- Tag results for pensioners
![]() | ಐಡಿ ಪುರಾವೆ ದೃಢೀಕರಿಸದ ಬ್ಯಾಂಕ್ ಗಳು: ರಕ್ಷಣಾ ಇಲಾಖೆಯ 58 ಸಾವಿರ ನಿವೃತ್ತರಿಗೆ ಪಿಂಚಣಿ ವಿಳಂಬರಕ್ಷಣಾ ಇಲಖೆಯ 58,275 ಪಿಂಚಣಿದಾರರ ಗುರುತನ್ನು ಬ್ಯಾಂಕ್ ಗಳು ದೃಢೀಕರಿಸದೇ ಇರುವ ಪರಿಣಾಮ ಪಿಂಚಣಿ ವಿಳಂಬವಾಗಿದೆ ಎಂದು ರಕ್ಷಣಾ ಸಚಿವಾಲಯ ಬುಧವಾರ (ಮೇ.04 ರಂದು) ತಿಳಿಸಿದೆ. |
![]() | ಪಿಂಚಣಿದಾರರ ನೆರವಿಗೆ 'ಹಲೋ ಕಂದಾಯ ಸಚಿವರೇ' ಸಹಾಯವಾಣಿ, ಶೀಘ್ರದಲ್ಲೇ ಸಿಎಂ ಬೊಮ್ಮಾಯಿ ಚಾಲನೆನಿಜವಾದ ಫಲಾನುಭವಿಗಳು ಪಿಂಚಣಿ ಪಡೆಯಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶೀಘ್ರದಲ್ಲಿಯೇ ‘ಹಲೋ ಕಂದಾಯ ಸಚಿವರೇ’ ಸಹಾಯವಾಣಿಗೆ ಚಾಲನೆ ನೀಡಲಿದ್ದಾರೆಂದು ಕಂದಾಯ ಸಚಿವ ಆರ್.ಅಶೋಕ ಅವರು ಶನಿವಾರ ಹೇಳಿದ್ದಾರೆ. |
![]() | 3.58 ಲಕ್ಷ ಅಕ್ರಮ ಪಿಂಚಣಿದಾರರ ಪತ್ತೆ, ಸೌಲಭ್ಯ ರದ್ದು: ಸಚಿವ ಆರ್.ಅಶೋಕರಾಜ್ಯದಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಅಡಿಯಲ್ಲಿ ಅಕ್ರಮವಾಗಿ ಪಿಂಚಣಿ ಪಡೆಯುತ್ತಿದ್ದ 3.58 ಲಕ್ಷ ಅನರ್ಹ ಪಿಂಚಣಿದಾರರನ್ನು ಪತ್ತೆ ಮಾಡಿ ಪಿಂಚಣಿ ಸೌಲಭ್ಯವನ್ನು ರದ್ದು ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. |
![]() | ವೃದ್ಧಾಪ್ಯ, ವಿಧವಾ ವೇತನ 2500 ರೂ. ಗೆ ಏರಿಕೆ, ಜನವರಿ 1 ರಿಂದ ಜಾರಿ: ಆಂಧ್ರ ಸಿಎಂ ಜಗನ್ವೃದ್ಧರು ಮತ್ತು ವಿಧವೆಯರಿಗೆ ನೀಡಲಾಗುತ್ತಿರುವ ಮಾಸಿಕ ಪಿಂಚಣಿಯನ್ನು ಮುಂದಿನ ವರ್ಷ ಅಂದರೆ ಜನವರಿ ೨೦೨೨ ರಿಂದ 2500 ರೂ. ಗಳಿಗೆ ಹೆಚ್ಚಿಸಲಾಗಿದೆ ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು... |
![]() | ಡಿಎ, ಡಿಆರ್ ಏರಿಕೆ: ಸಂಪುಟ ನಿರ್ಧಾರ ಜಾರಿಗೆ ಹಣಕಾಸು ಸಚಿವಾಲಯ ಆದೇಶ; 48 ಲಕ್ಷ ಉದ್ಯೋಗಿಗಳು, 65 ಲಕ್ಷ ಪಿಂಚಣಿದಾರರಿಗೆ ಲಾಭಕೇಂದ್ರ ಸರ್ಕಾರದ ಉದ್ಯೋಗಿಗಳಿಗೆ ತುಟ್ಟಿ ಭತ್ಯೆ (ಡಿಯರ್ ನೆಸ್ ಅಲೋಯನ್ಸ್) ಹಾಗೂ ಡಿಯರ್ ನೆಸ್ ರಿಲೀಫ್ ಹೆಚ್ಚಳ ಮಾಡುವ ಸಂಪುಟ ನಿರ್ಧಾರವನ್ನು ಜು.1 ರಿಂದ ಅನ್ವಯವಾಗುವಂತೆ ಜಾರಿಗೊಳಿಸಲು ಹಣಕಾಸು ಸಚಿವಾಲಯ ಆದೇಶ ನೀಡಿದೆ. |
![]() | ಪಿಂಚಣಿದಾರರ ಪತ್ತೆಗೆ ಮೊಬೈಲ್ ಆ್ಯಪ್ ಬಳಕೆ ಮಾಡಲಾಗುತ್ತಿದೆ: ಹೈಕೋರ್ಟ್'ಗೆ ಸರ್ಕಾರ ಮಾಹಿತಿಫಲಾನುಭವಿಗಳ ಗುರ್ತಿಸಲು ರಾಜ್ಯ ಸರ್ಕಾರ ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸಿದ್ದು, ಪಿಂಚಣಿ ಪಡೆಯಲು ಪಿಂಚಣಿದಾರರು ಯಾವುದೇ ಕಚೇರಿಗೂ ಭೇಟ ನೀಡುವ ಅಗತ್ಯವಿಲ್ಲ ಎಂದು ಹೈಕೋರ್ಟ್'ಗೆ ರಾಜ್ಯ ಸರ್ಕಾರ ಸೋಮವಾರ ಮಾಹಿತಿ ನೀಡಿದೆ. |
![]() | ಬಜೆಟ್ 2021: ಆದಾಯ ತೆರಿಗೆ ಮಿತಿಯಲ್ಲಿ ಬದಲಾವಣೆ ಇಲ್ಲ; 75 ವರ್ಷ ಮೇಲ್ಪಟ್ಟವರು ಐಟಿ ರಿಟರ್ನ್ಸ್ ಸಲ್ಲಿಸಬೇಕಿಲ್ಲ!ಕೊರೋನಾದಿಂದ ಕಂಗೆಟ್ಟಿದ್ದ ಆರ್ಥಿಕ ವ್ಯವಸ್ಥೆಯನ್ನು ಮೇಲೆತ್ತುವುದಕ್ಕಾಗಿ 2021 ರ ಬಜೆಟ್ ನಲ್ಲಿ ಸೆಸ್, ತೆರಿಗೆ ಹೆಚ್ಚಿಸಲಾಗುತ್ತದೆ ಎಂಬ ಆತಂಕ ದೂರಾಗಿದೆ. |