- Tag results for peace
![]() | ರಾಜ್ಯದಲ್ಲಿ ಬಹುತೇಕ ಶಾಂತಿಯುತ ಮತದಾನ: ಡಿಜಿ-ಐಜಿಪಿ ಮಾಹಿತಿರಾಜ್ಯ ವಿಧಾನಸಭಾ ಚುನಾವಣೆ 2023ಕ್ಕೆ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಬಹುತೇಕ ಶಾಂತಿಯುತ ಮತದಾನ ನಡೆದಿದೆ ಎಂದು ಡಿಜಿ-ಐಜಿಪಿ ಪ್ರವೀಣ್ ಸೂದ್ ಅವರು ಮಾಹಿತಿ ನೀಡಿದ್ದಾರೆ. |
![]() | ಮಣಿಪುರ ಹಿಂಸಾಚಾರದಲ್ಲಿ 54 ಮಂದಿ ಸಾವು, ಇಂಫಾಲ್ ಕಣಿವೆ ಶಾಂತಿಯುತಮಣಿಪುರ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ ಎಂದು ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ ಎಂದು ಅನಧಿಕೃತ ಮೂಲಗಳು ತಿಳಿಸಿವೆ. |
![]() | ಸೂಕ್ಷ್ಮ ಪ್ರದೇಶಗಳಿಗೆ ಪಶ್ಚಿಮ ಬಂಗಾಳ ರಾಜ್ಯಪಾಲ ಆನಂದ್ ಬೋಸ್ ಭೇಟಿ; ಶಾಂತಿ, ಸೌಹಾರ್ದತೆಗೆ ಕರೆಇತ್ತೀಚೆಗೆ ಹೌರಾ ಮತ್ತು ಹೂಗ್ಲಿಯಲ್ಲಿ ರಾಮ ನವಮಿ ಮೆರವಣಿಗೆ ವೇಳೆ ಹಿಂಸಾಚಾರ ನಡೆದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಕೋಲ್ಕತ್ತಾದ ಕೆಲವು ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. |
![]() | ರಷ್ಯಾ- ಉಕ್ರೇನ್ ಕದನ ವಿರಾಮಕ್ಕೆ, ಶಾಂತಿ ಮಾತುಕತೆಗೆ ಚೀನಾ ಕರೆ, ಅಣ್ವಸ್ತ್ರ ಬಳಕೆ ವಿರುದ್ಧ ಎಚ್ಚರಿಕೆರಷ್ಯಾ- ಉಕ್ರೇನ್ ಕದನ ವಿರಾಮಕ್ಕೆ, ಶಾಂತಿ ಮಾತುಕತೆಗೆ ಚೀನಾ ಕರೆ ನೀಡಿದೆ. |
![]() | ಜಗತ್ತಿನಲ್ಲಿ ಶಾಂತಿ ಬಯಸುವ ಏಕೈಕ ಧರ್ಮ ಎಂದರೆ ಅದು ಹಿಂದೂ ಧರ್ಮ: ಕಲ್ಲಡ್ಕ ಪ್ರಭಾಕರ್ ಭಟ್ಇಡೀ ಜಗತ್ತಿನಲ್ಲಿ ಶಾಂತಿ ಬಯಸುವ ಏಕೈಕ ಧರ್ಮ ಎಂದರೆ ಅದು ಹಿಂದೂ ಧರ್ಮ ಎಂದು ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಭಾನುವಾರ ಹೇಳಿದರು. |
![]() | ಜಾಗತಿಕ ಸಂರಕ್ಷಣೆಗಾಗಿ 190 ದೇಶಗಳಿಂದ ಶಾಂತಿ ಒಪ್ಪಂದಕ್ಕೆ ಸಹಿಸುಮಾರು 190 ದೇಶಗಳು ಕೆನಡಾದ ಮಾಂಟ್ರಿಯಲ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಜೀವವೈವಿಧ್ಯ ಸಮ್ಮೇಳನದಲ್ಲಿ ದಶಕಗಳ ಪರಿಸರ ನಾಶವನ್ನು ಹಿಮ್ಮೆಟ್ಟಿಸಲು ಮಹತ್ವದ ಒಪ್ಪಂದವನ್ನು ಅಂಗೀಕರಿಸಿವೆ. |
![]() | ಎರಡೂ ರಾಜ್ಯಗಳ ಮಧ್ಯೆ ಶಾಂತಿ ಕಾಪಾಡಲು ಮಹಾರಾಷ್ಟ್ರ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು: ಸಿಎಂ ಬೊಮ್ಮಾಯಿಕರ್ನಾಟಕದ ಗಡಿ ಹಾಗೂ ಕನ್ನಡಿಗರನ್ನು ರಕ್ಷಿಸಲು ಶಕ್ತಿ ಮೀರಿ ಹೋರಾಟ ಮಾಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. |
![]() | ಮಾನವ ಹಕ್ಕುಗಳ ಹೋರಾಟಗಾರ ಅಲೆಸ್ ಸೇರಿ ಮೂವರಿಗೆ ನೊಬೆಲ್ ಶಾಂತಿ ಪ್ರಶಸ್ತಿ2022ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ಶುಕ್ರವಾರ ಪ್ರಕಟವಾಗಿದ್ದು, ಬೆಲಾರಸ್‌ನ ಮಾನವ ಹಕ್ಕುಗಳ ಹೋರಾಟಗಾರ ಅಲೆಸ್ ಬಿಲಿಯಾಟ್ಸ್ಕಿ, ರಷ್ಯಾದ ಮಾನವ ಹಕ್ಕುಗಳ ಸಂಸ್ಥೆ ಸ್ಮಾರಕ ಮತ್ತು ಉಕ್ರೇನಿಯನ್ ಮಾನವ ಹಕ್ಕುಗಳ... |
