- Tag results for paycm
![]() | ಪೇಸಿಎಂ ಪ್ರಕರಣ: ಇಬ್ಬರು ಕಾಂಗ್ರೆಸ್ ಮುಖಂಡರ ವಿರುದ್ಧದ ಎಫ್‌ಐಆರ್ ವಜಾಗೊಳಿಸಿದ ಹೈಕೋರ್ಟ್ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಕಾಂಗ್ರೆಸ್ ಪಕ್ಷದ ಪೇಸಿಎಂ ಅಭಿಯಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಇಬ್ಬರು ನಾಯಕ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ್ದು, ಮಾತ್ರವಲ್ಲದೇ ತನಿಖಾ ಪ್ರಕ್ರಿಯೆಗೂ ತಡೆ ನೀಡಿದೆ. |
![]() | ಪೇ ಸಿಎಂ ಆಯ್ತು, ಈಗ SayCM ಅಭಿಯಾನ ನಡೆಸಲು ಕಾಂಗ್ರೆಸ್ ಸಜ್ಜು!ಸರ್ಕಾರದ ಕಾರ್ಯವೈಖರಿ ಕುರಿತಂತೆ ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸಲು ವಿಫಲವಾಗಿರುವುದರಿಂದ ಪೇ ಸಿಎಂ ನಂತರ Saycm ಅಭಿಯಾನ ಮಾಡಬೇಕಾಗುತ್ತದೆ ಎಂದು ಕಾಂಗ್ರೆಸ್ ಎಚ್ಚರಿಕೆ ನೀಡಿದೆ. |
![]() | ಕಾಂಗ್ರೆಸ್ ನ ಪೇಸಿಎಂಗೆ ಬಿಜೆಪಿ ಠಕ್ಕರ್; ಮುಂದುವರಿದ ಪೋಸ್ಟರ್ ವಾರ್; ಸಿದ್ದರಾಮಯ್ಯ ಪಿಎಫ್ ಐ ಭಾಗ್ಯ ಪೋಸ್ಟರ್ ರಿಲೀಸ್!ಕಾಂಗ್ರೆಸ್ ನ ಪೇ ಸಿಎಂ ಪೋಸ್ಟರ್‍ಗೆ ಪ್ರತಿಯಾಗಿ ಬಿಜೆಪಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಟಕ್ಕರ್ ನೀಡಿದೆ. ಸಿದ್ದರಾಮಯ್ಯರ ಪಿಎಫ್ಐ ಭಾಗ್ಯ ಎಂಬ ಪೋಸ್ಟರ್ ಅನ್ನು ಕಂದಾಯ ಸಚಿವ ಆರ್ ಅಶೋಕ್ ವಿಧಾನಸೌಧದಲ್ಲಿ ಬಿಡುಗಡೆ ಮಾಡಿದರು. |
![]() | ಪೇಸಿಎಂ ಟೀ ಶರ್ಟ್ ಧರಿಸಿದ್ದ ವ್ಯಕ್ತಿ ಮೇಲೆ ಹಲ್ಲೆ: ಪೊಲೀಸ್ ಅಧಿಕಾರಿ ಅಮಾನತಿಗೆ ಸಿದ್ದರಾಮಯ್ಯ ಆಗ್ರಹರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಪೇಸಿಎಂ ಟೀ ಶರ್ಟ್ ಧರಿಸಿದ್ದ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶನಿವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | ಪೇಸಿಎಂ ಪೋಸ್ಟರ್ ಹಾಕಿದ್ದ ಕಾಂಗ್ರೆಸ್ ನಾಯಕರಿಗೆ ಸಿಸಿಬಿ ಶಾಕ್, ವಿಚಾರಣೆಗೆ ಹಾಜರಾಗಲು ನೋಟಿಸ್!ಬಿಜೆಪಿ ಸರ್ಕಾರದ ವಿರುದ್ಧ ಪೇಸಿಎಂ ಪೋಸ್ಟರ್ ಮೂಲಕ ಪ್ರತಿಭಟನೆ ನಡೆಸಿದ್ದ ರಾಜ್ಯ ಕಾಂಗ್ರೆಸ್ ನಾಯಕರಿಗೆ ಕೇಂದ್ರ ಅಪರಾಧ ವಿಭಾಗ (CCB) ಅಧಿಕಾರಿಗಳು ಶಾಕ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. |
