• Tag results for passed away

ಬ್ರಿಟನ್ ರಾಣಿ 2ನೇ ಎಲಿಜಬೆತ್ ಪತಿ ಪ್ರಿನ್ಸ್ ಫಿಲಿಪ್ ವಿಧಿವಶ

ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ಪತಿ ಪ್ರಿನ್ಸ್ ಫಿಲಿಪ್ ಇಂದು ವಿಧಿವಶರಾಗಿದ್ದಾರೆ.

published on : 9th April 2021

ಹಿರಿಯ ಮುತ್ಸದ್ದಿ, ಮಾಜಿ ಸಚಿವ ಎಚ್.ಟಿ. ಕೃಷ್ಣಪ್ಪ ನಿಧನ

ಮಾಜಿ ಸಚಿವ ಎಚ್.ಟಿ. ಕೃಷ್ಣಪ್ಪ (92 ) ಅವರು ಬೆಂಗಳೂರಿನ ನಿವಾಸದಲ್ಲಿ ಗುರುವಾರ ತಡರಾತ್ರಿ ನಿಧನರಾಗಿದ್ದಾರೆ.

published on : 19th March 2021

ಮಾಜಿ ಸಚಿವ ಬಿಜೆಪಿ ನಾಯಕ ದಿಲೀಪ್ ಗಾಂಧಿ ಕೊರೋನಾ ಸೋಂಕಿನಿಂದ ಸಾವು

ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಸಪಿ ನಾಯಕ ದಿಲೀಪ್ ಕುಮಾರ್ ಗಾಂಧಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.

published on : 17th March 2021

ನಟ, ನಿರ್ದೇಶಕ ರಾಜೀವ್ ಕಾಪೂರ್ ನಿಧನ

ಬಾಲಿವುಡ್ ನಟ, ನಿರ್ದೇಶಕ ರಾಜೀವ್ ಕಾಪೂರ್ ಮಂಗಳವಾರ ನಿಧನರಾಗಿದ್ದಾರೆ. ನಿರ್ಮಾಪಕ ರಾಜ್ ಕಾಪೂರ್ ಅವರ ಪುತ್ರನಾಗಿದ್ದ ರಾಜೀವ್  ಕಾಪೂರ್  ಅವರಿಗೆ 58 ವರ್ಷ ವಯಸ್ಸಾಗಿತ್ತು. ರಿಷಿ ಕಾಪೂರ್ ಪತ್ನಿ ನೀತು ಕಾಪೂರ್ ಮೊದಲಿಗೆ ಇನ್ಸಾಟಾಗ್ರಾಮ್ ನಲ್ಲಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ.

published on : 9th February 2021

ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ನಿಧನ: ಯಡಿಯೂರಪ್ಪ, ಕುಮಾರಸ್ವಾಮಿ ಸೇರಿ ಹಲವು ಗಣ್ಯರ ಸಂತಾಪ

ಸಿಂದಗಿ ಕ್ಷೇತ್ರದ ಹಿರಿಯ ಜೆಡಿಎಸ್ ಶಾಸಕ ಎಂ. ಸಿ. ಮನಗೂಳಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ  ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

published on : 28th January 2021

ಸ್ಯಾಂಡಲ್ವುಡ್ ನಟಿ ಸುಧಾರಾಣಿಗೆ ಪಿತೃ ವಿಯೋಗ!

ಕನ್ನಡದ ನಟಿ ಸುಧಾರಾಣಿ ಅವರ ತಂದೆ ಹೆಚ್.ಎಸ್ ಗೋಪಾಲಕೃಷ್ಣ ನಿಧನರಾಗಿದ್ದಾರೆ.

published on : 16th January 2021

ಬಾಲಿವುಡ್ ಹಿರಿಯ ಛಾಯಾಗ್ರಾಹಕ ಈಶ್ವರ ಬಿದ್ರಿ ವಿಧಿವಶ

ಬಾಲಿವುಡ್‌ ಛಾಯಾಗ್ರಾಹಕರಾಗಿ 1990ರ ದಶಕದಲ್ಲಿ ದೊಡ್ಡ ಹೆಸರು ಮಾಡಿದ್ದ ಕನ್ನಡಿಗ ಈಶ್ವರ ಬಿದ್ರಿ (87) ಅನಾರೋಗ್ಯದಿಂದ ಭಾನುವಾರ ಬೆಳಗಾವಿಯಲ್ಲಿ ನಿಧನರಾದರು.

published on : 28th December 2020

ಒಡಿಶಾ ರಾಜ್ಯಪಾಲರ ಪತ್ನಿ ಸುಶೀಲಾ ದೇವಿ ಕೊರೋನಾಗೆ ಬಲಿ

ಒಡಿಶಾ ರಾಜ್ಯಪಾಲ ಪ್ರೊ. ಗಣೇಶಿ ಲಾಲ್ ಪತ್ನಿ ಸುಶೀಲಾ ದೇವಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನವೆಂಬರ್ 2 ರಂದು ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ರಾಜ್ಯದ ಮೊದಲ ಮಹಿಳೆ ಸೋಮವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

published on : 23rd November 2020

ಬಾಲಿವುಡ್ ನಟ ಫರಾಜ್ ಖಾನ್ ಅನಾರೋಗ್ಯದಿಂದ ನಿಧನ

ಹಲವು ದಿನಗಳಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಬಾಲಿವುಡ್‌ ನಟ ಫರಾಜ್‌ ಖಾನ್‌ ಬುಧವಾರ ನಿಧನರಾಗಿದ್ದಾರೆ. 60 ವರ್ಷದ ಈ ನಟ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. 

