- Tag results for party chief
![]() | ಶಿವಸೇನೆ ಮುಖ್ಯಸ್ಥರಾಗಿ ಏಕನಾಥ್ ಶಿಂಧೆ ಮುಂದುವರಿಕೆ, ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯವಾಣಿಜ್ಯ ನಗರಿ ಮುಂಬೈನಲ್ಲಿ ಮಂಗಳವಾರ ಸಂಜೆ ನಡೆದ ಶಿವಸೇನೆಯ ಮೊದಲ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಪಕ್ಷದ ಮುಖ್ಯಸ್ಥರಾಗಿ ಮುಂದುವರೆಸಲು ತೀರ್ಮಾನಿಸಲಾಯಿತು |
![]() | ಜ.16, 17 ಕ್ಕೆ ರಾಷ್ಟ್ರೀಯ ಕಾರ್ಯಕಾರಿಣಿ; ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ನಡ್ಡಾ ಮತ್ತೊಂದು ಅವಧಿಗೆ ಆಯ್ಕೆ ಸಾಧ್ಯತೆಜ.16, 17 ರಂದು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತೊಂದು ಅವಧಿಗೆ ಪುನರಾಯ್ಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. |