ವಾಣಿಜ್ಯಗಾಲಿಕುರ್ಚಿ ಸಿಗದೆ ಸಾವಿಗೀಡಾದ ವೃದ್ಧ ಪ್ರಯಾಣಿಕ; ಏರ್ ಇಂಡಿಯಾಗೆ 30 ಲಕ್ಷ ರೂ. ದಂಡ
ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗಾಲಿಕುರ್ಚಿ ನೀಡದ ಕಾರಣ 80 ವರ್ಷದ ಪ್ರಯಾಣಿಕರೊಬ್ಬರು ವಿಮಾನದಿಂದ ಟರ್ಮಿನಲ್ಗೆ ನಡೆದುಕೊಂಡು ಹೋಗುತ್ತಿದ್ದಾಗ ಸಾವಿಗೀಡಾದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ₹ 30 ಲಕ್ಷ ದಂಡ ವಿಧಿಸಿದೆ.