ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಎಂಟು ದಿನಗಳ ಹಿಂದೆ ನಾಪತ್ತೆಯಾಗಿದ್ದ 82 ವರ್ಷದ ಕೋವಿಡ್ 19 ರೋಗಿಯೊಬ್ಬರ ಮೃತದೇಹ ಅದೇ ಆಸ್ಪತ್ರೆಯ ಶೌಚಾಲಯದಲ್ಲಿ ಪತ್ತೆಯಾಗಿದೆ.