passes away

ಮಾಜಿ ಸ್ಪೀಕರ್ ಕೆಆರ್ ಪೇಟೆ ಕೃಷ್ಣ ವಿಧಿವಶ
ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸ್ಪೀಕರ್ ಕೆಆರ್ ಪೇಟೆ ಕೃಷ್ಣ ಅವರು ವಿಧಿವಶರಾಗಿದ್ದಾರೆ.

'ಜನ್ಮನೀಡಿ, ಎದೆ ಹಾಲುಣಿಸಿ, ಕೈತುತ್ತು ನೀಡಿ, ಸೆರಗಿನಿಂದ ಮೈ ಒರೆಸಿದ ನನ್ನವ್ವ ನನ್ನನ್ನು ಅನಾಥವಾಗಿಸಿದಳು'
ಕುಡಚಿ ಶಾಸಕ ಪಿ. ರಾಜೀವ್ ಅವರ ತಾಯಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.

'ಕವಿರತ್ನ ಕಾಳಿದಾಸ', 'ಕಿಂದರಿ ಜೋಗಿ' ನಿರ್ದೇಶಕ ರೇಣುಕಾ ಶರ್ಮಾ ಕೊರೋನಾಗೆ ಬಲಿ
ಕವಿರತ್ನ ಕಾಳಿದಾಸ, ಅಂಜದ ಗಂಡು, ಕಿಂದರಿ ಜೋಗಿ ಅಂತಹ ಹಿಟ್, ಸೂಪರ್ ಹಿಟ್, ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿದ್ದ ನಿರ್ದೇಶಕ ರೇಣುಕಾ ಶರ್ಮಾ ನಿನ್ನೆ ತಡರಾತ್ರಿ ಕೊರೋನಾ ಸೋಂಕಿನಿಂದಾಗಿ ವಿಧಿವಶರಾಗಿದ್ದಾರೆ.

ನವದೆಹಲಿ: ಸಂಸದೀಯ ಕಾರ್ಯದರ್ಶಿ ಜಿ.ನಾರಾಯಣ್ ರಾಜು ಕೋವಿಡ್ ಗೆ ಬಲಿ
ಸಂಸದೀಯ ಕಾರ್ಯದರ್ಶಿ ಜಿ.ನಾರಾಯಣ್ ರಾಜು ಅವರು(62) ಕೋವಿಡ್‌ನಿಂದಾಗಿ ನಿಧನರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾಮಾಜಿಕ ಹೋರಾಟದ ಮೂಲಕ ಜನಮನ ಗೆದ್ದಿದ್ದ ಟ್ರಾಫಿಕ್ ರಾಮಸ್ವಾಮಿ ಇನ್ನಿಲ್ಲ
ಸರ್ಕಾರದ ತಪ್ಪು ನಿರ್ಧಾರಗಳನ್ನು ಸದಾ ಪ್ರಶ್ನಿಸುತ್ತಿದ್ದ ಸಾಮಾಜಿಕ ಹೋರಾಟಗಾರ ಟ್ರಾಫಿಕ್ ರಾಮಸ್ವಾಮಿ (87) ನಿಧನರಾಗಿದ್ದಾರೆ

ಬಾಲಿವುಡ್ ನ ಹಿರಿಯ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಕೊರೋನಾಗೆ ಬಲಿ!
ನದೀಮ್- ಶ್ರವಣ್ ಖ್ಯಾತಿಯ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಕೊರೋನಾಗೆ ಬಲಿಯಾಗಿದ್ದಾರೆ.

ಬಿಹಾರ: ಕೊರೋನಾ ಸೋಂಕಿಗೆ ಮಾಜಿ ಸಚಿವ ಮೇವಾಲಾಲ್ ಚೌಧರಿ ಬಲಿ
ಬಿಹಾರ ಮಾಜಿ ಸಚಿವ ಹಾಗೂ ಜೆಡಿಯು ಶಾಸಕ ಮೇವಾಲಾಲ್ ಚೌಧರಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.

'ಮಹಾಭಾರತ' ನಟ ಇಂದ್ರನ ಪಾತ್ರಧಾರಿ ಸತೀಶ್ ಕೌಲ್ ಕೊರೋನಾದಿಂದ ಸಾವು!
ದೂರದರ್ಶನದಲ್ಲಿ ಪ್ರಸಾರವಾಗಿದ್ದ ಮಹಾಭಾರತ ಧಾರಾವಾಹಿಯಲ್ಲಿ ಇಂದ್ರನ ಪಾತ್ರಕ್ಕೆ ಜೀವ ತುಂಬಿದ್ದ ಸತೀಶ್ ಕೌಲ್ ಕೊರೋನಾಗೆ ಬಲಿಯಾಗಿದ್ದಾರೆ.

ಖ್ಯಾತ ಸಂಗೀತ ನಿರ್ದೇಶಕ ಎಆರ್ ರೆಹಮಾನ್ಗೆ ಮಾತೃ ವಿಯೋಗ
ಖ್ಯಾತ ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಅವರ ತಾಯಿ ಕರೀಮಾ ಬೇಗಂ ನಿಧನರಾಗಿದ್ದಾರೆ.

