ದೇಶಮಹಾ ವಿಧಾನಸಭೆಯಲ್ಲಿ ಲೋಕಾಯುಕ್ತ ಮಸೂದೆ ಅಂಗೀಕಾರ; ಸಿಎಂ, ಸಚಿವರೂ ಒಂಬುಡ್ಸ್ಮನ್ ವ್ಯಾಪ್ತಿಗೆ
ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬುಧವಾರ ಲೋಕಾಯುಕ್ತ ಮಸೂದೆಯನ್ನು ಅಂಗೀಕರಿಸಲಾಗಿದೆ. ರಾಜ್ಯದ ಮುಖ್ಯಮಂತ್ರಿ ಮತ್ತು ಅವರ ಸಂಪುಟದ ಸಚಿವರನ್ನೂ ಭ್ರಷ್ಟಾಚಾರ ವಿರೋಧಿ ಓಂಬುಡ್ಸ್ಮನ್ ವ್ಯಾಪ್ತಿಗೆ ತರಲಾಗಿದೆ.