![]() | ಪೇಸಿಎಂ ಅಲ್ಲ.. ಮೊದಲು 'ಪೇ ಫಾರ್ಮರ್'; ರೈತರ ಸಂಕಷ್ಟ ಆಲಿಸಿ: ರಾಜಕೀಯ ನಾಯಕರಿಗೆ ರೈತ ಸಂಘ ಚಾಟಿ!ಕರ್ನಾಟಕದಲ್ಲಿ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ಆರಂಭಿಸಿರುವ ‘ಪೇಸಿಎಂ’ ಪೋಸ್ಟರ್ ಅಭಿಯಾನಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕರ್ನಾಟಕ ರಾಜ್ಯ ರೈತ ಸಂಘ ಮೊದಲು ಪೇ ಫಾರ್ಮರ್ ಅಭಿಯಾನದ ಮೂಲಕ ರೈತರಿಗೆ ಸಲ್ಲಬೇಕಾದ ಬಾಕಿ ಪಾವತಿ ಮಾಡಿಸುವತ್ತ ಗಮನ ಹರಿಸಿ ಎಂದು ಚಾಟಿ ಬೀಸಿದೆ. |
![]() | 'PayCM' ಪೋಸ್ಟರ್ ಅಭಿಯಾನ ಮೂಲಕ ಕಾಂಗ್ರೆಸ್ 'ಡರ್ಟಿ' ಪಾಲಿಟಿಕ್ಸ್ ಮಾಡುತ್ತಿದೆ: ಸಿಎಂ ಬೊಮ್ಮಾಯಿ ಟೀಕೆರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪೇಸಿಎಂ ಎಂಬ ಕಾಂಗ್ರೆಸ್ ಅಭಿಯಾನ ತೀವ್ರ ಸದ್ದುಮಾಡುತ್ತಿದೆ. ಕಾಂಗ್ರೆಸ್ ನ ಅಭಿಯಾನಕ್ಕೆ ಕೌಂಟರ್ ಕೊಡಲು ಬಿಜೆಪಿ ತಯಾರಿ ಮಾಡುತ್ತಿದೆ. |
![]() | ಕಾಂಗ್ರೆಸ್ ನಿಂದ 'ಪೇಸಿಎಂ ಪೋಸ್ಟರ್ ಅಭಿಯಾನ: ಸಿದ್ದರಾಮಯ್ಯ, ಡಿಕೆಶಿ ಖಾಕಿ ವಶಕ್ಕೆರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮುಂದಿಟ್ಟುಕೊಂಡು ಪ್ರತಿಪಕ್ಷ ಕಾಂಗ್ರೆಸ್ ಆರಂಭಿಸಿರುವ ‘ಪೇಸಿಎಂ ಪೋಸ್ಟರ್’ ಅಭಿಯಾನ ಶುಕ್ರವಾರ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸ್ವತಃ ಪೋಸ್ಟರ್... |
![]() | ಪೇ ಸಿಎಂ ಫೋಸ್ಟರ್ ಅಭಿಯಾನ: ಕಾಂಗ್ರೆಸ್ ನಿರಾಧಾರ, ಸುಳ್ಳಿನ ಆರೋಪ- ಸಿಎಂ ಬೊಮ್ಮಾಯಿಪೇ ಸಿಎಂ ಫೋಸ್ಟರ್ ವಿವಾದ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವಂತೆಯೇ, ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಣ ಭಾರೀ ವಾಕ್ಸಮರಕ್ಕೆ ಕಾರಣವಾಗಿದೆ.ಈ ವಿವಾದವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಅಭಿಯಾನವನ್ನೇ ಶುರು ಮಾಡಿದೆ. |
