆದೇಶಿಸುವಂತೆ ಪ್ರಧಾನಿಗೆ ಕಾಂಗ್ರೆಸ್ ಆಗ್ರಹ

ರಫೆಲ್ ಯುದ್ಧ ವಿಮಾನ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಫ್ರಾನ್ಸ್ ಸರ್ಕಾರ ನ್ಯಾಯಾಧೀಶರನ್ನು ನೇಮಕ ಮಾಡಿದ ಬೆನ್ನಲ್ಲೇ ಇತ್ತ ಭಾರತದಲ್ಲೂ ಈ ಕುರಿತಂತೆ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

published on : 3rd July 2021

ಸಾಮಾಜಿಕ ಜಾಲತಾಣ ದುರ್ಬಳಕೆ: ಸಂಸದೀಯ ಸಮಿತಿ ಎದುರು ಫೇಸ್ ಬುಕ್ ಪ್ರತಿನಿಧಿಗಳು ಹಾಜರು

ಫೇಸ್ ಬುಕ್ ಇಂಡಿಯಾದ ಅಧಿಕಾರಿಗಳು ಜೂ.29 ರಂದು ಐಟಿ ಮೇಲಿನ ಸಂಸತ್ ಸ್ಥಾಯಿ ಸಮಿತಿ ಎದುರು ಹಾಜರಾಗಿದ್ದಾರೆ. 

published on : 29th June 2021

'ಸುಮ್ಮನೆ ಸಮಯ ಹಾಳು ಮಾಡುತ್ತಿದ್ದೀರಿ': ರಕ್ಷಣಾ ಇಲಾಖೆ ಸಮಿತಿ ಸಭೆಯಲ್ಲಿ ಸಿಟ್ಟಿನಿಂದ ಹೊರನಡೆದ ರಾಹುಲ್ ಗಾಂಧಿ!

ರಕ್ಷಣಾ ಸಂಸದೀಯ ಸಮಿತಿ ಸಭೆಯಿಂದ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ಇತರ ಸದಸ್ಯರು ಮಧ್ಯದಲ್ಲಿಯೇ ಹೊರನಡೆದ ಪ್ರಸಂಗ ನಡೆದಿದೆ.

published on : 17th December 2020

ರಾಶಿ ಭವಿಷ್ಯ