Peenya Industrial Area

ಬೆಂಗಳೂರು: ಕರ್ಲಾನ್ ಹಾಸಿಗೆ ತಯಾರಿಕಾ ಘಟಕದಲ್ಲಿ ಭಾರೀ ಅಗ್ನಿ ಅವಘಡ; ಲಕ್ಷಾಂತರ ರೂ ಮೌಲ್ಯದ ವಸ್ತು ಬೆಂಕಿಗಾಹುತಿ
ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಕರ್ಲಾನ್ ಹಾಸಿಗೆ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಹಾಸಿಗೆ ತಯಾರಿಸಲು ಸಂಗ್ರಹಿಸಿಟ್ಟಿದ್ದ ಕಚ್ಚಾ ವಸ್ತುಗಳ ಶೆಡ್‌ಗೆ ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತುಕೊಂಡಿತ್ತು.

ಬೆಂಗಳೂರು: ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಮಾದರಿ ರಸ್ತೆ ಯೋಜನೆ
ನಗರದ ರಸ್ತೆ ಮೂಲಸೌಕರ್ಯಗಳನ್ನು ಸುಧಾರಿಸುವ ಉದ್ದೇಶದಿಂದ ಬಿಬಿಎಂಪಿಯು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ಯೋಜನೆ ಅಡಿಯಲ್ಲಿ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ರೇಡಿಯಲ್ ಮತ್ತು ಪಾಟ್ ಹೋಲ್ ರಾಜಾ ಅವರೊಂದಿಗೆ ಸೇರಿ ಹೊಸ ಮಾದರಿ ರಸ್ತೆ ಯೋಜನೆಯನ್ನು ಕೈಗೆತ್ತಿಕೊಂಡಿದೆ.

