- Tag results for parole
![]() | ಕೊಲೆ ಆರೋಪಿಯೊಂದಿಗೆ ಯುವತಿ ಪ್ರೀತಿ, ಮದುವೆಯಾಗಲು ಯುವಕನಿಗೆ 15 ದಿನಗಳ ಪೆರೋಲ್ ನೀಡಿದ ಹೈಕೋರ್ಟ್!ಯುವಕನೊಬ್ಬನಿಗೆ ತನ್ನ ಪ್ರಿಯತಮೆಯನ್ನು ಮದುವೆಯಾಗಲು ಹೈಕೋರ್ಟ್ ಸೋಮವಾರ 15 ದಿನಗಳ ಪೆರೋಲ್ ನೀಡಿದೆ. ಅಸಾಧಾರಣ ಸಂದರ್ಭ ಪರಿಗಣಿಸಿ ಕರುಣೆ ತೋರಿದ ಹೈಕೋರ್ಟ್, ತನ್ನ ಪ್ರೇಮಿಯನ್ನು ಮದುವೆಯಾಗಲು ಬಯಸಿದ್ದ ಮಹಿಳೆಯ ರಕ್ಷಣೆಗೆ ಬಂದಿದೆ. ಆದರೆ ಆತ ಕೊಲೆ ಪ್ರಕರಣದಲ್ಲಿ ಶಿಕ್ಷೆಯನ್ನು ಅನುಭವಿಸುತ್ತಿದ್ದಾನೆ. |
![]() | ರಾಮ್ ರಹೀಮ್ ಸರಣಿ ಹಂತಕ ಅಲ್ಲ: ಡೇರಾ ಮುಖ್ಯಸ್ಥನಿಗೆ ಪೆರೋಲ್ ಸಮರ್ಥಿಸಿಕೊಂಡ ಹರಿಯಾಣ ಸರ್ಕಾರಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರಿಗೆ ನೀಡಿರುವ ಪೆರೋಲ್ ಅನ್ನು ಹರಿಯಾಣ ಸರ್ಕಾರ ಸಮರ್ಥಿಸಿಕೊಂಡಿದ್ದು, ಅವರು 'ಕಠಿಣ ಕೈದಿ' ವರ್ಗದ ಅಡಿಯಲ್ಲಿ ಬರುವುದಿಲ್ಲ... |
![]() | ಕನಿಷ್ಠ 5 ಕೇಕ್‌ಗಳನ್ನಾದರೂ ಕತ್ತರಿಸಬೇಕು: ಪೆರೋಲ್ ಮೇಲೆ ಹೊರಬಂದು ಖಡ್ಗದಿಂದ ಕೇಕ್ ಕತ್ತರಿಸಿದ ಅತ್ಯಾಚಾರ ಆರೋಪಿ ರಾಮ್ ರಹೀಮ್ಪೆರೋಲ್ ಮೇಲೆ ಹೊರಬಂದಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್, ಖಡ್ಗದಿಂದ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. |
![]() | ಪರೋಲ್ ಪಡೆದು ಜೈಲಿನಿಂದ ಹೊರಬಂದ ಡೇರಾ ಸಚ್ಚಾ ಸೌದಾ ಮುಖ್ಯಸ್ಥಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ 40 ದಿನಗಳ ಪರೋಲ್ ಪಡೆದಿದ್ದು, ಸುನಾರಿಯಾ ಜೈಲಿನಿಂದ ಶನಿವಾರ ಹೊರಗೆ ಬಂದಿದ್ದಾರೆ. ಇಂದು ಮಧ್ಯಾಹ್ನ ಅವರು ಜೈಲಿನಿಂದ ಹೊರಗೆ ಬಂದಿರುವುದಾಗಿ ರೋಹ್ಟಕ್ ನ ಪೊಲೀಸರು ತಿಳಿಸಿದ್ದಾರೆ. |
![]() | ಪೆರೋಲ್ ಅವಧಿ ಮುಗಿದರೂ ಬೆಳಗಾವಿಯ ಹಿಂಡಲಗಾ ಜೈಲಿಗೆ ಮರಳದ ಇಬ್ಬರು ಕೈದಿಗಳು!ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದ ಇಬ್ಬರು ಕೈದಿಗಳು ತಮ್ಮ ಪೆರೋಲ್ ಸಮಯ ಮುಗಿದರೂ ಜೈಲು ಅಧಿಕಾರಿಗಳಿಗೆ ವರದಿ ಮಾಡಿಲ್ಲ. |