![]() | ನೊಬೆಲ್ ಶಾಂತಿ ಪ್ರಶಸ್ತಿ ಸ್ಪರ್ಧಿಗಳ ಪಟ್ಟಿಯಲ್ಲಿ ಫ್ಯಾಕ್ಟ್ ಚೆಕ್'ನ ಮೊಹಮ್ಮದ್ ಜುಬೇರ್, ಪ್ರತೀಕ್ ಸಿನ್ಹಾ2022ರ ನೊಬೆಲ್ ಶಾಂತಿ ಪ್ರಶಸ್ತಿ ಸ್ಪರ್ಧಿಗಳ ಪಟ್ಟಿಯಲ್ಲಿ ಫ್ಯಾಕ್ಟ್ ಚೆಕರ್ ಮೊಹಮ್ಮದ್ ಜುಬೇರ್ ಮತ್ತು ಪ್ರತೀಕ್ ಸಿನ್ಹಾರ ಹೆಸರಿದೆ ಎಂದು ವರದಿಯಾಗಿದೆ. |
![]() | ತ್ರಿಪಥ ಹೆದ್ದಾರಿ ಯೋಜನೆ ರದ್ದುಗೊಳಿಸಿ: ಸಿಎಂ ಬೊಮ್ಮಾಯಿಗೆ ಗ್ರೀನ್‌ಪೀಸ್ ಇಂಡಿಯಾ ಪತ್ರಸೆಪ್ಟಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರಿನಲ್ಲಿ ಪ್ರವಾಹ ಪರಿಸ್ಥಿತಿಯಿಂದ ಉಂಟಾದ ಅನಾಹುತದ ನಂತರ ಗ್ರೀನ್ ಪೀಸ್ ಇಂಡಿಯಾ ಸಂಸ್ಥೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದೆ. |
![]() | ಈದ್ಗಾ ಮೈದಾನ ವಿವಾದ: ಹಿಂದೂ ಸಂಘಟನೆಗಳೊಂದಿಗೆ ಶಾಂತಿ ಸಭೆ ನಡೆಸಿದ ಪೊಲೀಸರುಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಬೆಂಗಳೂರಿನ ವಿವಾದಿತ ಈದ್ಗಾ ಮೈದಾನದ ವಿಚಾರದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮ ವಿಭಾಗದ ಪೊಲೀಸರು ಮಂಗಳವಾರ ಹಲವು ಹಿಂದೂ ಸಂಘಟನೆಗಳ ಮುಖಂಡರೊಂದಿಗೆ ಶಾಂತಿ ಸಭೆ ನಡೆಸಿದರು. |
![]() | ಮಂಗಳೂರು: ಸರ್ವ ಧರ್ಮೀಯರ ಶಾಂತಿ ಪಾಲನಾ ಸಭೆಯಲ್ಲಿ ಸಕಾರಾತ್ಮಕ ಪ್ರತಿಕ್ರಿಯೆ- ಅಲೋಕ್ ಕುಮಾರ್ಕೇವಲ 10 ದಿನಗಳ ಅಂತರದಲ್ಲಿ ಮೂವರ ಬರ್ಬರ ಹತ್ಯೆಯಿಂದ ನಲುಗಿರುವ ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಸಮ್ಮುಖದಲ್ಲಿ ಇಂದು ಶಾಂತಿ ಪಾಲನಾ ಸಭೆ ನಡೆಯಿತು. |
![]() | ಸೋನಿಯಾ ಗಾಂಧಿ ಇಡಿ ವಿಚಾರಣೆ: ಮಂಗಳವಾರ ಶಾಂತಿಯುತ ಪ್ರತಿಭಟನೆ- ಡಿಕೆ ಶಿವಕುಮಾರ್ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಂಗಳವಾರ ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿರುವುದರಿಂದ ಅಂದು ಶಾಂತಿಯುತವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. |
![]() | ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಸಿಎಂಗೆ ಬಿಜೆಪಿ ಶಾಸಕ ಎ.ಎಚ್.ವಿಶ್ವನಾಥ್ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಂವಿಧಾನದ ಕರ್ತವ್ಯವನ್ನು ಸೂಕ್ತ ರೀತಿಯಲ್ಲಿ ಪಾಲನೆ ಮಾಡಬೇಕೆಂದು ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಎ.ಎಚ್.ವಿಶ್ವನಾಥ್ ಅವರು ಸೋಮವಾರ ಹೇಳಿದ್ದಾರೆ. |
![]() | ನಾವು ಶಾಂತಿಯ ಪರ: ಬರ್ಲಿನ್ ನಲ್ಲಿ ಪ್ರಧಾನಿ ಮೋದಿಭಾರತ ಶಾಂತಿಯ ಪರವಾಗಿದೆ ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದ್ದು, ರಷ್ಯಾ-ಉಕ್ರೇನ್ ಸಂಘರ್ಷದಲ್ಲಿ ವಿಜೇತರು ಯಾರೂ ಇರುವುದಿಲ್ಲ ಎಂಬುದನ್ನು ನಂಬುತ್ತದೆ ಎಂದು ಬರ್ಲಿನ್ ನಲ್ಲಿ ಹೇಳಿದ್ದಾರೆ. |