published on : 4th November 2020

ಜೇಮ್ಸ್ ಬಾಂಡ್ ಸರಣಿಯ ಮೊದಲ ಬಾಂಡ್ 'ಸೀನ್ ಕಾನರಿ' ನಿಧನ

ಚಿತ್ರರಂಗದಲ್ಲಿ ಬಾಂಡ್ ಚಿತ್ರಗಳಿಗೆ ಪ್ರತ್ಯೇಕ ಸ್ಥಾನವಿದೆ. ಇಲ್ಲಿಯವರೆಗೂ ಹಾಲಿವುಡ್ ನಲ್ಲಿ ಬಾಂಡ್ ಹೆಸರಿನಲ್ಲಿ 25 ಸಿನಿಮಾಗಳು ಬಂದಿವೆ. ಅದರಲ್ಲೂ ಮೊದಲ ಬಾಂಡ್ ಸಿನಿಮಾದಲ್ಲಿ ನಟಿಸಿದ್ದ ಸೀನ್ ಕಾನರಿ ಅವರು ನಿಧನ ಹೊಂದಿದ್ದಾರೆ.

published on : 31st October 2020

ಸ್ಯಾಂಡಲ್ ವುಡ್ ನಟ, ನಿರ್ದೇಶಕ ದಿನೇಶ್ ಗಾಂಧಿ ವಿಧಿವಶ

ನಟ, ನಿರ್ದೇಶಕ, ನಿರ್ಮಾಪಕ ದಿನೇಶ್ ಗಾಂಧಿ (52) ಇಂದು ಮುಂಜಾನೆ ಹೃದಯಾಘಾತದಿಂದ ಅಸುನೀಗಿದ್ದಾರೆ. ಪತ್ನಿ, ಪುತ್ರ ಮತ್ತು ಅಪಾರ ಬಂಧು-ಬಳಗವನ್ನು ಅಗಲಿರುವ ಇವರ ಅಂತ್ಯಕ್ರಿಯೆ ಸ್ವಗ್ರಾಮ ಶ್ರೀರಂಗಪಟ್ಟಣದ ನಗುವಿನಹಳ್ಳಿಯಲ್ಲಿ ನಡೆಯಲಿದೆ.

published on : 31st October 2020

ಕಲಾ ನಿರ್ದೇಶಕ ಜಿ.ಮೂರ್ತಿ ಇನ್ನಿಲ್ಲ

ಸಿನಿಮಾ ಕಲಾನಿರ್ದೇಶಕ, ಚಿತ್ರನಿರ್ದೇಶಕ, ನಿರ್ಮಾಪಕ ಜಿ.ಮೂರ್ತಿ ವಿಧಿವಶರಾಗಿದ್ದಾರೆ.  ಅವರಿಗೆ 56 ವರ್ಷ ವಯಸ್ಸಾಗಿತ್ತು.

published on : 24th October 2020

ತಮಿಳುನಾಡು ಸಿಎಂ ಪಳನಿಸ್ವಾಮಿಗೆ ಮಾತೃವಿಯೋಗ

ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರ ತಾಯಿ ಥಾವುಸಾಯಮ್ಮಾಳ್ ವಿಧಿವಶರಾಗಿದ್ದಾರೆ.

published on : 13th October 2020

ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ: ಖ್ಯಾತ ಸಂಗೀತ ನಿರ್ದೇಶಕ ರಾಜನ್ ವಿಧಿವಶ

ಕನ್ನಡ ಸಿನಿಮಾ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕರಲ್ಲಿ ಒಬ್ಬರಾದ ರಾಜನ್ ವಿಧಿವಶರಾಗಿದ್ದಾರೆ. ರಾಜನ್- ನಾಗೇಂದ್ರ ಸಹೋದರರ ಪೈಕಿ ರಾಜನ್ ಹಿರಿಯರಾಗಿದ್ದರು.

published on : 12th October 2020

ಹೆಸರಾಂತ ಕಥೆಗಾರ ಅಬ್ಬಾಸ್ ಮೇಲಿನಮನಿ ಇನ್ನಿಲ್ಲ

ನಾಡಿನ ಹಿರಿಯ ಸಾಹಿತಿ, ಹೆಸರಾಂತ ಕಥೆಗಾರ ಪ್ರೊ, ಅಬ್ಬಾಸ್ ಮೇಲಿನಮನಿ(66) ಇಂದು ತೀವ್ರ ಹೃದಯಾಘಾತದಿಂದ ದಾವಣಗೆರೆಯಲ್ಲಿ ನಿಧನ ಹೊಂದಿದ್ದಾರೆ. ಅಬ್ಬಾಸ್ ಅವರಿಗೆ ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಇದ್ದಾರೆ.

published on : 21st September 2020
1 2 >