- Tag results for passenger
![]() | 2022ರಲ್ಲಿ 63 ಪ್ರಯಾಣಿಕರು 'ನೋ ಫ್ಲೈ ಲಿಸ್ಟ್'ಗೆ ಸೇರ್ಪಡೆ: ವಿಮಾನಯಾನ ಸಚಿವಾಲಯಈ ವರ್ಷ ಮೂವರು ಪ್ರಯಾಣಿಕರನ್ನು 'ನೊ ಫ್ಲೈ ಲಿಸ್ಟ್'ಗೆ ಸೇರಿಸಲಾಗಿದ್ದು, 2022ರಲ್ಲಿ ಒಟ್ಟು 63 ಪ್ರಯಾಣಿಕರನ್ನು ವಿಮಾನ ಪ್ರಯಾಣ ನಿಷೇಧ ಪಟ್ಟಿಗೆ ಸೇರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಸೋಮವಾರ ಹೇಳಿದೆ. |
![]() | ಪಾಕಿಸ್ತಾನ: ಭೀಕರ ರಸ್ತೆ ಅಪಘಾತದಲ್ಲಿ 18 ಮಂದಿ ಸಾವು, ಹಲವರಿಗೆ ಗಾಯಪಾಕಿಸ್ತಾನದ ಖೈಬರ್ ಪಖ್ತುಂಖ್ವ ಪ್ರಾಂತ್ಯದಲ್ಲಿ ಪ್ರಯಾಣಿಕರ ರೈಲ್ವೆ ಬೋಗಿ ಮತ್ತು ಕಂಟೈನರ್ ಡಿಕ್ಕಿಯಾದ ಪರಿಣಾಮ ಕನಿಷ್ಠ 18 ಜನರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. |
![]() | ಬೆಂಗಳೂರು: ಏರ್ಪೋರ್ಟ್ ಶಟಲ್ ಬಸ್ ಬರಲು ವಿಳಂಬ, ತಾಸುಗಟ್ಟಲೆ ಆಕಾಶ ಏರ್ ವಿಮಾನದಲ್ಲೇ ಕುಳಿತ ಪ್ರಯಾಣಿಕರು!ಮುಂಬೈನಿಂದ ಬೆಂಗಳೂರಿಗೆ ಬಂದ ಆಕಾಶ ಏರ್ ವಿಮಾನ ಬುಧವಾರ ರಾತ್ರಿ ವಿಮಾನ ನಿಲ್ದಾಣ ತಲುಪಿದ ನಂತರ 40 ನಿಮಿಷಗಳಾದರೂ ಶಟಲ್ ಬಸ್ ಟರ್ಮಿನಲ್ ಗೆ ಬಾರದ ಕಾರಣ ವಿಮಾನದಲ್ಲಿದ್ದ ಪ್ರಯಾಣಿಕರು, ತಾಸುಗಟ್ಟಲೇ ತಮ್ಮ ವಿಮಾನದೊಳಗೆ ಇರಬೇಕಾಯಿತು. |
![]() | ಸೇಲಂ: ಬೆಂಗಳೂರಿಗೆ ಹೊರಟಿದ್ದ ಬಸ್ಗೆ ಹೊತ್ತಿಕೊಂಡ ಬೆಂಕಿ, ಹತ್ತು ಮಂದಿ ಪ್ರಯಾಣಿಕರಿಗೆ ಸುಟ್ಟಗಾಯಸೋಮವಾರ ಮುಂಜಾನೆ ತಮಿಳುನಾಡಿನ ಸೇಲಂ ಜಿಲ್ಲೆಯ ಮೆಟ್ಟೂರು ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಗೆ ಬೆಂಕಿ ಹೊತ್ತಿಕೊಂಡಿದ್ದು, ವಾಹನದಿಂದ ಹಲವರು ಜಿಗಿದಿದ್ದರಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಬಜೆಟ್ 2023: ಸ್ವಚ್ಛತೆ, ಸುರಕ್ಷತೆ ರೈಲ್ವೆ ಪ್ರಯಾಣಿಕರ ಬೇಡಿಕೆ; ಬೆಲೆ ಏರಿಕೆಗೆ ಪರಿಹಾರದ ನಿರೀಕ್ಷೆಯಲ್ಲಿ ಗೃಹಿಣಿಯರು2023-24ನೇ ಸಾಲಿನ ಕೇಂದ್ರ ಬಜೆಟ್ ಗಾಗಿ ಕೌಂಟ್ ಡೌನ್ ಶುರುವಾಗಿದ್ದು, ಸಮಾಜದ ವಿವಿಧ ಕ್ಷೇತ್ರಗಳ ಜನರು ತಮ್ಮ ನಿರೀಕ್ಷೆಗಳನ್ನು ವ್ಯಕ್ತಪಡಿಸಿದ್ದಾರೆ. ರೈಲ್ವೆ ಬಜೆಟ್ ಒಳಗೊಂಡಂತೆ ಕೇಂದ್ರ ಬಜೆಟ್ ಫೆಬ್ರವರಿ 1 ರಂದು ಸಂಸತ್ತಿನಲ್ಲಿ ಮಂಡನೆಯಾಗಲಿದೆ. |
![]() | 'ವಿಮಾನ ಹೈಜಾಕ್ ಟ್ವೀಟ್' ಸ್ಪೈಸ್ ಜೆಟ್ ಪ್ರಯಾಣಿಕ ಜೈಲಿಗೆ!ವಿಮಾನ ವಿಳಂಬದಿಂದ ಅಸಮಾಧಾನಗೊಂಡ 29 ವರ್ಷದ ಯುವಕನೊಬ್ಬ, ದುಬೈಯಿಂದ ಭಾರತಕ್ಕೆ ತೆರಳುತ್ತಿದ್ದ ಸ್ಪೈಸ್ ಜೆಟ್ ವಿಮಾನವನ್ನು ಹೈಜಾಕ್ ಮಾಡಲಾಗಿದೆ ಎಂದು ಟ್ವೀಟರ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾನೆ. |