![]() | ಪೇ-ಸಿಎಂ ಅಂದ್ರೆ ಪೇ ಟು ಕಾಂಗ್ರೆಸ್ ಮೇಡಂ; ಚೀಟಿ ಡಿಕೆಶಿವಕುಮಾರ್, ರಿಡೂ ಸಿದ್ದರಾಮಯ್ಯ: ನಳಿನ್ ಕುಮಾರ್ ಕಟೀಲ್ಪೇಸಿಎಂ ಅಂದ್ರೇ ಪೇ ಕಾಂಗ್ರೆಸ್ ಮೇಡಂ. ತಾವು ಕಾಂಗ್ರೆಸ್ ಮೇಡಂ ಅವರಿಗೆ ಪರ್ಸೆಂಟೇಜ್ ಕೊಟ್ಟಿದ್ದೇವೆ ಎನ್ನುವುದನ್ನು ಕಾಂಗ್ರೆಸ್‌ನವರು ತೋರಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. |
![]() | 'ಪೇಸಿಎಂ ಪೋಸ್ಟರ್' ನಾನೇ ಅಂಟಿಸುತ್ತೇನೆ, ತಾಕತ್ತಿದ್ದರೆ ಬಂಧಿಸಿ: ಸಿದ್ದರಾಮಯ್ಯ ಸವಾಲುರಾಜ್ಯ ಬಿಜೆಪಿ ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿರುವ 'ಪೇಸಿಎಂ ಪೋಸ್ಟರ್' ವಿವಾದ ತೀವ್ರ ಸ್ವರೂಪ ಪಡೆಯುತ್ತಿದ್ದು, ಗುರುವಾರ ವಿಧಾನಸಭೆ ಮತ್ತು ವಿಧಾನ ಪರಿಷತ್ ನಲ್ಲೂ ಪ್ರತಿಧ್ವನಿಸಿತು. |
![]() | ಪೇಸಿಎಂ ಫೋಸ್ಟರ್ ವಿವಾದ: ಸಿಎಂ ಬೊಮ್ಮಾಯಿ ಗಾಬರಿಯಾಗಿರುವುದು ಏಕೆ? ಡಿಕೆಶಿ ಪ್ರಶ್ನೆಪೇಸಿಎಂ ಪೋಸ್ಟರ್ ವಿವಾದ ರಾಜ್ಯ ರಾಜಕೀಯದಲ್ಲಿ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಡುವಣ ಆರೋಪ, ಪ್ರತ್ಯಾರೋಪ, ವಾಗ್ದಾಳಿಗಳು ನಡೆಯುತ್ತಿವೆ. |
![]() | ಪೇ ಸಿಎಂ ಅಭಿಯಾನ: ನನ್ನ ಮತ್ತು ರಾಜ್ಯದ ಹೆಸರು ಕೆಡಿಸಲು ಷಡ್ಯಂತ್ರ ಎಂದ ಸಿಎಂ ಬೊಮ್ಮಾಯಿಕಾಂಗ್ರೆಸ್ ಪೇ ಸಿಎಂ ಅಭಿಯಾನ ನನ್ನ ಮತ್ತು ರಾಜ್ಯದ ಹೆಸರು ಕೆಡಿಸಲು ನಡೆಸಿರುವ ಷಡ್ಯಂತ್ರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | ಬೆಂಗಳೂರು: ʻಪೇ ಸಿಎಂʼ ಪೋಸ್ಟರ್ ಹಾಕಿದವರ ವಿರುದ್ಧ ಎಫ್ಐಆರ್, ಪೊಲೀಸರಿಂದ ತೀವ್ರ ಶೋಧಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮುಖವನ್ನು ಹೊಂದಿರುವ ಪೇಸಿಎಂ ಪೋಸ್ಟರ್‌ಗಳನ್ನು ನಗರದ ಹಲವು ಕಡೆ ಅಂಟಿಸಲಾಗಿದ್ದು, ಇದರಿಂದ ಸಿಎಂ ಬೊಮ್ಮಾಯಿ ತೀವ್ರ ಆಕ್ರೋಶಗೊಂಡಿದ್ದು, ಇದರ ಹಿಂದೆ ಇರುವವರ ವಿರುದ್ಧ ಕೇಸ್ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ. |