• Tag results for party worker

ಪ್ರತಿಭಟನೆಗಳಿಂದ ಪ್ರಯೋಜನವಿಲ್ಲ, ಕಾಂಗ್ರೆಸ್ಸಿಗರು ಪ್ರದರ್ಶಕತೆ ತೊರೆಯಬೇಕು: ವೀರಪ್ಪ ಮೊಯ್ಲಿ

ಪ್ರತಿಭಟನೆಗಳು, ಘೋಷಣೆ ಪಕ್ಷಕ್ಕೆ ಪ್ರಯೋಜನೆ ತರುವುದಿಲ್ಲ, ಪಕ್ಷ ಕಾರ್ಯಕರ್ತರು ಪ್ರದರ್ಶಕತೆಗಳ ಬಿಟ್ಟು ಬೂತ್ ಮಟ್ಟದಲ್ಲಿ ಶ್ರಮಿಸಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಎಂ.ವೀರಪ್ಪ ಮೊಯ್ಲಿಯವರು ಹೇಳಿದ್ದಾರೆ.

published on : 25th June 2022

ದೊಡ್ಡ ಗುರಿಯತ್ತ ಗಮನ ಹರಿಸಿ: ಪಕ್ಷದ ಕಾರ್ಯಕರ್ತರಿಗೆ ಎಂ.ಬಿ.ಪಾಟೀಲ್ ಕರೆ

ಮಾಜಿ ಸಂಸದೆ ರಮ್ಯಾ ಮತ್ತು ಕಾಂಗ್ರೆಸ್ ನಾಯಕರ ನಡುವಿನ ಟ್ವೀಟ್ ವಾರ್ ನಡುವಲ್ಲೇ ಪಕ್ಷದ ನಾಯಕರಿಗೆ ಸಂಯಮ ಕಾಪಾಡುಕೊಳ್ಳುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದೆ ಎಂದು ತಿಳಿದುಬಂದಿದೆ.

published on : 14th May 2022

AAP ಮುಖ್ಯಕಚೇರಿಯಲ್ಲಿ ಮುಗಿಲುಮುಟ್ಟಿದ ಕಾರ್ಯಕರ್ತರ ಸಂಭ್ರಮ: ಪಂಜಾಬಿ ಹಾಡಿಗೆ ಡ್ಯಾನ್ಸ್

ಪಾರ್ಟಿ ಕಚೇರಿ ಆವರಣದಲ್ಲಿ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಭಾವಚಿತ್ರವನ್ನು ಹಾಕಿದ್ದು ಅದಕ್ಕೂ ಪುಷ್ಪಾರ್ಚನೆ ಸಲ್ಲಿಸಿದ್ದು ವಿಶೇಷವಾಗಿತ್ತು.

published on : 10th March 2022

ಸುಧಾಮನ ಮನೆಗೆ ಕೃಷ್ಣ ಬಂದಂತೆ, 106 ವರ್ಷದ ಬಿಜೆಪಿ ಹಿರಿಯ ಕಾರ್ಯಕರ್ತರನ್ನು ಭೇಟಿ ಮಾಡಿದ ರಾಜನಾಥ್ ಸಿಂಗ್!

ದೇಶದ ಅತ್ಯಂತ ಹಿರಿಯ ಬಿಜೆಪಿ ಕಾರ್ಯಕರ್ತ ಎಂಬ ಹೆಗ್ಗಳಿಕೆ ಹೊಂದಿರುವ ಉತ್ತರ ಪ್ರದೇಶದ ಭುಲಾಯಿ ಭಾಯಿ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿಯಾದರು.

published on : 14th October 2021

ಕಾರ್ಯಕರ್ತರಲ್ಲಿ ಕೆಲ ಭಿನ್ನಾಭಿಪ್ರಾಯಗಳಿದ್ದರೂ, ಎಲ್ಲರೂ ಒಗ್ಗಟ್ಟಿನಿಂದ ಇದ್ದಾರೆ; ನಾಯಕತ್ವ ಬದಲಾವಣೆಯಿಲ್ಲ: ಅರುಣ್ ಸಿಂಗ್ 

ಪಕ್ಷದ ಕಾರ್ಯಕರ್ತರಲ್ಲಿ ಕೆಲವೊಮ್ಮೆ ಭಿನ್ನಾಭಿಪ್ರಾಯ, ಅಸಮಾಧಾನ ಬರುವುದು ಸಾಮಾನ್ಯ, ಆದರೆ ಅವರೆಲ್ಲರೂ ಒಗ್ಗಟ್ಟಾಗಿದ್ದಾರೆ, ಪಕ್ಷದ ವಿಷಯ ಬಂದಾಗ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

published on : 13th June 2021

ಇದು ಸಂಭ್ರಮಾಚರಣೆ ಮಾಡುವ ಸಮಯವಲ್ಲ, ಫಲಿತಾಂಶವನ್ನು ಸಮಚಿತ್ತದಿಂದ ಸ್ವೀಕರಿಸೋಣ: ಡಿ ಕೆ ಶಿವಕುಮಾರ್

ಮಸ್ಕಿ ವಿಧಾನಸಭಾ ಕ್ಷೇತ್ರ ಸೇರಿದಂತೆ ಇಂದು ಚುನಾವಣಾ ಫಲಿತಾಂಶ ಪ್ರಕಟವಾಗಿ ಗೆದ್ದ ಅಭ್ಯರ್ಥಿಗಳು ಮತ್ತು ಪಕ್ಷದ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಸಂಭ್ರಮಾಚರಣೆ ಮಾಡಬೇಡಿ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

published on : 2nd May 2021

ಪಶ್ಚಿಮ ಬಂಗಾಳ: ಟಿಎಂಸಿ, ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ ಮೂರನೇ ಹಂತದ ಮತದಾನ ಏ.4 ರಂದು ನಡೆಯುತ್ತಿದ್ದು, ಬಿಜೆಪಿ-ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿದೆ.

published on : 6th April 2021

ಜಾರಕಿಹೊಳಿ ಮನೆಗೆ ಮುತ್ತಿಗೆ ಹಾಕಲು ಯತ್ನ: ಯುವ ಕಾಂಗ್ರೆಸ್ ತೀವ್ರ ಪ್ರತಿಭಟನೆ:  ರಕ್ಷಾ ರಾಮಯ್ಯ ಮತ್ತಿತರರ ಬಂಧನ

ಸಿಡಿ ಪ್ರಕರಣದಲ್ಲಿ ಸಿಲುಕಿಕೊಂಡು ಮಹಿಳಾ ಸಮುದಾಯಕ್ಕೆ ಅನ್ಯಾಯ ಮಾಡಿರುವ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಕೂಡಲೇ ಬಂಧಿಸಿ ವಿಚಾರಣೆ ನಡೆಸುವಂತೆ ಆಗ್ರಹಿಸಿ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾರೀ ಪ್ರತಿಭಟನೆ ನಡೆಸಿದರು.

published on : 27th March 2021

ರಾಶಿ ಭವಿಷ್ಯ