![]() | ಸ್ಪೈಸ್ಜೆಟ್ ವಿಮಾನದಲ್ಲಿನ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತ ವರ್ತನೆ; ವ್ಯಕ್ತಿಯ ಬಂಧನದೆಹಲಿ-ಹೈದರಾಬಾದ್ ಸ್ಪೈಸ್ಜೆಟ್ ವಿಮಾನದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಯಾಣಿಕನನ್ನು ಏರ್ಲೈನ್ ಭದ್ರತಾ ಅಧಿಕಾರಿ ನೀಡಿದ ದೂರಿನ ಮೇರೆಗೆ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ಇಲ್ಲಿ ತಿಳಿಸಿದ್ದಾರೆ. |
![]() | ಅಸಭ್ಯ ವರ್ತನೆ: ಪ್ರಯಾಣಿಕನನ್ನು ವಿಮಾನದಿಂದ ಇಳಿಸಿದ ಸ್ಪೈಸ್ ಜೆಟ್ ಸಿಬ್ಬಂದಿ! ವಿಡಿಯೋವಿಮಾನದಲ್ಲಿನ ಮಹಿಳಾ ಸಿಬ್ಬಂದಿಯೊಬ್ಬರೊಂದಿಗೆ ಅನುಚಿತ ವರ್ತನೆಯಿಂದಾಗಿ ಪ್ರಯಾಣಿಕರೊಬ್ಬರನ್ನು ಸ್ಪೈಸ್ ಜೆಟ್ ವಿಮಾನದಿಂದ ಕೆಳಗೆ ಇಳಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ಸೋಮವಾರ ಹೇಳಿಕೆಯಲ್ಲಿ ತಿಳಿಸಿದೆ. |
![]() | 35 ಪ್ರಯಾಣಿಕರನ್ನು ನಿಲ್ದಾಣದಲ್ಲಿಯೇ ಬಿಟ್ಟು ಹಾರಿದ ವಿಮಾನ: ಡಿಜಿಸಿಎಯಿಂದ ತನಿಖೆಗೆ ಆದೇಶಇತ್ತೀಚಿನ ದಿನಗಳಲ್ಲಿ ವಿಮಾನಯಾನ ಅವಾಂತಗಳು ಹೆಚ್ಚಾಗುತ್ತಿದ್ದು, ಇದೀಗ ವಿಮಾನವೊಂದು ಬರೊಬ್ಬರಿ 35 ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿಯೇ ಬಿಟ್ಟು ಹೋಗಿರುವ ಘಟನೆ ಅಮೃತಸರದಲ್ಲಿ ವರದಿಯಾಗಿದೆ. |
![]() | ನೇಪಾಳದಲ್ಲಿ ವಿಮಾನ ಅಪಘಾತ: ಐವರು ಭಾರತೀಯರು ಸೇರಿದಂತೆ 68 ಪ್ರಯಾಣಿಕರ ದುರ್ಮರಣ72 ಜನರಿದ್ದ ನೇಪಾಳದ ಪ್ರಯಾಣಿಕ ವಿಮಾನ ಭಾನುವಾರ ಪೋಖರಾ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವಾಗ ನದಿಯ ದಡದಲ್ಲಿ ಪತನಗೊಂಡಿದ್ದು, 68 ಮಂದಿ ಪ್ರಯಾಣಿಕರು ದುರ್ಮರಣ ಹೊಂದಿದ್ದಾರೆ. ಇವರಲ್ಲಿ ಐವರು ಭಾರತೀಯರು ಸೇರಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. |
![]() | ವೈದ್ಯಕೀಯ ತುರ್ತು ಪರಿಸ್ಥಿತಿಯಿಂದಾಗಿ ಇಂದೋರ್ ನಲ್ಲಿ ಇಂಡಿಗೋ ವಿಮಾನ ಲ್ಯಾಂಡ್; ಪ್ರಯಾಣಿಕ ಸಾವುಮಧುರೈನಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ ವ್ಯಕ್ತಿಯೊಬ್ಬರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ವಿಮಾನವನ್ನು ಇಂದೋರ್ ವಿಮಾನ ನಿಲ್ದಾಣಕ್ಕೆ ತಿರುಗಿಸಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ... |
![]() | ವಿಮಾನದಲ್ಲಿ ಪ್ರಯಾಣಿಕರಿಗೆ ನೀಡಿದ ಆಹಾರದಲ್ಲಿ ಕಲ್ಲು ಪತ್ತೆ; ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದ ಏರ್ ಇಂಡಿಯಾಒಂದಿಲ್ಲೊಂದು ವಿಚಾರಗಳಿಗಾಗಿ ಸುದ್ದಿಯಲ್ಲಿರುವ ಏರ್ ಇಂಡಿಯಾ, ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದೆ. ವಿಮಾನದಲ್ಲಿ ತನಗೆ ನೀಡಿದ ಆಹಾರದಲ್ಲಿ ಕಲ್ಲು ಕಂಡುಬಂದಿದೆ ಎಂದು ಪ್ರಯಾಣಿಕರೊಬ್ಬರು ದೂರಿದ ನಂತರ, ವಿಮಾನಯಾನ ಸಂಸ್ಥೆ ಮಂಗಳವಾರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ ಮತ್ತು ಆಹಾರ ತಯಾರಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದೆ. |
![]() | ಮುಂಬೈ ವಿಮಾನ ನಿಲ್ದಾಣದಲ್ಲಿ 28 ಕೋಟಿ ರೂ. ಮೌಲ್ಯದ ಕೊಕೇನ್ ವಶ, ಡ್ರಗ್ಸ್ ಸಾಗಿಸುತ್ತಿದ್ದ ವ್ಯಕ್ತಿ ಬಂಧನಮುಂಬೈ ವಿಮಾನ ನಿಲ್ದಾಣದ ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳು ಡಫಲ್ ಬ್ಯಾಗ್ನಲ್ಲಿ ಗುಪ್ತವಾಗಿ ಸಾಗಿಸುತ್ತಿದ್ದ ಬರೋಬ್ಬರಿ 28.1 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ಅನ್ನು ವಶಪಡಿಸಿಕೊಂಡಿದ್ದು, ಡ್ರಗ್ಸ್ ಸಾಗಿಸುತ್ತಿದ್ದ ವ್ಯಕ್ತಿಯನ್ನು |
![]() | ಕೆಂಪೇಗೌಡ ಏರ್ಪೋರ್ಟ್ನಲ್ಲಿ ಏರ್ಲೈನ್ಸ್ ಸಿಬ್ಬಂದಿ ಎಡವಟ್ಟು: ಪ್ರಯಾಣಿಕರ ಬಿಟ್ಟು ಹಾರಿದ ಗೋ ಫಸ್ಟ್ ವಿಮಾನ, ವ್ಯಾಪಕ ಆಕ್ರೋಶಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ಲೈನ್ಸ್ ಸಿಬ್ಬಂದಿಗಳು ಎಡವಟ್ಟೊಂದನ್ನು ಮಾಡಿದ್ದು, ದೆಹಲಿಗೆ ಹೊರಟಿದ್ದ ‘ಗೋ ಫಸ್ಟ್’ ಕಂಪನಿಯ ವಿಮಾನವು ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿಯೇ ಟೇಕ್ ಆಫ್ ಆದ ಘಟನೆ ಸೋಮವಾರ ನಡೆದಿದೆ. |
![]() | ವಿಮಾನದಲ್ಲಿ ಕುಡಿದು ಗದ್ದಲ, ಇಬ್ಬರು ಪ್ರಯಾಣಿಕರ ಬಂಧನವಿಮಾನದಲ್ಲಿ ಪ್ರಯಾಣಿಕರ ಅನುಚಿತ ವರ್ತನೆ ಮುಂದುವರೆದಿದೆ. ಇಂಡಿಗೋ ವಿಮಾನ ಹಾರಾಟದ ಮಾರ್ಗ ಮಧ್ಯ ಮಧ್ಯದಲ್ಲಿ ಕುಡಿದು ಗದ್ದಲ ಉಂಟುಮಾಡಿದ ಆರೋಪದ ಮೇರೆಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ ಎಫ್) ನೆರವಿನಿಂದ ಇಬ್ಬರು ಪ್ರಯಾಣಿಕರನ್ನು ಪಾಟ್ನಾ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ. |